Crop Insurence ಪುತ್ತೂರು: ಅಡಿಕೆ, ಕರಿಮೆಣಸು ಸಹಿತ ವಾಣಿಜ್ಯ ಬೆಳೆಗಳಿಗೆ ನೀಡಲಾಗುವ ಹವಾಮಾನ ಆಧಾರಿತ ಬೆಳೆ ವಿಮೆಯ ಪ್ರೀಮಿಯಂ ಸಂಗ್ರಹಕ್ಕೆ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸದಿದ್ದರಿಂದ ಆತಂಕಕ್ಕೆ ಒಳಗಾಗಿದ್ದ ರೈತರಿಗೆ ತೋಟಗಾರಿಕಾ ಇಲಾಖೆ ತುಸು ನೆಮ್ಮದಿ...
ಬೆಂಗಳೂರು, ಜುಲೈ 7 : ಗ್ಯಾರಂಟಿ ಯೋಜನೆಗಳಿಗೆ ಪ್ರಸಕ್ತ ಸಾಲಿಗೆ 35,410 ಕೋಟಿ ರೂ. ಅಗತ್ಯವಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ತಮ್ಮ 14...
ಬೆಂಗಳೂರು, ಜುಲೈ 7: ರಾಜ್ಯದ ಮದ್ಯಪ್ರಿಯರಿಗೆ ಕರ್ನಾಟಕ ಸರ್ಕಾರ ಕಹಿ ಸುದ್ದಿಯೊಂದನ್ನು ನೀಡಿದೆ. ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಸರಕಾರ, ಅದನ್ನು ಈ ಸಾಲಿನ ಬಜೆಟ್ ನಲ್ಲಿಯೇ ಅನುಷ್ಟಾನಗೊಳಿಸಲು ಮುಂದಾಗಿದೆ. ಗ್ಯಾರಂಟಿ...
ಬೆಂಗಳೂರು: ಇದುವರೆಗೆ ವಿವಾಹ ನೋಂದಣಿಗಾಗಿ ತಾಲೂಕು ಹಂತದ ಕಚೇರಿಗಳಿಗೆ ಅಲೆಯುತ್ತಿದ್ದ ದಂಪತಿಗಳಿಗೆ ಸಿ ಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಕೊಟ್ಟಿದ್ದಾರೆ. ಅವರು ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಈ ವೇಳೆ ವಿವಾಹ ನೋಂದಾಣಿಯನ್ನು ಮತ್ತಷ್ಟು ಸರಳೀಕರಣಗೊಳಿಸಿರುವುದನ್ನು...
ಪುತ್ತೂರು: ನಗರ ಸಭೆಯ ವ್ಯಾಪ್ತಿಯಲ್ಲಿ ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಯೋಜನೆಯನ್ನು ಅನುಷ್ಠಾನಕ್ಕೆ ತರಬೇಕೇಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿಧಾನ ಸಭೆಯ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸರಕಾರದ ಗಮನ...
ಬೆಂಗಳೂರು: ಬಿಜೆಪಿ ಕಾಲದ ಬಿಟ್ ಕಾಯಿನ್ ಹಗರಣದ (Bitcoin Scam) ವಿರುದ್ಧ ಮರು ತನಿಖೆ ನಡೆಸುವಂತೆ ಸರ್ಕಾರ ಆದೇಶ (Karnataka Government) ಹೊರಡಿಸಿದೆ. ತನಿಖೆಗೆ ಎಸ್ಐಟಿ (SIT ) ರಚನೆ ಮಾಡಲಾಗಿದ್ದು, ಇದೀಗ ಸಿಐಡಿ ಅಡಿಯಲ್ಲಿ...
ಬೆಂಗಳೂರು: ಅಕ್ರಮ ಅಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ. ಕೆ ಅರ್. ಪುರ ತಾಲೂಕಿನ ಹಿಂದಿನ ತಹಶಿಲ್ದಾರ್ ಅಜೀತ್ ರೈ ಸೊರಕೆ ವಿರುದ್ದದ ತನಿಖೆಗೆ ಲೋಕಾಯುಕ್ತ ಪೊಲೀಸರು ವಿಶೇಷ ತನಿಖಾ...
Anna Bhagya Scheme : ಕಾಂಗ್ರೆಸ್ ಚುನಾವಣಾ ಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ...
Praveen Nettar Murder Enquiry : ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳ ಸಹಿತ ಹಲವರು ತಲೆ ಮರೆಸಿಕೊಂಡಿದ್ದು, ಅವರ ಪತ್ತೆಗೆ ಸರ್ವ ಪ್ರಯತ್ನ ನಡೆಸಿರುವ ಎನ್ಐಎ ಇದೀಗ ಹೊಸ...
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬೆನ್ನಲ್ಲೇ ಬಿಜೆಪಿಯಲ್ಲಿದ್ದ ಆಂತರಿಕ ಬಿಕ್ಕಟ್ಟು ಬೀದಿಗೆ ಬಂದಿದ್ದು, ಲಂಗು ಲಂಗಾಮಿಲ್ಲದೆ ನಾಯಕರುಗಳು ಸ್ವ ಪಕ್ಷದ ನಾಯಕರುಗಳ ಮೇಲೆ ಹರಿಹಾಯುತ್ತಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಂದ ಆರಂಭಗೊಂಡ ಈ...