ಬೋಳಿಯಾರ್ ನಲ್ಲಿ ಪಿಕ್ ಅಪ್ ವಾಹನ ಹರಿಸಿ ಮಹಮ್ಮದ್ ಜುನೈದ್ (23) ಮತ್ತು ಮಹಮ್ಮದ್ ಅಫ್ರಾಝ್ (23) ಅವರನ್ನು ಕೊಲೈಗೈದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಬೋಳಿಯಾರ್ ನಿವಾಸಿ ಹಫೀಸ್ ನನ್ನು ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ...
ಉಳ್ಳಾಲ ತಾಲೂಕಿನ ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸಮೀಪ ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು...
ಕಳೆದ ವರ್ಷದ ಮೈಸೂರು ದಸರಾ ಸಂದರ್ಭದಲ್ಲಿ ಬಲೂನ್ ಮಾರಾಟ ಮಾಡಲು ಉತ್ತರ ಕರ್ನಾಟಕದಿಂದ ಬಂದಿದ್ದ 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾದ ಸಿದ್ಧಲಿಂಗಪುರದ ಕಾರ್ತಿಕ್ (31)ಗೆ...
ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಉತ್ತರ ಪ್ರದೇಶದ ಮೀರತ್ನ ‘ಬ್ಲೂ ಡ್ರಮ್ ಕೊಲೆ’ ಪ್ರಕರಣದಲ್ಲಿ ಪತ್ನಿ ಮುಸ್ಕಾನ್ ರಜಪೂತ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ಶುಕ್ಲಾ ಅವರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಪತಿ ಸೌರಭ್ ರಜಪೂತ್...
ಸುಮಾರು 1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿ ನಡೆದಿದೆ. ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದ ಆಕೆಯ ಪ್ರಿಯಕರನನ್ನು ಅನುಮಾನಗಳ ಹಿನ್ನೆಲೆಯಲ್ಲಿ...
ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಉರುಂದಾಡಿಗುಡ್ಡೆಯಲ್ಲಿ ಮಹಿಳೆಯೊಬ್ಬರನ್ನು ಆಕೆಯ ಪತಿಯೇ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಪತ್ನಿಗೆ ಪರಪುರುಷನೊಂದಿಗೆ ಸಂಬಂಧವಿದೆ ಎಂಬ ಸಂಶಯವೇ ಕೊಲೆಗೆ ಕಾರಣ ಎಂದು...
ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿ, ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬಂತೆ ಬಿಂಬಿಸಲು ಯತ್ನಿಸಿದ ಆರೋಪದ ಮೇಲೆ ಪತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಲಬುರಗಿ:...
ಆಕಸ್ಮಿಕ ಸಾವು ಎಂದು ದಾಖಲಾಗಿದ್ದ 53 ವರ್ಷದ ವ್ಯಕ್ತಿಯೊಬ್ಬರ ಪ್ರಕರಣ ತನಿಖೆ ವೇಳೆ ಕೊಲೆಯಾಗಿ ಬಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೊಲ್ಲಂನ ಚೆರುಮೂಡು ಮೂಲದ ರಾಜು ಕೊಲೆಯಾದ ವ್ಯಕ್ತಿ. ಕೊಲ್ಲಂ: ಆಕಸ್ಮಿಕ...
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ...
ದಕ್ಷಿಣ ದಿಲ್ಲಿಯ ಆಸ್ಥಾ ಕುಂಜ್ ಉದ್ಯಾನವನದಲ್ಲಿ ಪೊಲೀಸರಂತೆ ವೇಷ ಧರಿಸಿದ್ದ ಮೂವರು ವ್ಯಕ್ತಿಗಳು 17 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸೋಮವಾರ ಸಂಜೆ ನಡೆದ ಘಟನೆಗೆ ಸಂಬಂಧಿಸಿದಂತೆ ಬಾಲಕಿ...