ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಹತ್ಯೆಗೈದಿರುವ ಆರೋಪ ಎದುರಿಸುತ್ತಿರುವ ಇಂದುಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ತೀವ್ರಗೊಂಡಿದೆ. ಆರೋಪಿಯ ಮರ್ಡರ್ ಪ್ಲ್ಯಾನ್ ಹಾಗೂ ಮೃತದೇಹಗಳನ್ನು ವಿಲೇವಾರಿ ಮಾಡಿದ ರೀತಿಯ ಬಗ್ಗೆ ಆತನ ಸಂಬಂಧಿಕನಾದ 13...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ...
Mangalore LSD Drug Bust: ಮಂಗಳೂರು: ಕರಾವಳಿ ಭಾಗದಲ್ಲಿ ಮಾದಕವಸ್ತು ಮಾರಾಟ ಜಾಲದ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಮಂಗಳೂರು ಸಿಸಿಬಿ ಪೊಲೀಸರು, ನಿಷೇಧಿತ LSD (Lysergic Acid Diethylamide) ಮಾದಕವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ...
ತನ್ನನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಮಹಿಳಾ ಶಿಕ್ಷಕಿಯನ್ನು ಶಾಲೆಯ ಮ್ಯಾನೇಜರ್ ಕಾರಿನಲ್ಲೇ ಕತ್ತು ಹಿಸುಕಿ ಕೊಲೆಗೈದಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ದಿಯೋರಿಯಾದಲ್ಲಿ ನಡೆದಿದೆ. ಕೊಲೆ ಬಳಿಕ ಶಿಕ್ಷಕಿಯ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟುಕೊಂಡು ಇಡೀ ದಿನ...
ಚಿನ್ನದ ಸರ ಕಳವು ಮಾಡುವ ಉದ್ದೇಶದಿಂದ ಮಹಿಳೆಯೊಬ್ಬರನ್ನು ಚಾಕು ತೋರಿಸಿ ಒತ್ತೆಯಾಳಾಗಿರಿಸಿಕೊಂಡು ಬೆದರಿಸಿದ ಘಟನೆ ಬೆಂಗಳೂರಿನ ಇಂದಿರಾನಗರದಲ್ಲಿ ನಡೆದಿದೆ. ಭುರಾಜ್ ಎಂಬಾತ ಕೃತ್ಯ ಎಸಗಲು ಯತ್ನಿಸಿದ ಆರೋಪಿ ಎಂದು ಗುರುತಿಸಲಾಗಿದೆ. ಬೆಂಗಳೂರು: ಚಿನ್ನದ ಸರ ಕಳವು...
ಬಾಡಿಗೆ ಮನೆಯ ಠೇವಣಿ ಹಣವನ್ನು ಹಿಂದಿರುಗಿಸಿಲ್ಲ ಎಂಬ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲೀಕನ ಮೇಲೆ ಅಕ್ಕಸಾಲಿಗನೊಬ್ಬ ಆಸಿಡ್ ಎರಚಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಆರೋಪಿ ಸುರೇಶ್ ಆಚಾರ್ಯ ಎಂಬಾತ ಆಸಿಡ್ ಹಿಡಿದು ಅಂಗಡಿಗೆ...
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಗಲಾಟೆ ವಿಕೋಪಕ್ಕೆ ತಿರುಗಿ, ರೌಡಿಶೀಟರ್ ಸುಜಿತ್ ಪಿಂಟೊ (43) ಎಂಬಾತನನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬುಧವಾರ ರಾತ್ರಿ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆ ಪ್ರಕರಣಕ್ಕೆ...
ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ ಕುಖ್ಯಾತ ಗ್ಯಾಂಗ್ಸ್ಟರ್ಗಳಾದ ಹಿಮಾಂಶು ಭಾವು ಮತ್ತು ನೀರಜ್ ಫರೀದ್ಪುರಿಯಾ ಅಮೆರಿಕದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎಂದು ವರದಿಯಾಗಿದೆ. ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ ಪಟ್ಟಿಯಲ್ಲಿರುವ ಹರಿಯಾಣ ಮೂಲದ...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವುದಾಗಿ ಆರೋಪಿಸಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಗ್ಗದಲ್ಲಿ ವಾಸವಿದ್ದ ಸುನೀತಾ ಮಹಾದೇವ್ ದೇಸಂಗಿ (34) ಮೃತಪಟ್ಟ ಮಹಿಳೆ....
ತಳಂಗರೆಯ ಕಡವತ್ನಲ್ಲಿ ಕಟ್ಟಡವೊಂದರ ಮೇಲಿನ ಕೊಠಡಿಯಲ್ಲಿ ಯುವಕನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಕರಣದ ತನಿಖೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯ ಅಧೀನದ ವಿಶೇಷ ತಂಡವನ್ನು ರಚಿಸಲಾಗಿದೆ. ಕಾಸರಗೋಡು: ತಳಂಗರೆಯ ಕಡವತ್ನಲ್ಲಿ ಕಟ್ಟಡವೊಂದರ...