ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಜೆಜೆ ಕಾಲನಿಯಲ್ಲಿ ಸೋಮವಾರ ಮುಂಜಾನೆ ಭೀಕರ ಜೋಡಿ ಕೊಲೆ ಸಂಭವಿಸಿದೆ. ಕ್ಷುಲ್ಲಕ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಚಿಕ್ಕಬಳ್ಳಾಪುರ:...
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳಲು ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಕಿಡಿಗೇಡಿಯೊಬ್ಬ ಮಚ್ಚಿನಿಂದ ಭೀಕರವಾಗಿ ಹಲ್ಲೆ ನಡೆಸಿದ ಘಟನೆ ಇಂದು(ಸೋಮವಾರ) ಬೆಳಿಗ್ಗೆ ನಡೆದಿದೆ. ಬಂಟ್ವಾಳ: ಬಂಟ್ವಾಳ...
ಪುಣೆ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕೇತನ್ ಅಗರ್ವಾಲ್ ಅವರ ನಿಗೂಢ ಹತ್ಯೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಪೊಲೀಸರು ರವಿವಾರ ಲೋಹಗಡ್ ಕೋಟೆಯಲ್ಲಿ ಘಟನೆಯ ಮರುಸೃಷ್ಟಿ (Crime Scene Reconstruction) ನಡೆಸಿದ್ದಾರೆ. ಈ ವೇಳೆ ಪ್ರಕರಣದ...
ಚಾರಣದ ನೆಪದಲ್ಲಿ ತನ್ನ ಭಾವಿ ಪತಿ ಕೇತನ್ ವಿಶಾಲ್ ಅಗರವಾಲ್ (26) ಅವರನ್ನು ಲೋಹಾಗಢದ ಕಣಿವೆಗೆ ದೂಕಿ ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತಳಾಗಿರುವ ಸಿಯಾ ಗೋಯಲ್ (20) ತನ್ನ ಪ್ರಿಯಕರ ಚೇತನ್ ಬಾಬುಲಾಲ್ ಚೌಧರಿ (22)...
ಇಡೀ ರಾಜಧಾನಿಯನ್ನೇ ಬೆಚ್ಚಿಬೀಳಿಸಿದ್ದ ನೆಲ್ಲೂರುಹಳ್ಳಿಯ ತ್ರಿವಳಿ ಕೊಲೆ ಪ್ರಕರಣವನ್ನು ಕೇವಲ 24 ಗಂಟೆಗಳಲ್ಲಿ ಭೇದಿಸುವಲ್ಲಿ ಕೆ.ಆರ್. ಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ತನ್ನ ಪ್ರಿಯಕರನ ಜೊತೆ ಸೇರಿ ಸ್ವಂತ ತಂದೆ, ತಾಯಿ ಹಾಗೂ ತಂಗಿಯನ್ನು ಭೀಕರವಾಗಿ ಹತ್ಯೆಗೈದಿದ್ದ...
ಕಳೆದ ವರ್ಷ ಮೇಘಾಲಯದಲ್ಲಿ ನಡೆದಿದ್ದ ರಾಜಾರಘುವಂಶಿ ‘ಹನಿಮೂನ್ ಮರ್ಡರ್’ ಮಾದರಿಯಲ್ಲೇ, ಮಹಾರಾಷ್ಟ್ರದ ಪುಣೆಯಲ್ಲಿ ಯುವ ಉದ್ಯಮಿಯೊಬ್ಬರ ಭೀಕರ ಕೊಲೆ ನಡೆದಿರುವುದು ತನಿಖೆಯಿಂದ ಬಹಿರಂಗವಾಗಿದೆ. ಆರಂಭದಲ್ಲಿ ಅಪಘಾತ ಎಂದು ನಂಬಿಸಲಾಗಿದ್ದ ಈ ಪ್ರಕರಣ ಈಗ ಹೊಸ ತಿರುವು...
ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ದಂಪತಿಗಳು ಬಾಡಿಗೆ ಮನೆಯೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜೂನ್ 20ರಂದು ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಪತಿಯೇ ಪತ್ನಿಯನ್ನು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ...
ರಾಜಧಾನಿಯ ಮಲ್ಲೇಶ್ವರದಲ್ಲಿ ಲಿವ್ ಇನ್ ಸಂಬಂಧದಲ್ಲಿದ್ದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶನಿವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಾಸನ ಮೂಲದ ಅನುಷಾ...
ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತುಳಸಿನಗರದಲ್ಲಿ 22 ವರ್ಷದ ಭವಾನಿ ಎಂಬ ಯುವತಿಯ ಬರ್ಬರ ಹತ್ಯೆಯಾಗಿದ್ದು, ತನಿಖೆಯ ವೇಳೆ ಬೆಚ್ಚಿಬೀಳಿಸುವ ಸತ್ಯಗಳು ಹೊರಬಂದಿವೆ. ಭವಾನಿ ಹಾಗೂ ಆರೋಪಿ ಚಂದ್ರಶೇಖರ್ ಕೇವಲ ಪ್ರೇಮಿಗಳಾಗಿರಲಿಲ್ಲ, ಬದಲಾಗಿ ಒಂದು...
ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಐದೂವರೆ ವರ್ಷದ ಹೆತ್ತ ಮಗಳನ್ನೇ ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದಿದ್ದ ಕ್ರೂರಿ ತಾಯಿ ಪ್ರಿಯಾಂಕಾಳನ್ನು (38) ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಈಕೆಯನ್ನು ಹಾಸನ ಜಿಲ್ಲೆಯ...