ವೇಗವಾಗಿ ಕಾರು ಚಲಾಯಿಸಬೇಡಿ ಎಂದು ಹೇಳಿದ್ದರಿಂದ ಆಕ್ರೋಶಗೊಂಡು ಮುಸ್ಲಿಂ ಯುವಕರ ಗುಂಪು ಮಾರಣಾಂತಿಕವಾಗಿ ಹಲ್ಲೆ ಮಾಡಿದೆ. ಇದನ್ನು ತಡೆಯಲು ಬಂದ ಹಿಂದೂ ಯುವಕರ ಮೇಲೂ ಗುಂಪು ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗುತ್ತಿದೆ. ಅಷ್ಟೇ ಅಲ್ಲದೆ ಹಿಂದೂ...
ಬಿಜೆಪಿ ಶಿಸ್ತು ಸಮಿತಿಗೆ ನನ್ನಲ್ಲಿ ಹಲವು ಪ್ರಶ್ನೆಗಳಿವೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಇಬ್ಬರು ಶಾಸಕರ ಮೇಲೆ ಏನು ಶಿಸ್ತು ಕ್ರಮವಾಗಿದೆ? ವಜಾ ಮಾಡಿದ್ದೀರಾ?. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬೆಂಬಲಿಸಿದ ಶಾಸಕರನ್ನು ವಜಾ ಮಾಡಿದ್ದೀರಾ?...
ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಫಲಿತಾಂಶಕ್ಕೂ ಮೊದಲೇ ಬಿಜೆಪಿ ಸಂಘಟನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಕರ್ನಾಟಕ ಬಿಜೆಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ರಾಜೇಶ್ ಜಿವಿಯವರಿಗೆ ಕೊಕ್...
ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಮನೆ ಮುಂದೆ ಇಂದು ಬೆಳಿಗ್ಗೆಯಿಂದ ನಡೆದ ಹೈ ಡ್ರಾಮ ಸಂಜೆ ವೇಳೆಗೆ ಅಂತ್ಯವಾಗಿದೆ. ವಿಳಂಬವಿಲ್ಲದೇ ವಿಚಾರಣೆಗೆ ಹಾಜರಾಗುವಂತೆ ಶಾಸಕ ಪೂಂಜರಿಗೆ ನೋಟಿಸ್ ಜಾರಿ ಮಾಡಿದ ಪೊಲೀಸರು ವಾಪಸು ಠಾಣೆಗೆ ತೆರಳಿದ್ದಾರೆ....
ರಾಮದುರ್ಗ: ರಾಜ್ಯದ ಬಡ ಮಹಿಳೆಯರ ಪಾಲಿಗೆ ಸಂಜೀವಿನಿಯಾಗಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿ ಹಣ ಕಳೆದ 10 ತಿಂಗಳಿಂದ ಬಡವರ ಪಾಲಿಗೆ ಭಾಗ್ಯಲಕ್ಷಿಯಾಗುತ್ತಿದೆ. ಗೃಹಲಕ್ಷ್ಮಿ ಹಣದಿಂದ ಬಡ...
ಕಾನ್ ಕಾರ್ಡ್ ಮಾಲಿಕ ಗೋಪಾಲ ರೆಡ್ಡಿ ಎಂಬುವವರ ಮಾಲಿಕತ್ವದ ಫಾರ್ಮ್ ಹೌಸ್ ನಲ್ಲಿ ಹೈದರಾಬಾದ್ ಮೂಲದ ವಾಸು ಎಂಬಾತ ಪಾರ್ಟಿ ಆಯೋಜನೆ ಮಾಡಿದ್ದ. ಸ್ಥಳದಲ್ಲಿದ್ದ ಬೆಂಜ್ ಕಾರಿನಲ್ಲಿ ಆಂಧ್ರ ಪ್ರದೇಶದ ಎಂಎಲ್ಎ ಕಾಕನಿ ಗೋವರ್ಧನ ರೆಡ್ಡಿ...
"ಯುವಕ ನಿಯಮ ಮೀರಿ ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿದ್ದು ಮಾತ್ರವಲ್ಲದೇ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ. ಇಬ್ಬರೂ ಹೆಲ್ಮೇಟ್ ಧರಿಸಿರಲಿಲ್ಲ, ಹಾಗೂ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಇತರ ವಾಹನದವರಿಗೂ ತೊಂದರೆ ಉಂಟು ಮಾಡಿದ್ದ ಎಂದು ಪೊಲೀಸರು...
ಮೂರು ದಿನಗಳ ಹಿಂದೆ ನಡೆದ ಹುಬ್ಬಳಿಯ ಅಂಜಲಿ ಅಂಬಿಗೇರ ಹತ್ಯೆಯಿಂದ (Anjali Murder Case) ನೊಂದ ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ವರದಿಯಾಗಿದೆ. ಅಂಜಲಿ ಸಹೋದರಿ ಯಶೋಧಾ ಆತ್ಮಹತ್ಯೆಗೆ ಯತ್ನಿಸಿದವರು . ಇವರು...
‘ಪಂಚಮಿತ್ರ’ ವಾಟ್ಸ್ಆ್ಯಪ್ ಚಾಟ್ಗೆ ಆರಂಭವಾದ ಕೆಲವೇ ದಿನಗಳಲ್ಲಿ ಅಭೂತಪೂರ್ವ ಸ್ಪಂದನೆ ದೊರೆತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ‘ಪಂಚಮಿತ್ರ’ ವಾಟ್ಸ್ಆ್ಯಪ್ ಚಾಟ್ಗೆ ಸೇವೆ ಆರಂಭಿಸಿ 70 ದಿನದಲ್ಲಿಯೇ 88,000ಕ್ಕೂ ಹೆಚ್ಚು ಜನ ಬಳಕೆದಾರರಾಗಿದ್ದಾರೆ. ಸಾರ್ವಜನಿಕರಿಗೆ ಅನುಕೂಲವಾಗುವ...
ನೇಹಾ ಹೀರೆಮಠ್ ಹತ್ಯೆಯ ಬಳಿಕ ಮತ್ತೊಂದು ಅಂತಹುದೇ ಘಟನೆ ಹುಬ್ಬಳಿಯಿಂದ ವರದಿಯಾಗಿದೆ. ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಪಾಗಾಲ್ ಪ್ರೇಮಿಯೊಬ್ಬ ಭೀಕರವಾಗಿ ಹತ್ಯೆಗೈದಿದ್ದಾನೆ. ವೀರಾಪುರ ಓಣಿಯ ದೇವಿಗುಡಿ ನಿವಾಸಿ...