ವಿಧಾನಸೌಧದಲ್ಲಿ (Vidhana Soudha) ‘ ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ (Pro pak Slogan) ಕೂಗಿದ ಆರೋಪದಡಿ ಬಂಧಿತರಾಗಿದ್ದ ಮೂವರಿಗೆ ಬೆಂಗಳೂರು ನಗರದ 39ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಷರತ್ತು ಬದ್ಧ ಜಾಮೀನು...
ಕೊಡಿಗೇಹಳ್ಳಿ: ಇಂದು ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ದಾಳಿ ಸಂಭವಿಸುತ್ತಿದ್ದಂತೆ ಸ್ಥಳೀಯರು ಓಡೋಡಿ ಬಂದಿದ್ದು, ತಕ್ಷಣವೇ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಇಂದು ಮುಂಜಾನೆ...
ನವದೆಹಲಿ: ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ಮುಸ್ಲಿಂ ವ್ಯಕ್ತಿಗಳನ್ನು ಕಾಲಿನಿಂದ ಒದ್ದ ಪೊಲೀಸ್ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ನವದೆಹಲಿಯ ಇಂದರ್ಲೋಕ್ ಪ್ರದೇಶದಲ್ಲಿ ರಸ್ತೆಯಲ್ಲೇ ಕೆಲವು ಮುಸ್ಲಿಂ...
ಹೊಸದಿಲ್ಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸುಳಿವು ಸಿಗದೇ ಒದ್ದಾಡುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂ ನಗದು ಬಹುಮಾನ ಘೋಷಿಸಿದೆ. ಸುಳಿವು ಕೊಟ್ಟವರ ಬಗ್ಗೆ...
ಚಿನ್ನ ಕದ್ದ ಆರೋಪದಲ್ಲಿ ಸಿನಿಮಾ ನಟಿಯೊಬ್ಬಾಕೆಯನ್ನು ಆಂಧ್ರ ಪ್ರದೇಶದ ವೈಜಾಗ್ ಪೊಲೀಸರು ಬಂಧಿಸಿದ್ದಾರೆ. ನಟಿ ಸ್ನೇಹಾ ಶೆಟ್ಟಿ (Sneha Shetty) ಬಂಧಿತ ಆರೋಪಿ. ಭಾರತೀಯ ಅಂಚೆ ಇಲಾಖೆ ನೌಕರ ಪ್ರಸಾದ್ ಬಾಬು ಎಂಬುವರ ಮನೆಯಲ್ಲಿ ನಟಿ...
ಬೆಂಗಳೂರಿನ ಇಂದಿರಾ ನಗರದಲ್ಲಿರುವ (Indira Nagara, Bengaluru) ಖ್ಯಾತ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು...
ಹೊಸದಿಲ್ಲಿ : ವಿವಾಹ ಪ್ರಸ್ತಾವನೆ ಫಲಪ್ರದವಾಗಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ʻವಿವಾಹ ಪ್ರಸ್ತಾವನೆಯೊಂದನ್ನು ಪ್ರಾರಂಭಿಸಲು ಮತ್ತು ಅದು ನಿರೀಕ್ಷಿತ ಫಲ ನೀಡದೇ ವಿಫಲವಾಗಲು ಹಲವಾರು ಕಾರಣಗಳಿರಬಹುದುʼ...
ಫೆಬ್ರವರಿ 28 : ಕಾರ್ಕಳ ತಾಲೂಕು ಎಳ್ಳಾರೆ ಗ್ರಾಮದ ಅಸಲ್ ಜಡ್ಡು ನಿವಾಸಿ ಪ್ರಮೀಳಾ (24) ಎಂಬ ಯುವತಿಯು ಫೆಬ್ರವರಿ 24 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ 5 ಅಡಿ ಎತ್ತರ,...
ಉಪ್ಪಿನಂಗಡಿ : ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಮಲು ಪದಾರ್ಥ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಮೂವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಫೆ.26ರಂದು ಬೆಳಗ್ಗೆ ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ...
ಬಂಟ್ವಾಳ : ವಿಟ್ಲ ಸಮೀಪದ ಪಡಿ ಬಾಗಿಲು ಎಂಬಲ್ಲಿ ಎರಡು ರಿಕ್ಷಾಗಳ ಮಧ್ಯೆ ಢಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದ್ದು ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....