ಮಂಗಳೂರಿನ ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬ ಪ್ರಶಾಂತ ಹಳ್ಳಿ. ಅಲ್ಲಿನ ಒಂದು ಹಳೆಯ ಮನೆಯಲ್ಲಿ 80 ವರ್ಷದ ಬೆನೆಡಿಕ್ಟ್ ಕಾರ್ಲೋ ತಮ್ಮ ಅನಾರೋಗ್ಯ ಪೀಡಿತ ಪತಿಯ ಜೊತೆ ನೆಮ್ಮದಿಯ ದಿನಗಳನ್ನು ಕಳೆಯುತ್ತಿದ್ದರು. ಆದರೆ,...
ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ. ಹತ್ಯೆಯ ಬಳಿಕ ಆತ್ಮಹತ್ಯೆಗೆ ಯತ್ನಿಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಕಾಡುಹಂದಿ ಬೇಟೆಗಾಗಿ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮತ್ತು ಆ ವಿಚಾರವನ್ನು ಮುಚ್ಚಿಡಲು ಬೇಟೆಗಾರರು ಶವವನ್ನು ರಹಸ್ಯವಾಗಿ ಹೂತು ಹಾಕಿದ್ದ ಆಘಾತಕಾರಿ ಪ್ರಕರಣ ಕಡೂರು ತಾಲೂಕಿನ ಯಗಟಿ ಸಮೀಪದ ದೊಣ್ಣೆಕೋರನಹಳ್ಳಿಯಲ್ಲಿ...
ವಿವಾಹಿತ ಮಹಿಳೆಯೊಬ್ಬರ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮೂವರು ಆರೋಪಿಗಳನ್ನು ಬುಧವಾರ ಬಂಧಿಸಿದ್ದಾರೆ. ಮೃತ ಫಾತಿಮತ್ ನಿಶಾನ್ ಅವರ ಮಾವ ಸಿ.ಪಿ. ಅಲವಿ (54), ಅತ್ತೆ ಆಯಿಷಾ ಸಿ.ಎ. ಮತ್ತು ನಾದಿನಿ ಫಸೀಲಾ...
ಮೊಬೈಲ್ನಲ್ಲಿ ಅಶ್ಲೀಲ ವಿಡಿಯೋಗಳನ್ನು ನೋಡುತ್ತಿದ್ದ ಗೀಳು ಹಾಗೂ ಮದ್ಯದ ಅಮಲಿನಲ್ಲಿ ಸ್ವಂತ ಚಿಕ್ಕಪ್ಪ ಮತ್ತು ಟ್ರಕ್ ಚಾಲಕ ಸೇರಿ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘೋರ ಘಟನೆ ಉತ್ತರ ಪ್ರದೇಶದ...
ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ ಯುವತಿ ಲಾವಣ್ಯ ಹತ್ಯೆ ಪ್ರಕರಣದಲ್ಲಿ ಹೊಸ ಮಾಹಿತಿಗಳು ಬೆಳಕಿಗೆ ಬರುತ್ತಿದ್ದು, ಹತ್ಯೆ ನಡೆಯುವ ಕೆಲವೇ ಕ್ಷಣಗಳ ಮೊದಲು ಲಾವಣ್ಯ ತನ್ನ ಅಕ್ಕ ಹಾಗೂ ಭಾವನೊಂದಿಗೆ ದೂರವಾಣಿ ಮೂಲಕ ಸಂಪರ್ಕದಲ್ಲಿದ್ದಳು ಎಂಬ...
ಬಿ.ಸಿ.ರೋಡ್ನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದ ಆರೋಪಿ ಚೇತನ್ನನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿಯಾಗಿರುವ ಚೇತನ್, ಬಸ್ ನಿಲ್ದಾಣದಲ್ಲೇ ಲಾವಣ್ಯ...
ಅಣ್ಣನ ಪ್ರೀತಿಯನ್ನು ನಿರಾಕರಿಸಿದಳು ಎಂಬ ಕ್ಷುಲ್ಲಕ ಕಾರಣಕ್ಕೆ ಕಾನೂನು ವಿದ್ಯಾರ್ಥಿನಿಯೊಬ್ಬಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಕೊಲೆಗಡುಕ ಸೂರ್ಯ ಹಾಗೂ ಆತನ ಅಣ್ಣ ಧನುಷ್ನನ್ನು ಪೊಲೀಸರು...
ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರನ್ಕಾಸ್ಟೆಲ್ಲೋ ಅಪಾರ್ಟ್ಮೆಂಟ್ನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಖ್ಯಾತ ವೈದ್ಯರೊಬ್ಬರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಚಿರಾಯು ಆಸ್ಪತ್ರೆಯ ಅರಿವಳಿಕೆ ತಜ್ಞ (Anesthesia Specialist) ಡಾ. ಕಿರಣ್ ಹೊನ್ನಣ್ಣನವರ್ (38)...
ಆಸ್ತಿ ಮತ್ತು ಅನುಕಂಪದ ಆಧಾರದ ಸರ್ಕಾರಿ ಕೆಲಸವನ್ನು ಗಿಟ್ಟಿಸಿಕೊಳ್ಳುವ ಹಠಕ್ಕೆ ಬಿದ್ದ 23 ವರ್ಷದ ಯುವತಿಯೊಬ್ಬಳು, ಸುಪಾರಿ ಹಂತಕರ ಮೂಲಕ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲ್ಲಿಸಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಅಪಘಾತದಂತೆ ಬಿಂಬಿಸಿ ನಡೆಸಲಾದ...