ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ವೈದ್ಯರು ಮತ್ತು ಸಿಬ್ಬಂದಿ ಕೊರತೆಯನ್ನು ನೀಗಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ದಕ್ಷಿಣ ಕನ್ನಡದ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು. ಬೆಳಗಾವಿ :...
ಕರ್ನಾಟಕ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲು ಸಿದ್ಧತೆ ನಡೆಸಿದೆ. ಈ ಯೋಜನೆಯು ಸುಮಾರು 15 ಲಕ್ಷ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡಲಿದೆ. ಕರ್ನಾಟಕ...
ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಅನುಕೂಲವಾಗುವಂತೆ, ಆ ರಾಜ್ಯದ ಮತದಾರರಾದವರಿಗೆ ಕನಿಷ್ಠ ಮೂರು ದಿನಗಳ ವೇತನ ಸಹಿತ ರಜೆ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಉದ್ದಿಮೆದಾರರಿಗೆ ಮನವಿ ಮಾಡಿದ್ದಾರೆ....
ಬಂಗಾಳಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂಥಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಅ.28: ಬಂಗಾಳಕೊಲ್ಲಿಯಲ್ಲಿ ರೂಪಗೊಂಡಿರುವ ಮೋಂಥಾ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವು...
ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬಸ್ಗೆ ಬೆಂಕಿ ತಗುಲಿ 15 ಮಂದಿ ಸಜೀವ ದಹನವಾಗಿದ್ದಾರೆ. ರಾಜ್ಯದ ಸಾರಿಗೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ತಂಡ ಸ್ಥಳಕ್ಕೆ ತೆರಳಿದೆ. ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ನ ಬೆಂಗಳೂರು-ಹೈದರಾಬಾದ್...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಹೇಳಿಕೆಯಂತೆ, ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣವು ದೀಪಾವಳಿ ಸಂದರ್ಭದಲ್ಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲು ಆರಂಭವಾಗಿದೆ. ಆದರೆ, ಈ ಯೋಜನೆಯ ಸೌಲಭ್ಯವು ಎಲ್ಲರಿಗೂ...
‘ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ನಲ್ಲಿ ಕರ್ನಾಟಕ ಎರಡು ಚಾರಿತ್ರಿಕ ದಾಖಲೆಗಳನ್ನು ಸ್ಥಾಪಿಸಿ ಜಾಗತಿಕ ಮಟ್ಟದಲ್ಲಿ ಮತ್ತೊಮ್ಮೆ ಗಮನ ಸೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವ ‘ಶಕ್ತಿ’...
ಕರ್ನಾಟಕ ಸರ್ಕಾರವು ಸರ್ಕಾರಿ ಹುದ್ದೆಗಳ ನೇರ ನೇಮಕಾತಿಗೆ ಗರಿಷ್ಠ ವಯೋಮಿತಿಯನ್ನು ಮೂರು ವರ್ಷಗಳವರೆಗೆ ಸಡಿಲಗೊಳಿಸಿ ಮಹತ್ವದ ಆದೇಶವನ್ನು ಸೋಮವಾರ ಹೊರಡಿಸಿದೆ. ಕಳೆದ ಎರಡು ವರ್ಷಗಳಿಂದ ವಿವಿಧ ಕಾರಣಗಳಿಂದ ಸರ್ಕಾರಿ ನೇಮಕಾತಿಗಳು ನಡೆಯದೇ ಇದ್ದುದರಿಂದ, ಅನೇಕ ಅಭ್ಯರ್ಥಿಗಳು...
ಬೀದರ್ನ ಪಶು ಮತ್ತು ಮೀನುಗಾರಿಕಾ ವಿಶ್ವವಿದ್ಯಾಲಯದಲ್ಲಿ 2017-19ರ ಅವಧಿಯಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದಿರುವ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆಯೇ ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ವಿಶ್ವವಿದ್ಯಾಲಯದ ಪ್ರೊಫೆಸರ್ಗಳು, ಇಂಜಿನಿಯರ್ಗಳು ಸೇರಿದಂತೆ...