ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ರಾಸಲೀಲೆ ಪ್ರಕರಣದ ತನಿಖೆ ಕಳೆದೆರಡು ದಿನಗಳಿಂದ ಎಸ್ಐಟಿ ಹೆಗಲೇರಿದೆ. ತನಿಖೆಯ ಮೂರನೇಯ ದಿನವಾದ ಇಂದು ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ...
ಬೆಂಗಳೂರು: ತಮ್ಮ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ನಾಯಕ, ಶಾಸಕ ಎಚ್.ಡಿ. ರೇವಣ್ಣ ಅವರು, ಮೊದಲ ಬಾರಿಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ನಾಲ್ಕೈದು ವರ್ಷದ ಕಥೆ...
ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊರು ಭಾಗಿಯಾಗಿದ್ದಾರೆ ಎನ್ನಲಾದ ನೂರಾರು ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ವೊಂದು ಇದೆ ಎಂಬ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ. ಕೆಲ...
ನಾಲ್ಕು ತಿಂಗಳ ಹಿಂದೆ ಉಡುಪಿಯ ನೇಜಾರಿನಲ್ಲಿ ನಡೆದ ಸಾಮೂಹಿಕ ಹತ್ಯಾಕಾಂಡದ ಆರೋಪಿ ಬೆಳಗಾವಿಯ ಪ್ರವೀಣ ಚೌಗುಲೆ (39) ಬುಧವಾರ ಉಡುಪಿ ಜಿಲ್ಲಾನ್ಯಾಯಾಲಯದಲ್ಲಿ ಶಾಕಿಂಗ್ ಹೇಳಿಕೆ ನೀಡಿದ್ದು, ತಾನು ನಿರಪರಾಧಿ, ಯಾವುದೇ ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆ....
ಬೆಂಗಳೂರು: ಜೆ.ಪಿ.ನಗರದ ಮೂರನೇ ಹಂತದಲ್ಲಿ ಒಂದೇ ಕುಟುಂಬದ ಮೂವರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಸುಕನ್ಯಾ (48), ಮಕ್ಕಳಾದ ನಿಖಿತ್ (28) ಹಾಗೂ ನಿಶ್ಚಿತ್ (28) ಎಂದು ಗುರುತಿಸಲಾಗಿದೆ. ಆರ್ಥಿಕ ಸಂಕಷ್ಟ ತಾಳಲಾರದೇ ಮಕ್ಕಳೊಂದಿಗೆ...
ಪುತ್ತೂರು : ಮಾ 20: ವಿವಾಹ ನಿರಾಕರಿಸಿದಕ್ಕಾಗಿ ಉಡುಪಿಯ ವ್ಯಕ್ತಿಯೊಬ್ಬ ವಿಚ್ಚೇದಿತ ಮಹಿಳೆಯ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದು ಹಾಗೂ ಕೊಲ್ಲುವುದಾಗಿ ಬೆದರಿಸಿರುವ ಬಗ್ಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ...
ಬೆಂಗಳೂರು: ಬಿಜೆಪಿಯ ಯುವ ಮೋರ್ಚಾ ಮುಖಂಡರಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ 21ನೇ ಆರೋಪಿ ಮೊಹಮದ್ ಜಾಬೀರ್ಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಎನ್ಐಎ ವಿಶೇಷ ನ್ಯಾಯಾಲಯದ ಪ್ರಶ್ನಿಸಿ ಪುತ್ತೂರು ತಾಲೂಕು...
ಲಕ್ನೋ: ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಕೆಲವೇ ಗಂಟೆಗಳ ನಂತರ, ಆಕೆಯ ಕುಟುಂಬವು ಆಕೆಯ ಗಂಡನ ಮನೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿರುವುದು ವರದಿಯಾಗಿದೆ. ಸೋಮವಾರ ತಡರಾತ್ರಿ(ಮಾ.18 ರಂದು) ಪ್ರಯಾಗರಾಜ್ನ ಮುತ್ತಿಗಂಜ್...
ಸುಳ್ಯ: ದಕ್ಷಿಣ ಕನ್ನಡ, ಕೊಡಗು ಜಿಲ್ಲಾ ಗಡಿ ಭಾಗದ ಸುಬ್ರಹ್ಮಣ್ಯ ಸಮೀಪದ ಮಡಿಕೇರಿ ಠಾಣಾ ವ್ಯಾಪ್ತಿಯ ಕೂಜಿಮಲೆ ಭಾಗದಲ್ಲಿ ಶನಿವಾರ ಸಂಜೆ ಶಂಕಿತ ನಕ್ಸಲರ ತಂಡ ಭೇಟಿ ನೀಡಿದ್ದಾರೆ ಎಂಬ ಮಾಹಿತಿಯಂತೆ ಕಾರ್ಕಳದಿಂದ ನಕ್ಸಲ್ ನಿಗ್ರಹ...
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಡೆದಿರುವ ಈ ವಿದ್ಯಮಾನ ಅಭ್ಯರ್ಥಿಗಳ ಆಯ್ಕೆ...