ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾಳೆ ಎಂಬ ಕಾರಣಕ್ಕೆ ಐದೂವರೆ ವರ್ಷದ ಹೆತ್ತ ಮಗಳನ್ನೇ ಪ್ರಿಯಕರನೊಂದಿಗೆ ಸೇರಿ ಹತ್ಯೆಗೈದಿದ್ದ ಕ್ರೂರಿ ತಾಯಿ ಪ್ರಿಯಾಂಕಾಳನ್ನು (38) ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ ಈಕೆಯನ್ನು ಹಾಸನ ಜಿಲ್ಲೆಯ...
ಮಂಗಳೂರು ನಗರದ ಹೊರವಲಯದ ತೋಕೂರು ಜೋಕಟ್ಟೆ ಅರಿಕೆರೆಯ ಎಂಎಸ್ಇಝಡ್ (MSEZ) ಸಮೀಪ ಬುಧವಾರ ಬೆಳಿಗ್ಗೆ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರು: ನಗರದ ಹೊರವಲಯದ ತೋಕೂರು...
ವ್ಯಾಪಾರದಲ್ಲಿ ಉಂಟಾದ ಭಾರಿ ನಷ್ಟ ಮತ್ತು ಸಾಲಗಾರರ ಕಿರುಕುಳಕ್ಕೆ ಮನನೊಂದ ಬಟ್ಟೆ ವ್ಯಾಪಾರಿಯೊಬ್ಬರು, ತನ್ನ ಪತ್ನಿ ಹಾಗೂ ಮಗನನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ತಾವೂ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಮಂಡ್ಯ ನಗರದ ನೆಹರು ನಗರದಲ್ಲಿ...
ಕೆಲವೊಮ್ಮೆ ಮನಸಾಕ್ಷಿಯ ನ್ಯಾಯಾಲಯವು ಕಾನೂನಿನ ನ್ಯಾಯಾಲಯಕ್ಕಿಂತಲೂ ಹೆಚ್ಚು ಕಠಿಣವಾಗಿರುತ್ತದೆ. ಸುಮಾರು ನಾಲ್ಕು ದಶಕಗಳ ಕಾಲ ತನ್ನೊಳಗೆ ಹೂತುಹಾಕಿಕೊಂಡಿದ್ದ ಭೀಕರ ರಹಸ್ಯವೊಂದನ್ನು ಕೊನೆಗೂ ಬಹಿರಂಗಪಡಿಸಿದ ವ್ಯಕ್ತಿಯೊಬ್ಬನ ತಪ್ಪೊಪ್ಪಿಗೆಯಿಂದ ಕೇರಳದಲ್ಲಿ 40 ವರ್ಷಗಳ ಹಿಂದಿನ ನಿಗೂಢ ಸಾವಿನ ಪ್ರಕರಣ...
ಕೇರಳದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದ್ದು, ಒಂದೂವರೆ ವರ್ಷದ ಹಸುಗೂಸನ್ನು ತಾಯಿಯ ಲಿವ್-ಇನ್ ಸಂಗಾತಿಯೇ ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮಗು ಅರ್ಷಿದ್ನನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24) ಮತ್ತು...
ಕೆಲಸದ ವಿಚಾರವಾಗಿ ನಡೆದ ಸಣ್ಣ ಗಲಾಟೆಯು ವಿಕೋಪಕ್ಕೆ ತಿರುಗಿ, ಸೋದರನ ಮಗನೇ ತನ್ನ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟುವಿನಲ್ಲಿ ನಡೆದಿದೆ. ಪಿಲಾತಬೆಟ್ಟು ನಿವಾಸಿ ಮಧುಸೂದನ್ (37) ಕೊಲೆಯಾದ...
ಇಡೀ ತಮಿಳುನಾಡನ್ನೇ ಬೆಚ್ಚಿಬೀಳಿಸಿದ್ದ ವಿಲಾತಿಕುಲಂನ 12ನೇ ತರಗತಿಯ ಶಾಲಾ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಧರ್ಮ ಮುನೀಶ್ವರನ್ಗೆ ತೂತುಕುಡಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು ಸೋಮವಾರ ‘ಎರಡು ಮರಣದಂಡನೆ’ (Double Death Penalty)...
ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಪತ್ನಿಯೊಬ್ಬರು ತನ್ನ ಪತಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಕಾರ್ಕಳದ ಜೋಡುರಸ್ತೆ ಮಟನ್ ಸ್ಟಾಲ್ ಬಳಿ ನಡೆದಿದೆ. ಜೋಡುರಸ್ತೆಯ ನಿವಾಸಿ ಧನಪಾಲ (44) ಎಂಬವರೇ ಪತ್ನಿಯಿಂದ ಹಲ್ಲೆಗೊಳಗಾದ ವ್ಯಕ್ತಿ. ಕಾರ್ಕಳ: ಕೌಟುಂಬಿಕ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದ್ದ ಶ್ರೀಧರ ಕೊಲೆ ಪ್ರಕರಣದ ತನಿಖೆ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಪ್ರಕರಣದ ಸತ್ಯಾಸತ್ಯತೆ ಹೊರತರಲು ಮುಂದಾಗಿರುವ ವಿಶೇಷ ತನಿಖಾ ದಳಕ್ಕೆ (SIT) ಆರೋಪಿಗಳು...
ಪಂಜಾಬಿ ಚಿತ್ರರಂಗದ ಉದಯೋನ್ಮುಖ ಗಾಯಕಿ ಯಶಿಂದರ್ ಕೌರ್ (29) ಅವರು ಶವವಾಗಿ ಪತ್ತೆಯಾಗಿದ್ದು, ಇಡೀ ಚಿತ್ರರಂಗ ಆಘಾತಕ್ಕೊಳಗಾಗಿದೆ. ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಇವರ ಮೃತದೇಹ ಪಂಜಾಬ್ನ ನೀಲೋ ಕಾಲುವೆಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚಂಡಿಗಢ: ಪಂಜಾಬಿ...