ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಪರಿಚಯವಾಗಿ, ಪರಸ್ಪರ ಒಪ್ಪಿಗೆಯಿಂದ ಲೈಂಗಿಕ ಸಂಬಂಧ ಬೆಳೆಸಿದ ಪ್ರಕರಣದಲ್ಲಿ ರಕ್ಷಣಾ ಇಲಾಖೆಯ ಅಧಿಕಾರಿಯೊಬ್ಬರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪದ ನ್ಯಾಯಿಕ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಬೆಂಗಳೂರು: ಮ್ಯಾಟ್ರಿಮೋನಿಯಲ್ ಸೈಟ್...
ಸಾರ್ವಜನಿಕರು ನೀಡುವ ದೂರುಗಳನ್ನು ದಾಖಲಿಸಲು ಪೊಲೀಸರು ನಿರಾಕರಿಸುವಂತಿಲ್ಲ. ಒಂದು ವೇಳೆ ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದರೆ, ಸಂತ್ರಸ್ತರು ಹೊಸ ಕಾನೂನುಗಳ ಅನ್ವಯ ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ....
ನಗರದ ಹೊರವಲಯದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಎಂಬುವವರ ಮೃತದೇಹ ಪತ್ತೆಯಾದ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಈ ಕೊಲೆಯನ್ನು ಆಕೆಯನ್ನು ಮದುವೆಯಾಗಬೇಕಿದ್ದ ಪ್ರೇಮಿ ಸಾಬೀರ್ ಮುಲ್ಲಾನೇ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಧಾರವಾಡ:...
ಐತಿಹಾಸಿಕ ಪ್ರಸಿದ್ಧಿಯ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯವು ಮೂರನೇ ದಿನವೂ ಅತ್ಯಂತ ಕುತೂಹಲಕಾರಿ ಆವಿಷ್ಕಾರಗಳಿಗೆ ಸಾಕ್ಷಿಯಾಗಿದೆ. ಶನಿವಾರವಷ್ಟೇ ಶಿವಲಿಂಗದ ಪೀಠ ದೊರೆತಿದ್ದ ಸ್ಥಳದಲ್ಲಿ ಭಾನುವಾರ ನಾಗಸರ್ಪದ ಚಿತ್ರವಿರುವ ಅಪರೂಪದ ಪ್ರಾಚ್ಯಾವಶೇಷ, ತಾಮ್ರದ ಘಂಟೆ ಹಾಗೂ...
ಜೀವನದಲ್ಲಿ ಕೆಲವೊಮ್ಮೆ ಸಂಭ್ರಮ ಮತ್ತು ದುಃಖ ಮುಖಾಮುಖಿಯಾಗುತ್ತವೆ. ಆದರೆ ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಪಾರ್ಲಿ ಗ್ರಾಮದಲ್ಲಿ ನಡೆದ ಘಟನೆ ಮಾತ್ರ ಕಲ್ಲಿನ ಹೃದಯವನ್ನೂ ಕರಗಿಸುವಂತಿದೆ. ದೇಶ ಕಾಯುವ ಯೋಧನೊಬ್ಬ ತನ್ನ ಮಗುವಿನ ಮುಖ ನೋಡುವ ಮೊದಲೇ...
ಮದ್ಯ ವ್ಯಸನಿಯಾಗಿದ್ದ ಮಗ ನೀಡುತ್ತಿದ್ದ ಕಿರುಕುಳ ತಾಳಲಾರದೆ, ಹೆತ್ತ ತಂದೆಯೇ ಮಗನನ್ನು ಕೊಲೆ ಮಾಡಿ, ಹೃದಯಾಘಾತದ ನಾಟಕವಾಡಿದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಇಂದಿರಾನಗರದಲ್ಲಿ ನಡೆದಿದೆ. ಬೆಳಗಾವಿ, ಜ.08: ಮದ್ಯ ವ್ಯಸನಿಯಾಗಿದ್ದ ಮಗ...
ಹವಂಬಾವಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಘರ್ಷಣೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ರಾಜಕೀಯ ತಿರುವು ಸಿಕ್ಕಿದೆ. ಈ ಪ್ರಕರಣದಲ್ಲಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ...
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ನವೆಂಬರ್ನಲ್ಲಿ ಉಡುಪಿಗೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದಿದ್ದ ಪ್ರಧಾನಿ ಮೋದಿ ಅವರು ಮತ್ತೊಂದು ಧಾರ್ಮಿಕ ಕಾರ್ಯಕ್ರಮದ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮುಂದಿನ...
“ರಾಜ್ಯದ ಕಾಂಗ್ರೆಸ್ ಸರ್ಕಾರವು ದ್ವೇಷ ಭಾಷಣ ತಡೆ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ವಿರೋಧ ಪಕ್ಷದವರ ಬಾಯಿ ಮುಚ್ಚಿಸುವ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದೆ,” ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸಿಹಿ ಸುದ್ದಿ ನೀಡಿದ್ದಾರೆ. ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಈ ವಾರದೊಳಗೆ ಫಲಾನುಭವಿಗಳ...