ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಹೊಸದಿಲ್ಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ...
ಸ್ಪೇನ್ನ ಬಾರ್ಸಿಲೋನಾದಲ್ಲಿ ಕುಳಿತು ವೈದ್ಯರೊಬ್ಬರು 12 ಸಾವಿರ ಕಿ.ಮೀ.ಗೂ ಹೆಚ್ಚು ದೂರದಲ್ಲಿರುವ ಕರ್ನಾಟಕದ ಮುದ್ದೇನಹಳ್ಳಿಯ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ರೋಬೋಟಿಕ್ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಈ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಾಧ್ಯತೆಗಳನ್ನು ಮತ್ತೊಮ್ಮೆ ಸಾಬೀತುಪಡಿಸಲಾಗಿದೆ....
ರಾಜ್ಯದಲ್ಲಿ ಮುಂಗಾರು ಹಂಗಾಮು ಅಂತ್ಯಗೊಂಡು ಹಿಂಗಾರು ಆರಂಭವಾಗಿರುವ ಬೆನ್ನಲ್ಲೇ ಮಳೆ ಕೊರತೆಯ ಆತಂಕ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಬಿಡುಗಡೆ ಮಾಡಿರುವ ಋತುಮಾನದ ಮುನ್ಸೂಚನೆ ಪ್ರಕಾರ, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಈ ಬಾರಿ ಹಿಂಗಾರು...
ಭಾರತದ ನೈರುತ್ಯ ಮುಂಗಾರು ಋತು ಬುಧವಾರ ಅಂತ್ಯಗೊಂಡಿದ್ದು, ಈ ಬಾರಿ ದೇಶಾದ್ಯಂತ ಒಟ್ಟಾರೆಯಾಗಿ ಶೇ.13ರಷ್ಟು ಮಳೆ ಕೊರತೆ ದಾಖಲಾಗಿದೆ. ಕಳೆದ 11 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆಯಾದ ಮುಂಗಾರು ಇದಾಗಿದ್ದು, ದಕ್ಷಿಣ, ಪೂರ್ವ ಮತ್ತು ಈಶಾನ್ಯ...
ಕಾಣೆಯಾಗಿದ್ದ ಯುವಕನೊಬ್ಬನ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಇನ್ಸ್ಟಾಗ್ರಾಂ ಮೂಲಕ ‘ಹನಿಟ್ರ್ಯಾಪ್’ ಮಾಡಿ ಯುವಕನನ್ನು ಬಲೆಗೆ ಬೀಳಿಸಿ ಕೊಲೆ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬೆಳಗಾವಿ ನಗರ ಪೊಲೀಸರು ಬಂಧಿಸಿದ್ದಾರೆ. ಮೃತ ಯುವಕನನ್ನು ಬೆಳಗಾವಿಯ...
ಚಾಮರಾಜನಗರ/ಹನೂರು, ಆ.16: ಕಾವೇರಿ ವನ್ಯಜೀವಿಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ನಾಲ್ವರು ವ್ಯಕ್ತಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಘಟನೆ ಕುರಿತು ಮೃತರ...
ವಿದ್ಯಾರ್ಥಿಗಳಲ್ಲಿ ಬಾಲ್ಯದಿಂದಲೇ ಹಣದ ಮಹತ್ವ, ಉಳಿತಾಯದ ಹವ್ಯಾಸ ಮತ್ತು ಜವಾಬ್ದಾರಿಯುತ ಹಣಕಾಸು ನಿರ್ವಹಣೆಯ ಕೌಶಲ್ಯಗಳನ್ನು ಬೆಳೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. 2026-27ನೇ ಸಾಲಿನಿಂದ ರಾಜ್ಯದ ಆಯ್ದ 956 ಶಾಲೆಗಳಲ್ಲಿ ‘ಹಣಕಾಸು ಸಾಕ್ಷರತಾ ಶಿಕ್ಷಣ’ (Financial Literacy...
ಮುಂಬೈ, ಆ.6: ಇತ್ತೀಚೆಗೆ ನಡೆದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರತಿಭಟನೆ ನಡೆಸುತ್ತಿರುವ ಯುವಕರ ಅಸಮಾಧಾನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ....
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಈವರೆಗೆ ಬರೋಬ್ಬರಿ 86.64 ಲಕ್ಷ ಮತದಾರರನ್ನು ‘ASDDO’ (ಪತ್ತೆಯಾಗದ/ಸ್ಥಳಾಂತರ/ಮೃತ/ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ನೋಂದಣಿ) ಎಂದು ವರ್ಗೀಕರಿಸಲಾಗಿದೆ. ಈ ಮತದಾರರ ಹೆಸರುಗಳು ಮುಂಬರುವ...
ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹೊಸ ಚಂಡಮಾರುತದ ಪ್ರಭಾವದಿಂದಾಗಿ ಒಡಿಶಾ, ಪಶ್ಚಿಮ ಬಂಗಾಳ ಹಾಗೂ ಗುಜರಾತ್ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ನವದೆಹಲಿ/ಭುವನೇಶ್ವರ: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಹೊಸ...