ತಮ್ಮ ವಿವಾಹವಾದ ಮೂರು ತಿಂಗಳ ಬಳಿಕ ಆರೀಫ್ ವಸಂತಳಲ್ಲಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಲು ಪ್ರಾರಂಭಿಸಿದ ಎಂದು ಆಕೆಯ ಸಂಬಂಧಿಕರು ಮುನಿರಾಬಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು...
ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡು ಮುಸ್ಲಿಂ ಯುವಕರ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೂ ಗುಂಪು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಹಿಂದೂ...
ಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಅತೀವೇಗ ಮತ್ತು ನಿರ್ಲಕ್ಷ್ಯ ತನದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ:...
ಬೆಂಗಳೂರು: ನಿಗೂಢವಾಗಿ ಸಾವನ್ನಪ್ಪಿದ ಸಿಲಿಕಾನ್ ಸಿಟಿ ಬೆಂಗಳೂರಿನ ಪದವಿ ವಿದ್ಯಾರ್ಥಿನಿ ಪ್ರಭುದ್ಧ್ಯಾ ಸಾವು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ತಾಯಿ ಕೆ.ಆರ್ ಸೌಮ್ಯರವರು ನನ್ನ ಮಗಳು ಆತ್ಮಹತ್ಯೆ ಮಾಡಿಲ್ಲ ಅದು ಕೊಲೆ ಅಂತ ಆರೋಪಿಸಿದ್ದು, ದೂರು...
ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕನ್ನಡದ ಚಿತ್ರರಂಗದ ಪೋಷಕ ನಟಿ ವಿದ್ಯಾ ನಂದೀಶ್ ರನ್ನು ಸೋಮವಾರ ತಡ ರಾತ್ರಿ ಹತ್ಯೆ ಮಾಡಲಾಗಿದೆ. ದಂಪತಿಗಳ ನಡುವೆ ಜಗಳ ಉಂಟಾಗಿ ಇದು ತಾರಕಕ್ಕೇರಿ ಪತಿಯೇ ವಿದ್ಯಾರವರನ್ನು ಕೊಲೆ...
ರಾಮನಗರ: ಜಿಪ್ ಲೈನ್ ಆಡಲು ಹೋಗಿ ಮಹಿಳೆ ಸಾವನ್ನಪ್ಪಿ, ವ್ಯಕ್ತಿಯೊಬ್ಬ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಟ್ಟಹಳ್ಳಿ ಬಳಿಯ jungle trailz resortನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅತ್ತಿಬೆಲೆ ನಿವಾಸಿ ರಂಜಿನಿ...
ಕಾನ್ ಕಾರ್ಡ್ ಮಾಲಿಕ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಫಾರ್ಮ್ ಹೌಸ್ ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಸ್ಥಳದಲ್ಲಿದ್ದ ಬೆಂಜ್ ಕಾರಿನಲ್ಲಿ ಆಂಧ್ರ ಪ್ರದೇಶದ ಎಂಎಲ್ಎ ಕಾಕನಿ ಗೋವರ್ಧನ ರೆಡ್ಡಿ...
ಬುಧವಾರ ಮುಂಜಾನೆ ಹುಬ್ಬಳಿ ನಗರದ ವೀರಾಪೂರ ಓಣಿಯ ಮನೆ ನುಗ್ಗಿ ಮನೆಯಲ್ಲಿ ಮಲಗಿದ್ದ ಅಂಜಲಿ ಅಂಬಿಗೇರಗೆ (20) ಎಂಬ ಯುವತಿಯನ್ನು ಹಲವು ಬಾರಿ ಚಾಕುವಿನಿಂದ ಇರಿದು ಕೊಂದ ಹಂತಕ ಭಗ್ನ ಪ್ರೇಮಿ ಗಿರೀಶ್ ಸಾವಂತನನ್ನು ಪೊಲೀಸರು...
ನೇಹಾ ಹೀರೆಮಠ್ ಹತ್ಯೆಯ ಬಳಿಕ ಮತ್ತೊಂದು ಅಂತಹುದೇ ಘಟನೆ ಹುಬ್ಬಳಿಯಿಂದ ವರದಿಯಾಗಿದೆ. ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಪಾಗಾಲ್ ಪ್ರೇಮಿಯೊಬ್ಬ ಭೀಕರವಾಗಿ ಹತ್ಯೆಗೈದಿದ್ದಾನೆ. ವೀರಾಪುರ ಓಣಿಯ ದೇವಿಗುಡಿ ನಿವಾಸಿ...
ಮಡಿಕೇರಿ: ಸೋಮವಾರಪೇಟೆ ತಾಲ್ಲೂಕಿನ ಕುಂಬಾರಗಡಿ ಗ್ರಾಮದಲ್ಲಿ ಕೊಲೆಯಾಗಿದ್ದ ಬಾಲಕಿಯ ರುಂಡ ಶನಿವಾರ ಪತ್ತೆಯಾಗಿದೆ. ಕೊಲೆ ಆರೋಪಿ ಪ್ರಕಾಶ್ನನ್ನು (33) ಶನಿವಾರ ಬೆಳಿಗ್ಗೆ ಬಂಧಿಸಿದ ಪೊಲೀಸರು ಆತನನ್ನು ವಿಚಾರಣೆಗೆ ಒಳಪಡಿಸಿದರು. ಆರೋಪಿ ನೀಡಿದ ಮಾಹಿತಿಯ ಅನುಸಾರ ಬಾಲಕಿಯ ರುಂಡ...