ಆಂಧ್ರ ಪ್ರದೇಶದ ಬಾಪಟ್ಟ ಜಿಲ್ಲೆಯಲ್ಲಿ ಬೆಂಗಳೂರು ಮೂಲದ ಇಬ್ಬರು ಬಿಜೆಪಿ ಮುಖಂಡರಾದ ಪ್ರಶಾಂತ್ ರೆಡ್ಡಿ ಮತ್ತು ಅವರ ತಂದೆ ವೀರಸ್ವಾಮಿ ರೆಡ್ಡಿಯನ್ನು ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ....
ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು ಎಂಬಲ್ಲಿ ಗುರುವಾರ ಬೆಳಗ್ಗೆ ದಾರುಣ ಘಟನೆಯೊಂದು ನಡೆದಿದೆ. ಪತಿ ರಫೀಕ್ (47) ತನ್ನ ಪತ್ನಿ ಝೀನತ್ (40) ರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಆರೋಪಿಯನ್ನು...
ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಹತ್ಯೆ ಮಾಡಿರುವ ಭೀಕರ ಘಟನೆ ವರದಿಯಾಗಿದೆ. ಬಲೂಚಿಸ್ತಾನ, ಜುಲೈ 11: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು...
ಚಂಡೀಗಢದ ಸುಶಾಂತ್ ಲೋಕ್ನಲ್ಲಿ ಮಗಳ ಇನ್ಸ್ಟಾಗ್ರಾಂ ರೀಲ್ಸ್ ಚಟದಿಂದ ಕೋಪಗೊಂಡ ತಂದೆಯೊಬ್ಬ ತನ್ನ ಟೆನ್ನಿಸ್ ಆಟಗಾರ್ತಿಯಾದ ಮಗಳನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಗುರುಗ್ರಾಮ: ಚಂಡೀಗಢದ ಸುಶಾಂತ್ ಲೋಕ್ನಲ್ಲಿ ಮಗಳ ಇನ್ಸ್ಟಾಗ್ರಾಂ ರೀಲ್ಸ್ ಚಟದಿಂದ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ನಾಗಕಲ್ಲು ಗ್ರಾಮದಲ್ಲಿ 45 ದಿನದ ಗಂಡು ಮಗುವನ್ನು ತಾಯಿಯೇ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಈ ಪ್ರಕರಣವನ್ನು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದ್ದು, ಆರೋಪಿ ತಾಯಿ...
ಚನ್ನಮ್ಮನಕೆರೆಯ ಸ್ಕೇಟಿಂಗ್ ಗ್ರೌಂಡ್ ಬಳಿಯ ಕೊಲೆ ರಹಸ್ಯವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ. ಇಬ್ಬರು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ಟುಗೆದರ್ನಲ್ಲಿದ್ದ ಸಂಶುದ್ದೀನ್ ಎಂಬಾತನೇ ಕೊಲೆಗಾರ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಆರೋಪಿಯನ್ನು ಭಾನುವಾರ ರಾತ್ರಿ ಬಂಧಿಸಲಾಗಿದೆ. ಬೆಂಗಳೂರು,...
ಕೇವಲ ಒಂದು ಐಫೋನ್ಗಾಗಿ, ಉತ್ತಮ ಗುಣಮಟ್ಟದ ರೀಲ್ಸ್ ಮಾಡುವ ಹುಚ್ಚಿಗಾಗಿ, ಇಬ್ಬರು ಅಪ್ರಾಪ್ತರು 19 ವರ್ಷದ ಯುವಕನ ಕತ್ತು ಸೀಳಿ, ತಲೆ ಜಜ್ಜಿ ಕೊಂದು ಹಾಕಿರುವ ಪೈಶಾಚಿಕ ಘಟನೆ ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ಬಹರೈಚ್ (ಉತ್ತರ...
ವರ್ಕಾಡಿ ನಲ್ಲಂಗಿಯಲ್ಲಿ ರಾತ್ರಿ ವೇಳೆ ತಾಯಿಗೆ ಬೆಂಕಿ ಹಚ್ಚಿ ಕೊಂದು, ಬಳಿಕ ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ ಆಕೆಗೂ ಬೆಂಕಿ ಹಚ್ಚಿದ ಘಟನೆ ನಡೆದಿದೆ. ಈ ದಾರುಣ ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ನೆರೆಮನೆಯ ಮಹಿಳೆ ಗಂಭೀರವಾಗಿ...
ಕೆ.ಆರ್.ಪೇಟೆ ತಾಲೂಕಿನ ಕರೋಟಿ ಗ್ರಾಮದಲ್ಲಿ ವಿವಾಹಿತ ಮಹಿಳೆಯನ್ನು ಕೊಲೆಗೈದು, ಆಕೆಯ ಚಿನ್ನಾಭರಣವನ್ನು ದೋಚಿ, ಶವವನ್ನು ತನ್ನ ಜಮೀನಿನಲ್ಲಿ ಬಚ್ಚಿಟ್ಟ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯಿಂದ ಮಂಡ್ಯ ಜಿಲ್ಲೆಯಾದ್ಯಂತ ಆತಂಕ ಮನೆಮಾಡಿದೆ. ಮಂಡ್ಯ, ಜೂನ್ 25:...
ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಆಟ್ನಾಡಿ ತಾಲೂಕಿನ ನೇಲಕರಂಜಿ ಗ್ರಾಮದಲ್ಲಿ ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ತಂದೆಯೇ ತನ್ನ 17 ವರ್ಷದ ಮಗಳನ್ನು ನಿರ್ದಯವಾಗಿ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಸಾಂಗ್ಲಿ, ಜೂನ್ 24:...