ಅಪಾರ್ಟೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಮಹಿಳಾ ಸಾಫ್ಟ್ವೇರ್ ಎಂಜಿನಿಯರ್ ಕೇಸ್ ಗೆ ಹೊಸ ತಿರುವು ಸಿಕ್ಕಿದೆ. ಕೊಲೆಯಾದ ಟೆಕ್ಕಿ ಶರ್ಮಿಳಾ ಮೊಬೈಲ್ ಫೋನ್ ಕಾಣೆಯಾಗಿದ್ದು, ಕಿಟಕಿ ತೆರೆದುಕೊಂಡಿತ್ತು. ಬೆಂಕಿ...
ಬಾಂಗ್ಲಾದೇಶದ ಪ್ರಜೆ ಎಂದು ಸುಳ್ಳು ಆರೋಪ ಹೊರಿಸಿ, ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನ ಮೇಲೆ ನಾಲ್ವರು ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಜಾರ್ಖಂಡ್...
ಬೆಂಗಳೂರು ನಗರದ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆರು ವರ್ಷದ ಬಾಲಕಿಯ ಹತ್ಯೆ ಪ್ರಕರಣವು ವೈದ್ಯಕೀಯ ವರದಿ ಬಂದ ನಂತರ ಭಯಾನಕ ತಿರುವು ಪಡೆದುಕೊಂಡಿದೆ. ಆರೋಪಿಯು ಬಾಲಕಿಯನ್ನು ಕೊಲೆ ಮಾಡುವ ಮುನ್ನ ಆಕೆಯ ಮೇಲೆ...
ಮದ್ಯ ವ್ಯಸನಿಯಾಗಿದ್ದ ಮಗ ನೀಡುತ್ತಿದ್ದ ಕಿರುಕುಳ ತಾಳಲಾರದೆ, ಹೆತ್ತ ತಂದೆಯೇ ಮಗನನ್ನು ಕೊಲೆ ಮಾಡಿ, ಹೃದಯಾಘಾತದ ನಾಟಕವಾಡಿದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಬೆಳಗಾವಿ, ಜ.08: ಮದ್ಯ ವ್ಯಸನಿಯಾಗಿದ್ದ ಮಗ...
ಗೋಣಿಕೊಪ್ಪಲಿನ ಹರಿಶ್ಚಂದ್ರಪುರ ನಿವಾಸಿ, ಚಾಲಕ ನವಾಜ್ ಎಂಬುವವರ ನಿಗೂಢ ಸಾವು ಪ್ರಕರಣವನ್ನು ಭೇದಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಒಟ್ಟು ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಅಧಿಕೃತವಾಗಿ...
ಬಾಡಿಗೆ ನೆಪದಲ್ಲಿ ವ್ಯಕ್ತಿಯೊಬ್ಬರನ್ನು ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ಅವರ ಸಾವಿಗೆ ಕಾರಣವಾದ ಘಟನೆಗೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣವನ್ನು ‘ಕೊಲೆ’ ಎಂದು ದಾಖಲಿಸಿಕೊಂಡಿದ್ದಾರೆ. ಸುಳ್ಯ ಕಸಬಾ ನಿವಾಸಿ ಅಬ್ದುಲ್ ಜಬ್ಬಾರ್...
ತಾಲ್ಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾದ ಕಾರಣಕ್ಕೆ ಗರ್ಭಿಣಿಯೊಬ್ಬರನ್ನು ಅಮಾನವೀಯವಾಗಿ ಹತ್ಯೆ ಮಾಡಲಾಗಿದ್ದು, ಈ ಸಂಬಂಧ ಮೃತಳ ತಂದೆ ಹಾಗೂ ಸಹೋದರ ಸೇರಿದಂತೆ ಒಟ್ಟು 18 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಹುಬ್ಬಳ್ಳಿ: ತಾಲ್ಲೂಕಿನ...
ಕಬಡ್ಡಿ ಪಂದ್ಯಾವಳಿ ನಡೆಯುತ್ತಿದ್ದ ಸಂದರ್ಭದಲ್ಲೇ ಮೈದಾನಕ್ಕೆ ನುಗ್ಗಿದ ದುಷ್ಕರ್ಮಿಗಳು, ಅಭಿಮಾನಿಗಳ ಸೋಗಿನಲ್ಲಿ ಕಬಡ್ಡಿ ಆಟಗಾರನೋರ್ವನನ್ನು ಗುಂಡಿಕ್ಕಿ ಹತ್ಯೆಗೈದ ಬೆಚ್ಚಿಬೀಳಿಸುವ ಘಟನೆ ಪಂಜಾಬ್ನ ಮೊಹಾಲಿಯಲ್ಲಿ ನಡೆದಿದೆ. ರಾಣಾ ಬಾಲಚೌರಿಯಾ ಹತ್ಯೆಯಾದ ಕಬಡ್ಡಿ ಆಟಗಾರ. ಚಂಡೀಗಢ: ಕಬಡ್ಡಿ ಪಂದ್ಯಾವಳಿ...
ತಾಯಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂಬ ಕೋಪದಲ್ಲಿ ತಮ್ಮನೇ ಅಣ್ಣನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ನಗರದ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯಾರಬ್ ನಗರದ ಶೆಟ್ಟಿ ಗಾರ್ಡನ್ ನಿವಾಸಿ ಮೊಹಮ್ಮದ್...
ಮದುವೆ ವಿಚಾರವಾಗಿ ಮಾತುಕತೆ ನಡೆಸಲು ಮನೆಗೆ ಕರೆಸಿಕೊಂಡ ಯುವತಿಯ ಪೋಷಕರು, ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಆಘಾತಕಾರಿ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಜ್ಯೋತಿ...