ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮೂರು ದಿನಗಳ ವಾರ್ಷಿಕ ಬೈಠಕ್ ಭಾನುವಾರ ಬೆಳಗಾವಿಯಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು. ಸಂಘದ ಶತಮಾನೋತ್ಸವ ವರ್ಷದ ಹಿನ್ನೆಲೆಯಲ್ಲಿ ನಡೆದ ಈ ಸಭೆಯಲ್ಲಿ ಸರಸಂಘ ಚಾಲಕ ಡಾ....
ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿನ ಹಣ ದುರ್ಬಳಕೆಗೆ ಬ್ರೇಕ್ ಹಾಕಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಷ್ಕರಿಸಲು ಮುಂದಾಗಿದ್ದು, ಸುಮಾರು 4...
ಅಧಿಕ ಲಾಭದ ಆಸೆ ತೋರಿಸಿ ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ‘ಶಿವಂ ಅಸೋಸಿಯೇಟ್ಸ್’ ಮಾಲೀಕ ಶಿವಾನಂದ ನೀಲಣ್ಣವರ ಹಗರಣದಲ್ಲಿ ಈಗ ಬಾಲಿವುಡ್ ನಟಿ ಸನ್ನಿ ಲಿಯೋನ್ ಹೆಸರು ಕೇಳಿಬಂದಿದೆ. ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ನೀಲಣ್ಣವರ...
ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ರಾಜ್ಯದ ಮಹಿಳೆಯರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳ ಬಾಕಿ ಹಣ ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಸಮಾಧಾನ ನೀಡಿದೆ. ಟಿ.ಡಿ. ರಾಜೇಗೌಡ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿ, ಡಿ.ಎನ್. ಜೀವರಾಜ್...
ಮಾಜಿ ಸಚಿವ ಹಾಗೂ ಶಾಸಕರಾಗಿದ್ದ ದಿ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದೆ. ತಂದೆಯ ನಿಧನದಿಂದ ಉಂಟಾದ ಅನುಕಂಪದ ಅಲೆಯೊಂದಿಗೆ ಕಣಕ್ಕಿಳಿದಿದ್ದ ಉಮೇಶ್ ಮೇಟಿ...
ಅಕ್ಷಯ ತೃತೀಯದ ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ಸೇರಿದಂತೆ ಇಡೀ ದಕ್ಷಿಣ ಭಾರತದಲ್ಲಿ ಆಭರಣಗಳ ವಹಿವಾಟು ಭರ್ಜರಿಯಾಗಿ ನಡೆದಿದೆ. ದರ ಏರಿಕೆಯ ನಡುವೆಯೂ ದಕ್ಷಿಣ ಭಾರತದಲ್ಲಿ ಅಂದಾಜು 20 ಸಾವಿರ ಕೋಟಿ ರೂಪಾಯಿಗಳ ವ್ಯವಹಾರ ನಡೆದಿದ್ದು,...
ರಾಜ್ಯದ ಜನಸಾಮಾನ್ಯರಿಗೆ ಆರೋಗ್ಯ ಸೇವೆಯಲ್ಲಿ ರಿಯಾಯಿತಿ ಹಾಗೂ ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಎರಡು ಪ್ರಮುಖ ಆದೇಶಗಳನ್ನು ಹೊರಡಿಸಿದೆ. ಬಡವರ ಹಲ್ಲಿನ ಚಿಕಿತ್ಸೆಗೆ ಆಯುಷ್ಮಾನ್ ವಿಮೆ ಅನ್ವಯಿಸುವುದು ಹಾಗೂ ಸರ್ಕಾರಿ ನೌಕರರ...
ಚಿಂಚೋಳಿ ತಾಲ್ಲೂಕಿನ ಚನ್ನೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಭಾರಿ ಪ್ರಮಾಣದ ಆಲಿಕಲ್ಲು ಮಳೆ ಸುರಿದಿದ್ದು, ಜನತೆ ಬೆಚ್ಚಿಬಿದ್ದಿದ್ದಾರೆ. ಸುಮಾರು ಒಂದು ಗಂಟೆಗಳ ಕಾಲ ಅಬ್ಬರಿಸಿದ ಈ ಮಳೆಯಿಂದಾಗಿ ಇಡೀ ಪರಿಸರವೇ ಶ್ವೇತಮಯವಾಗಿ ಕಂಗೊಳಿಸುತ್ತಿತ್ತು....
ರಾಜ್ಯಸಭೆಯಲ್ಲಿ ಬುಧವಾರ ನಡೆದ ನಿರ್ಗಮಿತ ಸದಸ್ಯರ ಬೀಳ್ಕೊಡುಗೆ ಸಮಾರಂಭವು ರಾಜಕೀಯ ಚರ್ಚೆಗಳ ಜೊತೆಗೆ ಹಾಸ್ಯ ಮತ್ತು ಆತ್ಮೀಯ ಕ್ಷಣಗಳಿಗೂ ಸಾಕ್ಷಿಯಾಯಿತು. ಈ ವೇಳೆ ಮಾತನಾಡಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಮಾಜಿ...