ರಾಮತೀರ್ಥ ಗುಡ್ಡದ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ 40 ವರ್ಷದ ರಷ್ಯಾ ಮೂಲದ ನೀನಾ ಕುಟಿನಾ ಮತ್ತು ಆಕೆಯ ಆರು ಮತ್ತು ನಾಲ್ಕು ವರ್ಷದ ಇಬ್ಬರು ಮಕ್ಕಳನ್ನು ಪೊಲೀಸರು ರಕ್ಷಿಸಿದ್ದಾರೆ. ಶನಿವಾರ ಬೆಳಕಿಗೆ ಬಂದ ಈ ಘಟನೆಯಲ್ಲಿ,...
ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ, ಬಿಕ್ಕಟ್ಟು, ಬೇಗುದಿ, ಬಣ ಬಡಿದಾಟ ಮುಂದುವರಿಯುತ್ತಿದ್ದು ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಗೋಚರಿಸುತ್ತಿದೆ. ರಾಜ್ಯ ಮಟ್ಟದ ನಾಯಕರ ಕಚ್ಚಾಟದಿಂದಾಗಿ ಕಾರ್ಯಕರ್ತರೂ ರೋಸಿ ಹೋಗಿದ್ದು ಪಕ್ಷದ ಬಗ್ಗೆ ನಿರುತ್ಸಾಹ...
ದ್ರಾಕ್ಷಿ ಮತ್ತು ದಾಳಿಂಬೆಗೆ ಹೆಸರಾದ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದ ರೈತ ಬಾಬಾಸಾಹೇಬ ಸಿದ್ದಪ್ಪ ಗಗನಮಾಲಿ, ಸಾವಯವ ಕೃಷಿ ವಿಧಾನದ ಮೂಲಕ ಡ್ರಾಗನ್ ಫ್ರೂಟ್ ಬೆಳೆದು ಮೊದಲ ವರ್ಷವೇ ₹1 ಲಕ್ಷ ಆದಾಯ ಗಳಿಸಿದ್ದಾರೆ. ತಿಕೋಟಾ:...
ರಾಜ್ಯದಲ್ಲಿ ಹೆಚ್ಚುತ್ತಿರುವ ಹಠಾತ್ ಹೃದಯಾಘಾತ ಪ್ರಕರಣಗಳ ಕುರಿತು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್. ರವೀಂದ್ರನಾಥ್ ನೇತೃತ್ವದ 12 ತಜ್ಞರ ತಂಡವು ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಶೇ.50ಕ್ಕಿಂತ ಹೆಚ್ಚು...
ರಾಜ್ಯದಲ್ಲಿ ಬಾಲ್ಯ ವಿವಾಹ ಎಂಬ ಸಾಮಾಜಿಕ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ದೃಢ ಸಂಕಲ್ಪದೊಂದಿಗೆ ರಾಜ್ಯ ಸರ್ಕಾರವು ಐತಿಹಾಸಿಕ ಹೆಜ್ಜೆಯಿಡಲು ಸಜ್ಜಾಗಿದೆ. ಕೇವಲ ವಿವಾಹವನ್ನು ಮಾತ್ರವಲ್ಲ, ಅದರ ಸಿದ್ಧತೆ, ಒಪ್ಪಂದ ಮತ್ತು ನಿಶ್ಚಿತಾರ್ಥದಂತಹ ಪೂರ್ವ ಹಂತಗಳನ್ನೂ...
ಶಿವಮೊಗ್ಗ: ನಗರದ ರಾಗಿಗುಡ್ಡ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಗಣೇಶ ಮೂರ್ತಿಗೆ ಅಪಚಾರವೆಸಗಿದ ಘಟನೆ ನಡೆದಿದೆ. ಬಡಾವಣೆಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ ಗಣಪತಿ ಹಾಗೂ ನಾಗದೇವರ ವಿಗ್ರಹಗಳ ಚರಂಡಿಗೆ ಎಸೆದು ಈತ...
ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರೆಸುವ ಬಗ್ಗೆ ಆರು ತಿಂಗಳಿಂದ ನಡೆಯುತ್ತಿರುವ ಚರ್ಚೆ ಈಗ ತೀರ್ಮಾನದ ಹಂತಕ್ಕೆ ತಲುಪಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣ ಬಿಜೆಪಿ ಘಟಕಗಳ ಅಧ್ಯಕ್ಷರ ಘೋಷಣೆ ಇಂದು ಸಂಜೆ...
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಭಾರೀ ಮಳೆಗೆ ಮತ್ತೆ ಗುಡ್ಡ ಕುಸಿದಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಣ್ಣು ಹಾಗೂ ಮರಗಳು ರಸ್ತೆಗೆ ಉರುಳಿಬಿದ್ದ ಪರಿಣಾಮ, ನೂರಾರು ವಾಹನಗಳು ಕಿಲೋಮೀಟರ್ಗಟ್ಟಲೆ...
Kodimath predictions for India : ಹಾಸನದ ಅರಸೀಕೆರೆ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಮತ್ತೊಮ್ಮೆ ಭವಿಷ್ಯದ ಕರಾಳ ಮುಖವನ್ನು ತೆರೆದಿಟ್ಟಿದ್ದಾರೆ. ಅವರ ನುಡಿಗಳು ಕೇವಲ ಭವಿಷ್ಯವಾಣಿಯಲ್ಲ, ಬದಲಿಗೆ ರಾಜ್ಯ ಮತ್ತು...
ಚಿಕ್ಕಮಗಳೂರು: ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯೊಡೆದು ಸುಮಾರು 50 ಅಡಿ ದೂರ ಕಂಬವನ್ನು ಎಳೆದೊಯ್ದ ಘಟನೆ ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಬಳಿ ನಡೆದಿದೆ. ಕಂಬಕ್ಕೆ ಡಿಕ್ಕಿಯಾಗುತ್ತಿದ್ದಂತೆ ಓಪನ್ ಆದ ಏರ್ ಬ್ಯಾಗ್ ನಿಂದಾಗಿ ಚಾಲಕನ ಜೀವ...