ಚಾಮರಾಜನಗರ/ಹನೂರು, ಆ.16: ಕಾವೇರಿ ವನ್ಯಜೀವಿಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ನಾಲ್ವರು ವ್ಯಕ್ತಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಘಟನೆ ಕುರಿತು ಮೃತರ...
ಮುದರಂಗಡಿ ನಿವಾಸಿ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅನ್ಯರಾಜ್ಯದ ಹಂತಕರನ್ನು ಉಡುಪಿ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ. ಹಣಕಾಸಿನ ವಿಚಾರದಲ್ಲಿ ಉಂಟಾದ ವೈಮನಸ್ಸಿನಿಂದಾಗಿ ಸುಪಾರಿ ನೀಡಿ ಈ ಹತ್ಯೆ...
ಉಡುಪಿ ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ಮಧ್ಯಾಹ್ನ ಉದ್ಯಮಿ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ ಕೊಂದಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು...
ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ಮುದರಂಗಡಿಯಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ (David D’Souza) ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಡುಬಿದ್ರಿ:...
ಟ್ರೂ-ಕ್ರೈಮ್ ವೆಬ್ಸಿರೀಸ್ ಪ್ರಭಾವಕ್ಕೆ ಒಳಗಾದ 62 ವರ್ಷದ ಸಾಫ್ಟ್ವೇರ್ ಕನ್ಸಲ್ಟೆಂಟ್ ಒಬ್ಬ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು, ಸುಮಾರು 12.75 ಲಕ್ಷ ರೂ. ನಗದಿನೊಂದಿಗೆ ಪರಾರಿಯಾಗಿದ್ದ ಘಟನೆ ದೇಶದ ರಾಜಧಾನಿಯಲ್ಲಿ ನಡೆದಿದೆ. ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು...
ಮಂಡ್ಯ ಜಿಲ್ಲೆಯಲ್ಲಿ ಸಂಭವಿಸಿದ ಕಾರು ಅಪಘಾತವೊಂದು ಈಗ ಭೀಕರ ಕೊಲೆಯ ಸಂಚಿನ ರೂಪ ಪಡೆದಿದೆ. ಹುಟ್ಟುಹಬ್ಬ ಆಚರಣೆಗೆಂದು ತೆರಳಿದ್ದ 19 ವರ್ಷದ ಯುವತಿಯ ಅನುಮಾನಾಸ್ಪದ ಸಾವು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಮೃತರ ಪೋಷಕರು “ಇದು ಅಪಘಾತವಲ್ಲ,...
ಕುಂದಾಪುರ ಚರ್ಚ್ ರಸ್ತೆ ಸಮೀಪ ಗುರುವಾರ ತಡರಾತ್ರಿ ನಡೆದ ರಿಚರ್ಡ್ ಮಸ್ಕರೇನಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಡೆರಿಕ್ ಕ್ರಾಸ್ತಾನನ್ನು (54) ಉಡುಪಿ ಜಿಲ್ಲಾ ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ. ಕುಂದಾಪುರ: ಚರ್ಚ್...
ನಗರದ ತೋಟಬೆಂಗ್ರೆ ಬಳಿ 2018ರಲ್ಲಿ ನಡೆದಿದ್ದ ಯುವತಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಪ್ರಕರಣದ ನಾಲ್ವರು ಅಪರಾಧಿಗಳಿಗೆ 20...
ಕುಂದಾಪುರದ ಹೃದಯಭಾಗದಲ್ಲಿರುವ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಶುಕ್ರವಾರ ಮುಂಜಾನೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಾರ್ಕೂರು ಕಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಕೊಲೆಯಾದ...
ಮಂಗಳೂರಿನ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬ ಪ್ರಶಾಂತ ಹಳ್ಳಿ. ಅಲ್ಲಿನ ಒಂದು ಹಳೆಯ ಮನೆಯಲ್ಲಿ 80 ವರ್ಷದ ಬೆನೆಡಿಕ್ಟ್ ಕಾರ್ಲೋ ತಮ್ಮ ಅನಾರೋಗ್ಯ ಪೀಡಿತ ಪತಿಯ ಜೊತೆ ನೆಮ್ಮದಿಯ ದಿನಗಳನ್ನು ಕಳೆಯುತ್ತಿದ್ದರು. ಆದರೆ,...