ಸಾರಿಗೆ ಇಲಾಖೆಯು ರಾಜ್ಯದ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಮತ್ತು ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗಲು ವಿದ್ಯಾರ್ಥಿ ವೇತನ ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯೆಲ್ಲೋ ಬೋರ್ಡ್ ವಾಹನ ಚಾಲಕರು ತಮ್ಮ ಚಾಲನಾ ಅನುಜ್ಞಾ ಪತ್ರ...
ಮಂಗಳೂರು: ಭಾಷೆ ಮತ್ತು ತಂತ್ರಜ್ಞಾನ ಇಂದಿನ ಹೊಸ ದಿನಗಳಲ್ಲಿ ಜೊತೆ ಜೊತೆಯಾಗಿ ನಡೆಯಬೇಕಿದೆ. ತಂತ್ರಜ್ಞಾನ ಬಳಕೆಯಿಂದ ಭಾಷೆಗಳ ಅಭಿವೃದ್ದಿ ಸಾಧ್ಯವಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕಲ್ಯಾಣ ಮತ್ತು ಹಳೆ ವಿದ್ಯಾರ್ಥಿ ಸಂಪರ್ಕ ನಿರ್ದೇಶಕ ಪ್ರಸನ್ನ...
ರಾಜ್ಯದಲ್ಲಿ ಡ್ರಗ್ ಜಾಲದ ಬೇರುಗಳನ್ನೇ ಕತ್ತರಿಸಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸಿ, ಅಗತ್ಯ ಕಾರ್ಯತಂತ್ರ ರೂಪಿಸಲು ಸೂಚನೆ ನೀಡಲಾಗಿದ್ದು, ಗೃಹ ಸಚಿವರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಆಗಲಿದೆ. ಟಾಸ್ಕ್ ಫೋರ್ಸ್...
ಅ.11 ರಿಂದ ಪ್ರಾರಂಭವಾಗಲಿರುವ ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಬರೋಡಾ ಮತ್ತು ಮುಂಬೈ ತಂಡಗಳು ಮುಖಾಮುಖಿಯಾಗಲಿದೆ. ರಣಜಿ ಟ್ರೋಫಿಗಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಸಂಭವನೀಯ ಆಟಗಾರರ ಪಟ್ಟಿಯನ್ನು ಪ್ರಕಟಿಸಿದೆ. 37 ಸದಸ್ಯರನ್ನು ಒಳಗೊಂಡಿರುವ ಈ...
ಹಾಸನ (ಹೆಬ್ಬಹಳ್ಳಿ) ಸೆ 6: ಎತ್ತಿನಹೊಳೆ ಯೋಜನೆಯ ಹಂತ 2027ಕ್ಕೆ ಮುಗಿದು ಕುಡಿಯುವ ನೀರು 7 ಜಿಲ್ಲೆಗಳ ಲಕ್ಷಾಂತರ ಮನೆಗಳನ್ನು ತಲುಪುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಅವರು ಭರವಸೆಯಿಂದ ನುಡಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ...
ಬೆಂಗಳೂರಿನ ಪರಪ್ಪನ ಅಗ್ರಹಾರದ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇರೆಗೆ ನಟ ದರ್ಶನ್ ಅವರನ್ನು ಬಳ್ಳಾರಿಯ ಕಾರಾಗೃಹಕ್ಕೆ ಆ. 29ರ ಬೆಳಗ್ಗೆ ಶಿಫ್ಟ್ ಮಾಡಲಾಗಿದೆ. ವ್ಯಾನ್ ನಿಂದ ಕೆಳಗಿಳಿದ ದರ್ಶನ್, ಬೆಲೆಬಾಳುವ ಟೀ ಶರ್ಟ್, ಪ್ಯಾಂಟ್,...
ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರಲ್ಲಿ ಮಾತನಾಡಿದ ಶಾಸಕರು “ಕಾಲೇಜಿನಲ್ಲಿ ಏನು ಘಟನೆ ನಡೆದಿದೆಯೋ ಅದರ ಬಗ್ಗೆ ಕೂಲಂಕುಶವಾಗಿ, ನ್ಯಾಯಯುತವಾಗಿ ತನಿಖೆ ನಡೆಸಬೇಕು. ಇದರಲ್ಲಿ ಯಾವುದೇ ರಾಜಕೀಯ ಒತ್ತಡವಿಲ್ಲ. ತನಿಖೆ ನಡೆಸಿ ಸತ್ಯಾಸತ್ಯತೆಯನ್ನು...
ಇಂಡಿಯನ್ ರೈಲ್ವೆಯು ಫೆಬ್ರವರಿ ತಿಂಗಳಲ್ಲಿ ಅಧಿಸೂಚಿಸಿದ್ದ ಟೆಕ್ನೀಷಿಯನ್ ಪೋಸ್ಟ್ಗಳ ಸಂಬಂಧ, ಇದೀಗ ಹುದ್ದೆಗಳ ಸಂಖ್ಯೆ ಹೆಚ್ಚಿಸಿ ತಿದ್ದುಪಡಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಜಿಗೆ ಮತ್ತೆ ಅವಕಾಶವನ್ನು ಆರ್ಆರ್ಬಿ ನೀಡಲಿದೆ. ಭಾರತೀಯ ರೈಲ್ವೆ ಇಲಾಖೆಯು ಟೆಕ್ನೀಷಿಯನ್ ಉದ್ಯೋಗ...
ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಶುರುವಾಗಿದೆ. ಆಸಕ್ತಿ ಇರುವ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರ ಇದನ್ನು ಜಾರಿಗೆ ತಂದಿದೆ. ಇದರಿಂದ ವಿದ್ಯಾರ್ಥಿಗಳಿಗೆ...
ಆ. 16ರಂದು ಸಕಲೇಶಪುರ ಸಮೀಪ ರೈಲು ಮಾರ್ಗಕ್ಕೆ ಗುಡ್ಡದ ಮಣ್ಣು ಜರಿದು ಬಿದ್ದ ಕಾರಣ ರೈಲು ಸಂಚಾರಕ್ಕೆ ತಡೆ ಉಂಟಾಗಿತ್ತು. ಕೂಡಲೇ ಮಣ್ಣು ತೆರವು ಕಾರ್ಯಾಚರಣೆ ನಡೆಸಿದರೂ ಮತ್ತೆ ಮತ್ತೆ ಕುಸಿಯುತ್ತಲೇ ಇತ್ತು. ರೈಲು ಮಾರ್ಗಕ್ಕೆ...