ರಾಜ್ಯದಲ್ಲಿ ಚಳಿ ಮತ್ತು ಬಿಸಿಲಿನ ವಾತಾವರಣ ಮುಂದುವರಿದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಇದೇ ವೇಳೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಯಿದ್ದು, ಅದು ಚಂಡಮಾರುತವಾಗಿ ರೂಪುಗೊಳ್ಳುವ ನಿರೀಕ್ಷೆ ಹವಾಮಾನ ವಲಯದಲ್ಲಿ ಕುತೂಹಲ...
ನವದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವವನ್ನು ನಾಶವಾಗಲು ಬಿಡುವುದಿಲ್ಲ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು...
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸರ್ಕಾರ ಭಾರಿ ಪ್ರಮಾಣದ ವರ್ಗಾವಣೆ ಪ್ರಕ್ರಿಯೆ ಕೈಗೊಂಡಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು (ಡಿಎಚ್ಒ), ಜಿಲ್ಲಾ ಶಸ್ತ್ರಚಿಕಿತ್ಸಕರು, ಉಪ ನಿರ್ದೇಶಕರು, ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು, ನಿವಾಸಿ ವೈದ್ಯಾಧಿಕಾರಿಗಳು...
ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಒಳಗೊಂಡ ಎನ್ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ. ನಾಲ್ಕು ಕ್ಷೇತ್ರಗಳಲ್ಲಿ 1 ಜೆಡಿಎಸ್, 3 ಬಿಜೆಪಿ ಗೆಲುವು ದಾಖಲಿಸಿದೆ. ಈ ಮೂಲಕ ಎಲ್ಲಾ ಕ್ಷೇತ್ರದಲ್ಲೂ ಆಡಳಿತರೂಢ ಕಾಂಗ್ರೆಸ್ಗೆ...
ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಅಂತಿಮ ಮತದಾರರ ಪಟ್ಟಿಯನ್ನು ಇಂದು (ಅ.27) ಪ್ರಕಟಿಸಲಾಗುವುದು. ಎಸ್ಐಆರ್ ಪ್ರಕ್ರಿಯೆ ಆರಂಭಕ್ಕೂ ಮುನ್ನ, 2026ರ ಜೂನ್ 16ರ ವೇಳೆಗೆ ರಾಜ್ಯದಲ್ಲಿ ಒಟ್ಟು 5,54,32,314...
ಪುತ್ತೂರು, ಅ. 23: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯುವ ಪ್ರಯತ್ನದಲ್ಲಿದ್ದ ಕೆಲವರು 2023ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸ್ಟಿಂಗ್ ಆಪರೇಷನ್ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಈ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಪುತ್ತೂರು...
ಈ ಬಾರಿ ʻʻಹಿಂಗಾರು ಮಳೆ ಉತ್ತಮವಾಗಿ ಸುರಿಯಲಿದ್ದು, ನಾಡಿನಲ್ಲಿ ಸುಭಿಕ್ಷೆ ನೆಲೆಸಲಿದೆʼʼ ಎಂದು ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಂಗಳವಾರ ಧಾರವಾಡದಲ್ಲಿ ನಡೆದ ಜಂಬೂಸವಾರಿ ಉತ್ಸವದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ...