ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಈ ಮಾಂಸಗಳನ್ನು ಬಾಕ್ಸ್ ಗಳಲ್ಲಿ ತುಂಬಿ ಮಾರಾಟದ ಉದ್ದೇಶದಿಂದ ತರಲಾಗುತಿತ್ತು. ಈ ಮಾಂಸಗಳಲ್ಲಿ ಕುರಿ ಮಾಂಸದ ಜತೆಗೆ ನಾಯಿ ಮಾಂಸಗಳನ್ನು ತರಲಾಗುತ್ತಿದೆ ಎಂದು ಪುನೀತ್ ಆರೋಪಿಸಿದ್ದರು. ಈ ಸಂದರ್ಭ ಪೊಲೀಸರ...
ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸಲು ಪ್ರತಿ ಮನೆಗೆ ಒಂದು ಲಕ್ಷ ರೂ.ನಂತೆ 121.53 ಕೋಟಿ ರೂ.ಗಳನ್ನು ಸರ್ಕಾರದಿಂದಲೇ ಭರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ...
ಕಾರ್ಯನಿರತ ವೈದ್ಯರು, ಆಸ್ಪತ್ರೆಯ ಯಾವುದೇ ಸಿಬ್ಬಂದಿಯನ್ನು ಅವಮಾನಿಸುವುದು ಶಿಕ್ಷಾರ್ಹ ಎಂಬುದಾಗಿ ತಿದ್ದುಪಡಿ ಮಾಡುವ ವಿಧೇಯಕ ಗುರುವಾರ ಉಭಯ ಸದನಗಳಲ್ಲಿ ಅಂಗೀಕಾರ ದೊರೆತಿದೆ. ತಿದ್ದುಪಡಿ ಅನ್ವಯ ಒಬ್ಬ ವೈದ್ಯಕೀಯ ಸೇವಾ ಸಿಬ್ಬಂದಿಯನ್ನು ನೇರವಾಗಿ ಅಥವಾ ಸಾಮಾಜಿಕ ಮಾಧ್ಯಮ,...
ಬಜೆಟ್ನಲ್ಲಿ ಕೃಷಿ ವಲಯಕ್ಕೆ ದಾಖಲೆಯ 1.52ಲಕ್ಷ ಕೋಟಿ ಮೀಸಲಿಟ್ಟಿರುವ ನಿರ್ಮಲಾ ಸೀತಾರಾಮನ್, ‘ದೇಶದ ಪ್ರಮುಖ 5 ರಾಜ್ಯಗಳಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವ ನಿರ್ಧಾರವನ್ನು ಈ ಬಜೆಟ್ನಲ್ಲಿ ಮಾಡಲಾಗಿದ್ದು, ಈ ನಿಧಿಯಿಂದ ಕೃಷಿ ಮತ್ತು ಸಂಬಂಧಿತ...
ಕಾವೇರಿ ನದಿ ತೀರದಲ್ಲಿ ವಾರಾಣಸಿಯ ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ನಿರ್ಧರಿಸಿದೆ. ಆ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದರ ಜತೆಗೆ ನಮ್ಮ ಸಂಸ್ಕೃತಿಯನ್ನು ಸಂರಕ್ಷಿಸುವ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. ಉಪಮುಖ್ಯಮಂತ್ರಿ ಡಿ.ಕೆ....
ಕರ್ನಾಟಕದಿಂದ ಆರಿಸಿ ಹೋಗಿರುವ ನಿರ್ಮಲಾ ಸೀತರಾಮನ್ ರಾಜ್ಯದ ನಿರೀಕ್ಷೆ ಸುಳ್ಳು ಮಾಡಿ ಅನ್ಯಾಯ ಎಸಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಜೇಟ್ ಕುರಿತು ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದಿಂದ ನಾವು ಇಟ್ಟ ಬೇಡಿಕೆಗಳು, ಅವರೇ ಕೊಟ್ಟ ಭರವಸೆಗಳು...
ನಿಖರ ನ್ಯೂಸ್ ; ರಾಜ್ಯದಲ್ಲಿ ಕಳೆದೊಂದು ತಿಂಗಳು ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ಕೆಟ್ಟ ವಿಚಾರಗಳಿಗೆ ಹೆಚ್ಚು ಸುದ್ದಿಯಾಗಿದ್ದರು. ಜೆಡಿಎಸ್ ರಾಷ್ಟ್ರಧ್ಯಕ್ಷ ದೇವೆಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ನಟ ದರ್ಶನ್...
1ರಿಂದ 10ನೇ ತರಗತಿವರೆಗಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 60 ಲಕ್ಷ ಮಕ್ಕಳಿಗೆ ಇನ್ಮುಂದೆ ಭಾನುವಾರ ಹೊರತುಪಡಿಸಿ ವಾರದ ಉಳಿದ ಆರೂ ದಿನ ಬೇಯಿಸಿದ ಮೊಟ್ಟೆ ನೀಡಲು ಅಜೀಂ ಪ್ರೇಮ್ಜಿ ಪೌಂಡೇಷನ್...
ಕಳೆದೆರಡು ವಾರಗಳಿಂದ ರಾಜ್ಯದಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದ, ಪ್ರಾಕೃತಿಕ ವಿಕೋಪಕ್ಕೆ ಅಲ್ಲಲ್ಲಿ ವಿಕೋಪಗಳು ಆನಾಹುತಗಳು ಸಂಭವಿಸುತ್ತಿದೆ. ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಪ್ರತಾಪ ಹೆಚ್ಚಾಗಿದ್ದು ಆನಾಹುತಗಳ ಸರಮಾಲೆಯೇ ಇಲ್ಲಿ ಘಟಿಸುತ್ತಿದೆ. ಗುಡ್ಡ ಕುಸಿತ, ಭೂ ಕುಸಿತ,...
ಕರ್ನಾಟಕ ರಾಜ್ಯ ಸರ್ಕಾರದ ಹಲವು ಇಲಾಖೆಗಳು ಈಗಾಗಲೇ ನೇಮಕಾತಿ ಪ್ರಾಧಿಕಾರಗಳಿಗೆ ಹಾಗೂ ಆರ್ಥಿಕ ಇಲಾಖೆಗೆ ಹಲವು ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಿವೆ. ಅವುಗಳ ಪೈಕಿ ಕೃಷಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ಅಗ್ನಿಶಾಮಕ ದಳ, ಇತರೆ ಹಲವು...