ಕಡಬ ; ವ್ಯಕ್ತಿಯೊಬ್ಬರು ನದಿಗೆ ಹಾರಿದ ಘಟನೆ ಜೂ 9 ರಂದು ಬೆಳ್ಳಿಗೆ ಕಡಬ ತಾಲೂಕಿನ ಕೋಡಿಂಬಾಳ ಬಳಿ ಕುಮಾರಧಾರ ಎಂಬಲ್ಲಿ ನಡೆದಿದೆ. ಸದ್ಯ ಆತ ನೀರಿನಲ್ಲಿ ಕಣ್ಮರೆಯಾಗಿದ್ದು ಆತನಿಗಾಗಿ ಹುಡುಕಾಟ ಮುಂದುವರಿದಿದೆ. ಇಂದು ಬೆಳ್ಳಿಗೆ...
ಬೆಂಗಳೂರು: ಮೊಬೈಲ್ ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಿದರ್ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ್ (24) ಮೃತ ಯುವಕ ರಾಜಾಜಿನಗರ ಬಳಿಯ...
ವಾಟ್ಸಾಪ್ನಲ್ಲಿ ಬಂದ ಸಂದೇಶವನ್ನು ನಂಬಿ ವಿದ್ಯಾವಂತೆ ಯುವತಿಯೊಬ್ಬಳು ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ನಡೆದಿದೆ. ಮಣಿಪಾಲದಲ್ಲಿ ಪಿಎಚ್ ಡಿ ವ್ಯಾಸಂಗ ಮಾಡುತ್ತಿರುವ ಗಿಟಿಕಾ ಬಸಿನ್ ಎಂಬವರು ಜೂ. 23ರಂದು ಅವರ ಮೊಬೈಲಿನ ವಾಟ್ಸಾಪ್ಗೆ ರಿವ್ಯೂ ಜಾಬ್...
ವಿವಾಹಿತೆಯೊಬ್ಬಳು ಯುವಕನೊಬ್ಬನೊಂದಿಗೆ ಪರಾರಿಯಾಗಿದ್ದಾಳೆ ಎಂದು 15 ವರ್ಷಗಳ ಹಿಂದೆ ದಾಖಲಾಗಿದ್ದ ನಾಪತ್ತೆ ಪ್ರಕರಣವೊಂದು ಮಹತ್ವದ ತಿರುವು ಪಡೆದಿದ್ದು, ಎರಡು ದಿನದ ಹಿಂದೆ ಆಕೆಯ ಮೃತದೇಹದ ಅವಶೇಷಗಳನ್ನು ಮಹಿಳೆಯ ಪತಿಯ ಮನೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ....
ಸುಪಾರಿ ನೀಡಿ ಪತಿಯನ್ನೇ ಕೊಲೆಗೈದ ಪತ್ನಿ ಸಹಿತ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ 6ನೇ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯ ನ್ಯಾಯಾಲಯ ತೀರ್ಪು ನೀಡಿದೆ. ಉಳ್ಳಾಲ ಸಮೀಪದ ಪಾವೂರು ಇನೋಳಿ ದೆಂಡಿಂಜೆ ನಿವಾಸಿ ಇಸ್ಮಾಯಿಲ್...
ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಢಿಕ್ಕಿ ಹೊಡೆದು 13 ಜನರು ಮೃತಪಟ್ಟ ಘಟನೆ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ....
ರಾಮಕುಂಜ: ವಿದ್ಯುತ್ ಶಾಕ್ ಗೆ ಒಳಗಾಗಿ ಕಡಬ ತಾಲೂಕಿನ ರಾಮಕುಂಜ ನಿವಾಸಿ ಸಹಿತ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ರೊಸೊರಿಯಾ ಎಂಬಲ್ಲಿ ನಡೆದಿದೆ. ಘಟನೆ ಜೂ.26ರಂದು ರಾತ್ರಿಯೇ ನಡೆದಿದ್ದು...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅವ್ಯಾಹತವಾಗಿ ಗಾಳಿ ಮಳೆ ಸುರಿಯುತ್ತಿದ್ದು ಅಲ್ಲ್ಲಲ್ಲಿ ಅನಾಹುತಕ್ಕೆ ಕಾರಣವಾಗಿದೆ. ಮಂಗಳೂರು ನಗರದ ರೋಸಾರಿಯೊ ಶಾಲೆಯ ಬಳಿ ಇಬ್ಬರು ರಿಕ್ಷಾ ಚಾಲಕರು ವಿದ್ಯುತ್ ತಂತಿ ತಗಲಿ ಮೃತಪಟ್ಟ ಘಟನೆ ಗುರುವಾರ ನಸುಕಿನ ಜಾವ...
ಮಂಗಳೂರು : ರಾತ್ರಿ ಸುರಿದ ಭಾರೀ ಮಳೆಗೆ ಮನೆಯೊಂದರ ಗೋಡೆ ಕುಸಿದು ಪಕ್ಕದ ಮನೆಯ ಗೋಡೆಯ ಮೇಲೆ ಬಿದ್ದು ಒಂದೇ ಮನೆಯ ನಾಲ್ವರು ದುರ್ಮರಣಕ್ಕಿಡಾದ ಧಾರುಣ ಘಟನೆ ದ.ಕ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ...
ಮುಂಬಯಿ: 170ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದ ನಕ್ಸಲ್ ದಂಪತಿ ತಮ್ಮ ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಪೊಲೀಸರಿಗೆ ಶರಣಾಗಿದ್ದಾರೆ. ಗಿರಿಧರ್ ಅಲಿಯಾಸ್ ನಂಗು ತುಕ್ರೆಟಿ ತನ್ನ ಪತ್ನಿ ಲಲಿತಾ ಜತೆಗೆ ಮಹಾರಾಷ್ಟ್ರದ ಗಡ್ಡಿರೋಲಿ ಜಿಲ್ಲೆಯಲ್ಲಿ ಶನಿವಾರ ಉಪ ಮುಖ್ಯಮಂತ್ರಿ...