ಬೆಳ್ತಂಗಡಿ ಠಾಣೆಯಲ್ಲಿ 1967ರಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣವೊಂದರ ಆರೋಪಿ ಕಳೆದ ಐದೂವರೆ ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ . ಈ ಆರೋಪಿಯ ಮನೆಯನ್ನು 56 ವರ್ಷಗಳ ಬಳಿಕ ಕೊನೆಗೂ ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೇ...
ಪುತ್ತೂರು: ಸವಣೂರಿನ ಎಡಪತ್ಯ ಫಾರ್ಮ್ಸ್ ನಲ್ಲಿ ಅಡಿಕೆ ಕಳ್ಳತನ ನಡೆಸಿ ಮನೆಯವರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಾಗ ತಪ್ಪಿಸಿಕೊಳ್ಳುವ ವೇಳೆ ಕಳ್ಳನೊಬ್ಬ ಮನೆ ಮಾಲೀಕನಿಗೆ ಕಡಿದು ಗಾಯಗೊಳಿಸಿದ ಪ್ರಕರಣದ ಸ್ಥಳ ಪರಿಶೀಲನೆಯನ್ನು ಭಾನುವಾರ ಬೆಳ್ಳಾರೆ...
ರಾಮನಗರ ತಾಲೂಕಿನ ದೊಡ್ಡ ಗಂಗವಾಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಕಾರು ಅಪಘಾತಗೊಂಡು ಹೊತ್ತಿ ಉರಿದ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ,ಮನೆ ಖಾಲಿ ಮಾಡಿ ಇನ್ನೊಂದು ಮನೆಗೆ ತೆರಳುತ್ತಿದ್ದ ದಂಪತಿ ಮೇಲೆ ನಾಲ್ವರ ಗ್ಯಾಂಗ್ ಹಲ್ಲೆ ಮಾಡಿ...
ಗಾಂಧಿನಗರ: ಗುಜರಾತ್ ನಲ್ಲಿ ಮಾಡಿದ ಕೆಲಸಕ್ಕೆ ಸಂಬಳ ಕೇಳಿದ ಯುವಕನ ಬಾಯಿಗೆ ಚಪ್ಪಲಿ ತುರುಕಿದ ಆರೋಪಿ ಜೊತೆ 6 ಮಂದಿಯ ವಿರುದ್ಧ ಗುಜರಾತ್ನ (Gujrat) ಮೊರ್ಬಿ ನಗರದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯ ಎಸಗಿದ ಮಹಿಳಾ...
ದಾಸ್ತಾನಿರಿಸಿದ್ದ ಸುಲಿದ ಅಡಿಕೆಯನ್ನು ಮನೆಯ ಗೊಡೌನ್ʼನ ಬೀಗ ಮುರಿದು ಕದ್ದಯ್ಯೊದ್ದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಪಾಣಾಜೆ ಎಂಬಲ್ಲಿ ನಡೆದಿದ್ದು ನ 23 ರಂದು ಬೆಳಕಿಗೆ ಬಂದಿದೆ. ಪುತ್ತೂರು ತಾಲೂಕು ಪಾಣಾಜೆ ಗ್ರಾಮ ನಿವಾಸಿ...
ತರಗತಿ ಸಮಯದಲ್ಲಿ ಆಟವಾಡಿರುವುದಕ್ಕೆ ಶಿಕ್ಷಕರೊಬ್ಬರು ಬಸ್ಕಿ ತೆಗೆಸಿದ್ದರಿಂದ ಶಿಕ್ಷೆಗೆ ಒಳಗಾದ ನಾಲ್ಕನೇ ತರಗತಿ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಜಾಜ್ಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಮಂಗಳವಾರ ಸಂಭವಿಸಿದೆ.ಒರಾಲಿಯಲ್ಲಿರುವ ಸೂರ್ಯ ನಾರಾಯಣ ನೋಡಲ್ ಹಿರಿಯ ಪ್ರಾಥಮಿಕ...
ರಾಜಸ್ಥಾನದ ಲಾಡ್ನೂನ್ ಪಟ್ಟಣದಲ್ಲಿ ಭಾನುವಾರ ಮೂವರು ವ್ಯಕ್ತಿಗಳು 16 ವರ್ಷದ ಬಾಲಕಿಯನ್ನು ಅಪಹರಿಸಿ, ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಸಂಜೆಯ ನಂತರ ಅವರ ಮನೆಯ ಬಳಿ ಕಾರಿನಿಂದ ತಳ್ಳಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.ಬಾಲಕಿಯನ್ನ...
ಸೇಲಂ: ಇಲ್ಲಿ 28 ವರ್ಷದ ಮಹಿಳಾ ಭಕ್ತೆಯೊಬ್ಬರನ್ನು ಹತ್ಯೆ ಮಾಡಿದ ಆರೋಪದ ಮೇಲೆ 42 ವರ್ಷದ ಅರ್ಚಕನನ್ನು ಬಂಧಿಸಲಾಗಿದೆ. ಹತ್ಯೆಯಾದ ಮಹಿಳೆಯನ್ನು ಸೆಲ್ವಿ ಎಂದು ಗುರುತಿಸಲಾಗಿದೆ. ಬಂಧಿತ ಅರ್ಚಕನನ್ನು ಸೇಲಂನ ಶಿವತಪುರಂ ಬಳಿಯ ಪೆರುಮಾಂಪಟ್ಟಿಯ ವಿ....
ಬೆಂಗಳೂರು ನ.19: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕಿ ಪ್ರತಿಮಾ (Pratima murder case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ಆಗಿದೆ. ಕೊಲೆಯ ಹಿಂದಿನ ಕಾರಣ ಪತ್ತೆ...
ಬಳ್ಳಾರಿ ಸಂಸದ ಹಾಗೂ ಬಿಜೆಪಿ ಮುಖಂಡ ದೇವೇಂದ್ರಪ್ಪನ ಪುತ್ರನ ವಿರುದ್ದ ಯುವತಿ ಜತೆ ಲವ್ ಸೆಕ್ಸ್ ದೋಖಾ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯುವತಿಯೊಬ್ಬಳಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿ ಜೀವ ಬೆದರಿಕೆ...