ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕೋಪದಲ್ಲಿ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ನಗರದ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್...
ಮದುವೆ ವಿಚಾರವಾಗಿ ಮಾತುಕತೆ ನಡೆಸಲು ಮನೆಗೆ ಕರೆಸಿಕೊಂಡ ಯುವತಿಯ ಪೋಷಕರು, ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘಾತಕಾರಿ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಜ್ಯೋತಿ...
ಯುವಕನೋರ್ವ ಯುವತಿಯನ್ನು ಸ್ನೇಹಿತೆಯ ರೂಂಗೆ ಕರೆದೊಯ್ದು ಹತ್ಯೆಗೈದಿರುವ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಬಿಕ್ಕಿಂವರೀಪಲ್ಲಿ ಗ್ರಾಮದ ರೆಡ್ಡಪ್ಪ ಮತ್ತು ಜಗದಂಭ ದಂಪತಿಯ ಪುತ್ರಿ ದೇವಿಶ್ರೀ (21) ಕೊಲೆಗೀಡಾದ...
ನೆರೆಹೊರೆಯಲ್ಲಿ ದೊಂಬಿ ಎಬ್ಬಿಸಿ ಕಿರಿಕಿರಿ ಉಂಟುಮಾಡುತ್ತಿದ್ದ ಗೂಂಡಾಗಳನ್ನು ತಡೆಯಲು ಪ್ರಯತ್ನಿಸಿದ ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆ ಮುಂದೆಯೇ ಬಡಿಗೆ ಮತ್ತು ಇಟ್ಟಿಗೆಗಳಿಂದ ಹೊಡೆದು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಹಿಸ್ಸಾರ್ನಲ್ಲಿ ಗುರುವಾರ ತಡರಾತ್ರಿ ನಡೆದಿದೆ....
ಮಂಗಳೂರು ಮೂಲದ ರೌಡಿಶೀಟರ್, ಜೋಡಿ ಕೊಲೆ ಆರೋಪಿ ನೌಫಲ್ ಬಜಾಲ್ ಅಲಿಯಾಸ್ ತುಕ್ಕ ನೌಫಲ್ನನ್ನು ಉಪ್ಪಳದಲ್ಲಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಉಪ್ಪಳ: ಮಂಗಳೂರು ಮೂಲದ ರೌಡಿಶೀಟರ್, ಜೋಡಿ ಕೊಲೆ ಆರೋಪಿ ನೌಫಲ್...
ಕಾರಿನ ಮಿರರ್ಗೆ ಬೈಕ್ ತಾಗಿದ್ದಕ್ಕೆ, 2 ಕಿ.ಮೀ. ಹಿಂಬಾಲಿಸಿ ಬೈಕ್ ಗೆ ಡಿಕ್ಕಿ ಹೊಡೆದು ಡೆಲಿವರಿ ಬಾಯ್ನ ಕೊಲೆ ಮಾಡಿ ಪರಾರಿಯಾಗಿದ್ದ ದಂಪತಿಯನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅರಕೆರೆ ನಿವಾಸಿಗಳಾದ ಮನೋಜ್ (32) ಮತ್ತು ಆರತಿ...
ಕರಾವಳಿ ಕರ್ನಾಟಕದ ಪ್ರಸಿದ್ಧ ಎಕೆಎಂಎಸ್ ಸಾರಿಗೆ ಸಂಸ್ಥೆಯ ಮಾಲಿಕ ಹಾಗೂ ಆತ್ರಾಡಿಯ ಉದ್ಯಮಿ ಸೈಫುದ್ದೀನ್ ಅವರನ್ನು ಸೆ. 27, ಶನಿವಾರದಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಕೊಲೆ ಮಾಡಲಾಗಿದೆ. ಉಡುಪಿ: ಕರಾವಳಿ ಕರ್ನಾಟಕದ ಪ್ರಸಿದ್ಧ ಎಕೆಎಂಎಸ್...
ಒಡಿಶಾದ ಪುರಿ ಜಿಲ್ಲೆಯ ದೇವಸ್ಥಾನದ ಬಳಿ ಯುವತಿಯೊಬ್ಬಳ ಮೇಲೆ ಆಕೆಯ ಗೆಳೆಯನ ಎದುರೇ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ಸೆಪ್ಟೆಂಬರ್ 13 ರಂದು ಯುವತಿ ಮತ್ತು ಆಕೆಯ ಗೆಳೆಯ ಬ್ರಹ್ಮಗಿರಿಯ ಮಾ ಬಾಲಿ ಹರಚಂಡಿ ದೇವಸ್ಥಾನಕ್ಕೆ ಭೇಟಿ ನೀಡಿದ...
ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಪಾಗಲ್ ಪ್ರೇಮಿಯೊಬ್ಬ, ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದ ಯುವತಿಯ ಕತ್ತು ಮತ್ತು ಎದೆಗೆ ಚಾಕು ಇರಿದಿರುವ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವತಿಯನ್ನು ರಕ್ಷಿತಾ ಪೂಜಾರಿ (24) ಎಂದು ಗುರುತಿಸಲಾಗಿದೆ. ಉಡುಪಿ: ಬ್ರಹ್ಮಾವರದ...
ಖಾಸಗಿ ಲೇಔಟ್ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಸ್ನೇಹಿತನನ್ನು ಕೊಲೆಗೈದು ಒಳಚರಂಡಿ ಸಂಸ್ಕರಣ (ಎಸ್ಟಿಪಿ) ಟ್ಯಾಂಕ್ಗೆ ಶವವನ್ನು ಬಿಸಾಡಿದ್ದ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಮಂಗಳೂರು, ಸೆ.06: ಇಲ್ಲಿನ...