ರಾಜ್ಯದಲ್ಲಿ ಈ ಸಲದ ಲೋಕಸಭಾ ಚುನಾವಣೆಯಲ್ಲಿ 2,18,300 ಮಂದಿ ಮತದಾರರು ನೋಟಾ (ಮೇಲಿನ ಯಾರಿಗೂ ನನ್ನ ಮತ ಇಲ್ಲ) ಚಲಾಯಿಸಿದ್ದಾರೆ. ಆದರೂ ಕಳೆದ ಸಲಕ್ಕೆ ಹೋಲಿಸಿದರೆ ಈ ಬಾರಿ ಇಂಥ ಮತದಾರರ ಸಂಖ್ಯೆ ಕೊಂಚ ಕಡಿಮೆಯಾಗಿದೆ....
ನವದೆಹಲಿ: ಎನ್ಡಿಎ 292 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತದ ಗಡಿಯನ್ನು ದಾಟಿದ್ದರಿಂದ ನರೇಂದ್ರ ಮೋದಿ ಅವರು ಜೂನ್ 8 ರಂದು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ....
ಅಂದ್ರಪ್ರದೇಶದ ವಿಜಯವಾಡದಲ್ಲಿ ಮಾತನಾಡಿದ ಚಂದ್ರ ಬಾಬು ನಾಯ್ಡು “”ರಾಜ್ಯದ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ NDA ಮೈತ್ರಿಕೂಟ ರಚಿಸಲಾಗಿದೆ.ಹೀಗಾಗಿ ಮುಂದಿನ ದಿನಗಳಲ್ಲಿ ಆ ಮೈತ್ರಿಕೂಟದ ಜತೆಗೆ ಗಟ್ಟಿಯಾಗಿ ಇದ್ದೇನೆ” ಎಂದು ಘೋಷಿಸಿದ್ದಾರೆ. ಈ ಮೂಲಕ ಕೇಂದ್ರದಲ್ಲಿ NDA...
ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ವಿಧಾನಸಭೆಯಲ್ಲಿ ಬಿಜೆಪಿಗಿರುವ ಸಂಖ್ಯಾ ಬಲದ ಆಧಾರದಲ್ಲಿ ಪಕ್ಷವು ಕೇವಲ 3 ಸ್ಥಾನಗಳನ್ನಷ್ಟೆ ಗೆಲ್ಲುವ ಸಾಧ್ಯತೆ...
ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿಯವರು (Bhavya Narasimhamurthy) ಭಾರತೀಯ ಪ್ರಾದೇಶಿಕ ಸೇನೆಯಲ್ಲಿ (Indian Army) ಕಮಿಷನಡ್ ಆಫೀಸರ್ (Territorial army Commissioned Officer) ಆಗಿ ನಿಯೋಜನೆಗೊಂಡಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಕಾಂಗ್ರೆಸ್ʼನ ವಕ್ತಾರೆಯಾಗಿ...
ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಪ್ರಕರಣ ನಡೆದ 35 ದಿನಗಳ ಬಳಿಕ ಬೆಂಗಳೂರಿನಲ್ಲಿ ಅರೆಸ್ಟ್ ಆಗಿದ್ದಾರೆ. ಏಪ್ರಿಲ್ 26ರಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ...
ಗೊಂಬೆ ಪ್ಯಾಕ್ಟರಿಯಲ್ಲಿ ಅವಳಿಗೆ ಅಲ್ಲಿನ ಕೆಲಸಗಾರರಾದ ಹೊಸಪೇಟೆ ನಗರದ ಅರೀಫ್ ಹಾಗೂ ಆಸೀಫ್ ಎಂಬಿಬ್ಬರು ಸಹೋದರರ ಪರಿಚಯವಾಗಿದೆ.ಆರಂಭದಲ್ಲಿ ಆಕೆ ಆಸೀಫ್ ಜತೆ ಆತ್ಮೀಯತೆಯಿಂದ ಇದ್ದಳು. ಬಳಿಕ ಆಕೆ ಆರೀಫ್ ಜತೆ ಸಲುಗೆ ಬೆಳೆಸಿಕೊಂಡಿದ್ದಾಳೆ.ಮೂಲಗಳ ಪ್ರಕಾರ, ಆರಂಭದಲ್ಲಿ...
ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಆಗಾಗ ಲವ್ ಜಿಹಾದ್ ವಿಚಾರ ಸದ್ದು ಮಾಡುತ್ತಿರುತ್ತದೆ. ಕೇರಳದಲ್ಲಿ ಇದೆ ಎನ್ನಲಾಗುತ್ತಿರುವ ಈ ಕರಾಳತೆಯ ಬಗ್ಗೆ ಕೇರಳ ಫೈಲ್ಸ್ ಹೆಸರಿನಲ್ಲಿ ಸಿನಿಮಾ ಕೂಡ ನಿರ್ಮಾಣಗೊಂಡಿತ್ತು. ಇದೀಗ ಇಂತಹುದೇ ಘಟನೆ ಕರ್ನಾಟಕ...
ತಮ್ಮ ವಿವಾಹವಾದ ಮೂರು ತಿಂಗಳ ಬಳಿಕ ಆರೀಫ್ ವಸಂತಳಲ್ಲಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಲು ಪ್ರಾರಂಭಿಸಿದ ಎಂದು ಆಕೆಯ ಸಂಬಂಧಿಕರು ಮುನಿರಾಬಾದ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಒಂದೇ ಕುಟುಂಬದ ಮೂವರು...
ಚಿಕ್ಕಬಳ್ಳಾಪುರ: ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯನೊಬ್ಬ ತನ್ನ ಶಾಲೆಯಲ್ಲಿ ಓದುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭ ಧರಿಸುವಂತೆ ಮಾಡಿದ್ದು ಆತನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಸರ್ಕಾರಿ ಶಾಲೆಯ ಮುಖ್ಯ...