ರಾಜ್ಯ ಸರಕಾರವು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸಿದರೆ ಯಾವುದೇ ರೀತಿಯ ಹೋರಾಟಕ್ಕೂ ಸಿದ್ಧ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ರಾಜ್ಯ ಸರಕಾರವು ಪೊಲೀಸ್...
ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಕರ್ನಾಟಕ ನಕ್ಸಲ್ ನಿಗ್ರಹ ದಳ ಹತ್ಯೆಗೈದಿದ್ದು, ಬಳಿಕ ತಂಡದಲ್ಲಿದ್ದ ಇತರರು ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಗಡಿ ಅರಣ್ಯ ಪ್ರದೇಶದಲ್ಲಿ ನಿಗಾ ತೀವ್ರಗೊಳಿಸಿದ್ದಾರೆ. ಕೇರಳ-ಕರ್ನಾಟಕ ಅರಣ್ಯ ಗಡಿಯಲ್ಲಿ...
ಸಾರ್ವಜನಿಕರು ಇನ್ನುಮುಂದೆ ಶಸ್ತ್ರಚಿಕಿತ್ಸೆ ಅಗತ್ಯವಿದೆಯೋ ಇಲ್ಲವೋ ಎನ್ನುವುದರ ಬಗ್ಗೆ 2ನೇ ಅಭಿಪ್ರಾಯ ಪಡೆಯುವಂತಾಗಲು ಉಚಿತವಾಗಿ ತಜ್ಞವೈದ್ಯರಿಂದ ಮಾಹಿತಿ ನೀಡಲು ಆರೋಗ್ಯ ಇಲಾಖೆ ಸಹಾಯವಾಣಿ ಪ್ರಾರಂಭಿಸಿದ್ದು, ಮಂಗಳವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದ್ದಾರೆ. ಸಾರ್ವಜನಿಕರು...
ರಾಜ್ಯದ ಪ್ರಮುಖ ವಾಣಿಜ್ಯ ಬೆಳೆಯಾದ ಅಡಕೆಗೆ ಮತ್ತೆ ಕ್ಯಾನ್ಸರ್ಕಾರಕ ಪಟ್ಟ ದೊರಕಿದೆ. ಅಡಕೆ ಬಳಕೆ ನಿಯಂತ್ರಿಸಿದರೆ ವಿಶ್ವದಲ್ಲಿ ಬಾಯಿ ಕ್ಯಾನ್ಸರ್ ಪ್ರಮಾಣವನ್ನು ಬಹುತೇಕ ತಗ್ಗಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಎಚ್ ಒ)ಯ ಅಂಗಸಂಸ್ಥೆಯೊಂದು ಇತ್ತೀಚೆಗೆ ವರದಿ...
ಕೇರಳಕ್ಕೆ ಹೆಚ್ಚಿನ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಐರಾವತ್ ಕ್ಲಬ್ ಕ್ಲಾಸ್ 2.0 ಬಸ್ ಗಳು ಬೆಂಗಳೂರಿನಿಂದ ಕಾಸರಗೋಡು ಮತ್ತು ಕೋಝಿಕ್ಕೋಡ್ಗೆ ಸೇವೆ ಆರಂಭಿಸಿದೆ. ಮಂಗಳೂರಿನಿಂದ ಕಾಸರಗೋಡಿಗೆ ಅಶ್ವಮೇಧ ಬಸ್...
ಕರ್ನಾಟಕದ ಮಣಿಪಾಲ ಮೂಲದ ಮಣಿಪಾಲ್ ಹಾಸ್ಪಿಟಲ್ಸ್ ಒಂದಾದ ಮೇಲೊಂದು ಆಸ್ಪತ್ರೆಗಳನ್ನು ಖರೀದಿಸುತ್ತಿದ್ದು ಇದೀಗ ವಾಣಿಜ್ಯ ನಗರಿ ಮುಂಬೈಯ ಖೂಬ್ಚಂದಾನಿ ಆಸ್ಪತ್ರೆಯನ್ನು ಬರೋಬ್ಬರಿ 415 ಕೋಟಿ ರೂ.ಗೆ ಖರೀದಿಸಿದೆ ಎಂದು ದಾಖಲೆಗಳನ್ನು ಉಲ್ಲೇಖಿಸಿ ಪ್ರಾಪ್ಸ್ಟಾಕ್ ತಿಳಿಸಿದೆ. ದಿಲ್ಲಿ...
ಹಳೆಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಆರ್ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು...
ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ನಿನ್ನೆ ವಜಾಗೊಳಿಸಿದ ಬೆನ್ನಲ್ಲೇ ಇದೀಗ ಮುಡಾ ಹಗರಣ ಸಂಬಂಧ ಖಾಸಗಿ ದೂರಿನ...
ಮುಡಾ ಪ್ರಕರಣದಲ್ಲಿ ಹೈ ಕೋರ್ಟ್ ಏಕ ಸದಸ್ಯ ಪೀಠದ ತೀರ್ಪಿನ ಬಳಿಕ ಕಾನೂನತ್ಮಕವಾಗಿ ತೀವ್ರ ಹಿನ್ನಡೆ ಅನುಭವಿಸಿರುವ ಸಿ ಎಂ ಸಿದ್ದರಾಮಯ್ಯನವರು , ತೀರ್ಪು ಪ್ರಕಟಗೊಂಡ ಗಂಟೆಯ ಬಳಿಕ ಮಾಧ್ಯಮ ಪ್ರಕಟನೆ ಹೊರಡಿಸಿದ್ದಾರೆ. ಅದರಲ್ಲಿ “...
ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠ ವಜಾ ಮಾಡಿದೆ. ಈ ತೀರ್ಪು ಸಿಎಂ ಸಿದ್ದರಾಮಯ್ಯನವರ ಅಕಳಂಕಿತ...