ರಾಜಾ ರಘುವಂಶಿಯ ದೇಹ ಮೇಘಾಲಯದ ಆಳವಾದ ಕಂದಕವೊಂದರಲ್ಲಿ ಶವವಾಗಿ ಪತ್ತೆಯಾದಾಗ, ಇಡೀ ದೇಶವೇ ಬೆಚ್ಚಿಬಿದ್ದಿತು. ಜೊತೆಯಲ್ಲಿದ್ದ ಪತ್ನಿ ಸೋನಮ್ ನಾಪತ್ತೆಯಾಗಿದ್ದಳು! ಮೊದಮೊದಲು ಇದೊಂದು ದುರದೃಷ್ಟಕರ ಅಪಘಾತವಿರಬಹುದೆಂದು ಭಾವಿಸಲಾಗಿತ್ತು. ಆದರೆ, ಮೇಘಾಲಯ ಪೊಲೀಸರ ತನಿಖೆ ಆಳವಾದಂತೆ, ಪ್ರೀತಿಯ...
ಬಜ್ಜೆ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ “ತಲ್ವಾರ್ ಹಿಡಿದ ಬೈಕ್ ಸವಾರರ ಫೋಟೊ ಮತ್ತು ವಾಯ್ಸ್ ಕ್ಲಿಪ್” ಬಗ್ಗೆ ಬಜ್ಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೂರಲ್ಪಾಡಿ ನಿವಾಸಿ ಮುಹಮ್ಮದ್ ಸುಹೈಲ್ ಎಂಬವರು ಈ ಕುರಿತು...
ಮಂಗಳೂರು: ವಾಟ್ಸಪ್ ಗ್ರೂಪ್ನಲ್ಲಿ ಸ್ಪೀಕರ್ ಯು.ಟಿ.ಖಾದರ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಪೊಲೀಸರ ವಿರುದ್ಧ ಅವಹೇಳನಕಾರಿ ಸಂದೇಶಗಳನ್ನು ಹರಿಯಬಿಟ್ಟ ಆರೋಪದಲ್ಲಿ ನಗರದ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಪಿರ್ಸ ಎಷ್ಟೋಲುಂ ಇಕ್ಕಟ್ಸ್ ‘...
ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯ ಸುಮಾ ಆಗ್ರೋ ಸೀಡ್ಸ್ ಅಂಗಡಿಯ ಮುಂಭಾಗದಲ್ಲಿ ಜೂ. 4 ರಂದು ಅಂಬೇಡ್ಕರ್ ಕಾಲೋನಿ ನಿವಾಸಿ ಶ್ರೀಕಾಂತ್ ಕೊಲೆ ಪ್ರಕರಣದ ತನಿಖೆ ನಡೆಸಿದ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ದೊಡ್ಡಬಳ್ಳಾಪುರ ಮೂಲದ...
ಸೌದಿ ಅರೇಬಿಯಾದ ಅಸೀರ್ ಪ್ರಾಂತ್ಯದ ಬಿಶಾದಲ್ಲಿ ಕಾಸರಗೋಡು ಮೂಲದ 41 ವರ್ಷದ ಟ್ಯಾಕ್ಸಿ ಚಾಲಕ ಬಷೀರ್ ಎಂಬವರನ್ನು ರವಿವಾರ ಮಧ್ಯರಾತ್ರಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಿಯಾದ್, ಜೂನ್ 2: ಸೌದಿ ಅರೇಬಿಯಾದ ಅಸೀರ್...
ಉಡುಪಿ: ಹಳೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡುವ ಮೂಲಕ ಕೋಮ ಸಂಘರ್ಷಕ್ಕೆ ಪ್ರಚೋದಿಸಿ, ಕೋಮು ಗಲಭೆ ಉಂಟು ಮಾಡಲು ಪ್ರೇರೆಪಿಸಿದ ಆರೋಪದಲ್ಲಿ ಓರ್ವ ಆರೋಪಿಯನ್ನು ಕೋಟ ಪೊಲೀಸರು ಮೇ 31ರಂದು ಬಂಧಿಸಿದ್ದಾರೆ. ಉಡುಪಿ ಜಿಪಂ...
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಗಂಡ ಹೆಂಡತಿ ನಡುವೆ ಗಲಾಟೆಯಾಗಿ ಕೊನೆಗೆ ಎರಡು ಜೀವಗಳು ಬಲಿಯಾಗುವ ಹಂತಕ್ಕೆ ತಲುಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಮೂಲತಃ ಹಾಸನ ಮೂಲದ ಬಸವಾಚಾರಿ...
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಟೆಪದವು ಸಮೀಪದಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯ ಶಂಕೆ ವ್ಯಕ್ತವಾಗಿದೆ. ಉಳ್ಳಾಲ, ಮೇ 29: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೊಂಟೆಪದವು ಸಮೀಪದಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಳೆತ...
ಪ್ರಾಥಮಿಕ ಮಾಹಿತಿಗಳ ಪ್ರಕಾರ, ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆ ನಿಟ್ಟಿನಲ್ಲೂ ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್ಐಆರ್) ಹೆಸರಿಸಲಾಗಿದ್ದ ದೀಪಕ್ ಎಂಬಾತನನ್ನೂ ಸಹ ವಶಕ್ಕೆ ಪಡೆಯಲಾಗಿದ್ದು,...
ಬೆಂಗಳೂರಿನಲ್ಲಿ 2025ರ ಏಪ್ರಿಲ್ 20ರಂದು ನಡೆದ ನಿವೃತ್ತ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಓಂ ಪ್ರಕಾಶ್ (68) ಅವರ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಓಂ ಪ್ರಕಾಶ್ ಅವರ ಪತ್ನಿ...