ಬೆಂಗಳೂರು, ಜುಲೈ 09: ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. 2024-25ನೇ ಸಾಲಿನಿಂದಲೇ ರಾಜ್ಯದಲ್ಲಿ ಮತ್ತೆ ಮೂರು ಹೊಸ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಅನುಮತಿ ನೀಡಿದ್ದು,...
ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸೃಜಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ...
ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಂಪೂರ್ಣ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಇದುವರೆಗೆ 7362 ಪ್ರಕರಣ ಪತ್ತೆಯಾಗಿದ್ದು, ಪ್ರಸ್ತುತ 303 ಸಕ್ರಿಯ ಪ್ರಕರಣಗಳಿವೆ. 7 ಸಾವು ಸಂಭವಿಸಿದೆ. ಸೊಳ್ಳೆ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು....
ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 34,916 ಅಪಘಾತಗಳು ಸಂಭವಿಸಿದ್ದು, 9943 ಜನರು ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿರುವ ರಸ್ತೆ ಸುರಕ್ತಾ ಸಮಿತಿಗಳು ಜಿಲ್ಲೆಯಲ್ಲಿ ಅಪಘಾತ ಪ್ರಮಾಣ ತಡೆಯಲು ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಬೇಕು. ಕಂದಾಯ, ಪೊಲೀಸ್, ಸಾರಿಗೆ,...
ಬೆಂಗಳೂರು: ಮೊಬೈಲ್ ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಬಿದರ್ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ್ (24) ಮೃತ ಯುವಕ ರಾಜಾಜಿನಗರ ಬಳಿಯ...
ಮರು ಜಾರಿಯಾದ ಎರಡೇ ವರ್ಷಕ್ಕೆ ರಾಜ್ಯದ ಸಹಕಾರಿಗಳ ಬಹುಬೇಡಿಕೆಯ ಯಶಸ್ವಿನಿ ಯೋಜನೆ ಮಂಕಾಗಿದೆ. ಸುಮಾರು ಐದೂವರೆ ಲಕ್ಷಕ್ಕೂ ಅಧಿಕ ಮಂದಿ ಈ ಬಾರಿ ಯೋಜನೆಯಿಂದ ಹೊರಗುಳಿದಿದ್ದಾರೆ. 2023-24ನೇ ಸಾಲಿನಲ್ಲಿ ರಾಜ್ಯದಲ್ಲಿ ಕನಿಷ್ಠ 50 ಲಕ್ಷ ಸದಸ್ಯರನ್ನು...
ಕರ್ನಾಟಕ ಹಾಲು ಉತ್ಪಾದಕರ ಮಹಾ ಮಂಡಳ (ಕೆಎಂಎಫ್) ಮೊಟ್ಟ ಮೊದಲ ಬಾರಿಗೆ ಒಂದು ಕೋಟಿ ಲೀಟರ್ ಹಾಲನ್ನು ಸಂಗ್ರಹಿಸಿ ನಾಡಿನ ಹೈನುಗಾರಿಕೆಯಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದ್ದು, ಇದೊಂದು ಮೈಲಿಗಲ್ಲು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ...
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿನ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ನಾಲ್ಕು ಪದನಾಮಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಆಡಳಿತಾಧಿಕಾರಿಗಳಿಗೆ...
ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರಕಾರ ಲೀಕ್ಗಳ ಸರಕಾರ. ಒಂದು ಕಡೆ ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಮಳೆ ನೀರು ಲೀಕ್ ಆಗುತ್ತಿದ್ದರೆ ಇನ್ನೊಂದು ಕಡೆ ನೀಟ್ ಸರಣಿಯ ಎಲ್ಲಾ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿವೆ...
ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಢಿಕ್ಕಿ ಹೊಡೆದು 13 ಜನರು ಮೃತಪಟ್ಟ ಘಟನೆ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ....