ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣನಾಗುವಂತೆ ಹೇರಿದ ಒತ್ತಡದಿಂದಾಗಿ 21 ವರ್ಷದ ಯುವಕನೊಬ್ಬ ತನ್ನ ತಂದೆಯನ್ನು ಗುಂಡಿಟ್ಟು ಕೊಂದು, ಮೃತದೇಹವನ್ನು ತುಂಡರಿಸಿ ನೀಲಿ ಡ್ರಮ್ನಲ್ಲಿ ಬಚ್ಚಿಟ್ಟ ಭಯಾನಕ ಘಟನೆ ಉತ್ತರಪ್ರದೇಶದ ಲಖನೌನ ಆಶಿಯಾನಾ ಪ್ರದೇಶದಲ್ಲಿ ನಡೆದಿದೆ. ಲಖನೌ: ನೀಟ್...
ಗದಗ: ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಸೇರಿ ಇಬ್ಬರು ಆಪ್ತ ಸಹಾಯಕರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶನಿವಾರ ವರದಿಯಾಗಿದೆ. ಖ್ಯಾತ ವೈದ್ಯರೂ ಆಗಿರುವ ಯುವ ಶಾಸಕ...
ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಸಫ್ವಾನ್ ಹುಸೈನ್ನನ್ನು (42) ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಿ ಆಂಧ್ರಪ್ರದೇಶದಲ್ಲಿ ಬಂಧಿಸಿದ್ದಾರೆ. ಬುಧವಾರ (ಫೆಬ್ರವರಿ 18) ನಡೆದ ಈ...
“ನಾನು ಸತ್ತ ನಂತರ ನಿನ್ನನ್ನು ಯಾರು ನೋಡಿಕೊಳ್ಳುತ್ತಾರೆ?” ಎಂಬ ವಿಚಿತ್ರ ಆತಂಕ ಹಾಗೂ ಭೀತಿಯಿಂದಾಗಿ ನಿವೃತ್ತ ಇಸ್ರೋ (ISRO) ನೌಕರನೊಬ್ಬ ತನ್ನ ಪತ್ನಿಯನ್ನೇ ಕುತ್ತಿಗೆ ಬಿಗಿದು ಹತ್ಯೆ ಮಾಡಿರುವ ಘಟನೆ ನಗರದ ಆವಲಹಳ್ಳಿ ಪೊಲೀಸ್ ಠಾಣೆ...
ಬೆಳ್ತಂಗಡಿ: ಕೋರ್ಟ್ ಆದೇಶ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ಎಂಬವರನ್ನು...
ಗಂಗಾವತಿ ತಾಲೂಕಿನ ಸಣಾಪುರ ಕಾಲುವೆ ದಂಡೆಯ ಬಳಿ ಕಳೆದ ವರ್ಷ ನಡೆದಿದ್ದ ವಿದೇಶಿ ಮಹಿಳೆ ಮೇಲಿನ ಅತ್ಯಾಚಾರ ಮತ್ತು ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ. ಘೋರ ಕೃತ್ಯ ಎಸಗಿದ್ದ ಮೂವರು...
ಮಹಾನಗರಿ ಮುಂಬೈನ ಶಿವಾಜಿ ನಗರ ಪ್ರದೇಶದಲ್ಲಿ ಮಂಗಳವಾರ (ಫೆ. 10) ಮಧ್ಯಾಹ್ನ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. 19 ವರ್ಷದ ಯುವತಿಯೊಬ್ಬರನ್ನು ಹಾಡಹಗಲೇ ಗುಂಡಿಕ್ಕಿ ಕೊಲೆ ಮಾಡಲಾಗಿದ್ದು, ಈ ಘಟನೆಗೆ ‘ತ್ರಿಕೋನ ಪ್ರೇಮ’ವೇ ಕಾರಣ ಎಂದು ಪೊಲೀಸರು...
ವಿಜ್ಞಾನ ನಗರದಲ್ಲಿ ಇತ್ತೀಚೆಗೆ ನಡೆದಿದ್ದ ನಿವೃತ್ತ ನೌಕಾಪಡೆ ಅಧಿಕಾರಿ ಮತ್ತು ದಂತ ವೈದ್ಯೆಯ ಜೋಡಿ ಕೊಲೆ ಪ್ರಕರಣವು ಈಗ ಬೆಚ್ಚಿಬೀಳಿಸುವ ತಿರುವು ಪಡೆದುಕೊಂಡಿದೆ. ಪ್ರೀತಿಯಿಂದ ಸಾಕಿ, ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಕ್ಕೆ ಕಳುಹಿಸಿದ್ದ ಮಗನೇ ಹಣದ ಆಸೆಗಾಗಿ...
ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆಯೊಂದು ಮುಂಬೈನಲ್ಲಿ ವರದಿಯಾಗಿದೆ. ಮಾತು ಬಾರದ ಮತ್ತು ಕಿವಿ ಕೇಳದ ತನ್ನದೇ ಮಗಳ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ್ದ ಕಾಮುಕ ತಂದೆಯ ಅಸಲಿ ಮುಖ ಈಗ ಡಿಎನ್ಎ (DNA)...
ಬೋಡಕೆನಟ್ಟಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಸಿಗರೇಟ್ ಪಡೆದು ಹಣ ನೀಡುವ ವಿಚಾರದಲ್ಲಿ ಉಂಟಾದ ವಾಗ್ವಾದದಿಂದಾಗಿ ನಾಲ್ವರು ಯುವಕರು ಸೇರಿ ಅಂಗಡಿ ಮಾಲೀಕನನ್ನು ಮನಬಂದಂತೆ ಥಳಿಸಿ ಕೊಲೆ ಮಾಡಿದ್ದಾರೆ....