ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮದುವೆ ಮಂಟಪಕ್ಕೆ ತೆರಳುತ್ತಿದ್ದ ವರನ ಮೇಲೆ ನಡೆದಿದ್ದ ಚಾಕು ಇರಿತ ಪ್ರಕರಣ ಈಗ ಅಕ್ಷರಶಃ ಸಿನಿಮಾ ಮಾದರಿಯ ತಿರುವು ಪಡೆದುಕೊಂಡಿದೆ. ವಧುವಿನ ಮಾಜಿ ಪ್ರೇಮಿ ನಡೆಸಿದ ದಾಳಿ ಎಂದು ಭಾವಿಸಲಾಗಿದ್ದ ಈ...
ಪಾಕಿಸ್ತಾನದ ಅಸ್ಥಿರ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ ಕಳೆದ 40 ಗಂಟೆಗಳಿಂದ ನಡೆಯುತ್ತಿರುವ ಸರಣಿ ಕಾರ್ಯಾಚರಣೆಗಳಲ್ಲಿ ಕನಿಷ್ಠ 145 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪ್ರಾಂತ್ಯದ ಮುಖ್ಯಮಂತ್ರಿ ಸರ್ಫರಾಜ್ ಬುಗ್ರಿ ತಿಳಿಸಿದ್ದಾರೆ. ಇಸ್ಲಾಮಾಬಾದ್/ಕರಾಚಿ: ಪಾಕಿಸ್ತಾನದ ಅಸ್ಥಿರ ಪ್ರಾಂತ್ಯವಾದ ಬಲೂಚಿಸ್ತಾನದಲ್ಲಿ...
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಕೊಟ್ಟೂರಿನ ತ್ರಿವಳಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಸತ್ಯಗಳು ಹೊರಬರುತ್ತಿವೆ. ತನ್ನ ತಂದೆ, ತಾಯಿ ಹಾಗೂ ತಂಗಿಯನ್ನು ಹತ್ಯೆಗೈದಿದ್ದ ಹಂತಕ ಅಕ್ಷಯ್, ತಂಗಿಯ ಒಡಲಲ್ಲಿದ್ದ ಮೂರು ತಿಂಗಳ ಭ್ರೂಣವನ್ನೂ ಹತ್ಯೆಗೈದಿರುವುದು ಈಗ...
ನಗರದ ಹೊರವಲಯದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಎಂಬುವವರ ಮೃತದೇಹ ಪತ್ತೆಯಾದ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಈ ಕೊಲೆಯನ್ನು ಆಕೆಯನ್ನು ಮದುವೆಯಾಗಬೇಕಿದ್ದ ಪ್ರೇಮಿ ಸಾಬೀರ್ ಮುಲ್ಲಾನೇ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಧಾರವಾಡ:...
ಕೇವಲ 22 ರೂಪಾಯಿ ಸಾಲವನ್ನು ಹಿಂದಿರುಗಿಸಿಲ್ಲ ಎಂಬ ಅತ್ಯಂತ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಮೇಡಕ್ನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹೇಶ್ ಎಂಬಾತನನ್ನು ಪೊಲೀಸರು...
ಅಕ್ರಮ ಸಂಬಂಧದ ಅಮಲು ತಾಯಿಯೊಬ್ಬಳನ್ನು ಎಷ್ಟರ ಮಟ್ಟಿಗೆ ಕುರುಡು ಮಾಡಿದೆ ಎಂದರೆ, ತನ್ನ ರಾಸಲೀಲೆಯನ್ನು ಕಣ್ಣಾರೆ ಕಂಡ ಐದು ವರ್ಷದ ಹಸುಳೆಯನ್ನೇ ಆಕೆ ನಿರ್ದಾಕ್ಷಿಣ್ಯವಾಗಿ ಕೊಲೆ ಮಾಡಿದ್ದಾಳೆ. ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದ ಈ ಭೀಕರ ಘಟನೆಗೆ...
ಮಾನವೀಯತೆಯೇ ಮರೆತುಹೋಗುವಂತಹ ಹೃದಯವಿದ್ರಾವಕ ಘಟನೆಯೊಂದು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಬಕಾವಾ ಗ್ರಾಮದಲ್ಲಿ ನಡೆದಿದೆ. ಚಾರಿತ್ರ್ಯದ ಮೇಲೆ ಅನುಮಾನಗೊಂಡು ಪತಿ ನಡೆಸಿದ ಭೀಕರ ಹಲ್ಲೆಯಿಂದಾಗಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಕೆಯ ಕೈಲಿದ್ದ ಆರು ತಿಂಗಳ ಮಗು ಉಸಿರುಗಟ್ಟಿ...
ಪಶ್ಚಿಮ ಬಂಗಾಳದಲ್ಲಿ ಭೀತಿ ಹುಟ್ಟಿಸಿದ್ದ ನರಭಕ್ಷಕನೊಬ್ಬನನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜನರನ್ನು ಕೊಂದು ಅವರ ಮೃತದೇಹದ ಮಾಂಸವನ್ನು ತಿನ್ನುತ್ತಿದ್ದ ಫಿರ್ದೌಸ್ ಆಲಂ ಎಂಬಾತನನ್ನು ಬಂಧಿಸಲಾಗಿದ್ದು, ಈತನ ಭೀಬತ್ಸ ಕೃತ್ಯಗಳು ಇಡೀ ರಾಜ್ಯವನ್ನೇ ನಡುಗಿಸಿವೆ. ಕೋಲ್ಕತಾ:...
ಏಳಿಂಜೆ ಗ್ರಾಮದಲ್ಲಿ 2020ರಲ್ಲಿ ನಡೆದಿದ್ದ ವಿನ್ಸೆಂಟ್ ಡಿಸೋಜ ಮತ್ತು ಹೆಲೆನ್ ಡಿಸೋಜ ದಂಪತಿಯ ಭೀಕರ ಜೋಡಿ ಕೊಲೆ ಪ್ರಕರಣದ ತೀರ್ಪು ಹೊರಬಿದ್ದಿದ್ದು, ನೆರೆಮನೆಯ ನಿವಾಸಿ ಆಲ್ಫೋನ್ಸ್ ಸಲ್ದಾನ ಮೇಲಿನ ಕೊಲೆ ಆರೋಪ ಸಾಬೀತಾಗಿದೆ. ಮಂಗಳೂರಿನ ಎರಡನೇ...
ಎರಡನೇ ಮದುವೆಯಾಗಿದ್ದನ್ನು ಪ್ರಶ್ನಿಸಿದ ಮೊದಲ ಪತ್ನಿಯನ್ನೇ ಪತಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿ, ಶವವನ್ನು ನದಿಗೆ ಎಸೆದಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಯಡೂರು ಗ್ರಾಮದಲ್ಲಿ ನಡೆದಿದೆ. ರಾಧಾ (40) ಕೊಲೆಯಾದ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ...