ವಾರಾಣಸಿ: ‘ ಯಾವಾಗ ಹಿಂದೂ-ಮುಸ್ಲಿಂ ರಾಜಕೀಯ ಮಾಡಲು ಆರಂಭಿಸುತ್ತೇನೋ ಅದೇ ದಿನ ಸಾರ್ವಜನಿಕ ಜೀವನದಲ್ಲಿ ಇರಲು ನಾನು ಯೋಗ್ಯನಲ್ಲ, ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಪಕ್ಷದ ಪ್ರಚಾರದ ಸಂದರ್ಭ...
ವಿಜಯೇಂದ್ರ ರನ್ನು ಹುದ್ದೆಯಿಂದ ಕೆಳಗಿಳಿಸುವ ಬಗ್ಗೆ RSS ನ ಒಂದು ವರ್ಗ ಕೆಲಸ ಮಾಡುತ್ತಿದ್ದು, ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಕೂಡಲೇ ಈ ಕೆಲಸ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬಿಜೆಪಿ...
ಅಕ್ಷಯ ತೃತೀಯ ದಿನವಾದ ಶುಕ್ರವಾರ ರಾಜ್ಯಾದ್ಯಂತ ಬರೋಬ್ಬರಿ ಎರಡು ಸಾವಿರ ಕೆ.ಜಿ.ಗೂ ಅಧಿಕ ಚಿನ್ನ ಮತ್ತು 1900 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದ್ದು, ಸಾವಿರ ಕೋಟಿಗಿಂತ ಹೆಚ್ಚು ವಹಿವಾಟು ಆಗಿದೆ. ಕಳೆದ ವರ್ಷಕ್ಕಿಂತ ಈ ಬಾರಿ...
ಮಾನ್ಯ ಮುಖ್ಯಮಂತ್ರಿಗಳು ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸರಾಸರಿ ದಿನಕ್ಕೆ 14-18 ಗಂಟೆ (ಆರೋಗ್ಯದಲ್ಲಿ ತೀವ್ರ ಸ್ವರೂಪದ ವ್ಯತ್ಯಾಸ ಆದಾಗಲೂ) ಪ್ರತೀ ದಿನ ಶ್ರಮಿಸಿದ್ದಾರೆ (ರಸ್ತೆ ಮಾರ್ಗ/ವಾಯು ಮಾರ್ಗದ ಪ್ರಯಾಣದ ಅವಧಿಯನ್ನೂ ಸೇರಿಸಿ) ಚುನಾವಣೆ ಘೋಷಣೆ ಆಗುವುದಕ್ಕೂ...
ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಆರಂಭದೇಶ– ನಾಡಿನ ಭವಿಷ್ಯ ರೂಪಿಸುವ ಲೋಕಸಭೆಯ ಎರಡನೇ ಹಂತದ ಮತದಾನಕ್ಕೆ ಅರ್ಧ ರಾಜ್ಯ ಸಜ್ಜಾಗಿದೆ. ರಾಜ್ಯದ 14 ಕ್ಷೇತ್ರ ಒಳಗೊಂಡಂತೆ 93 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಮತದಾರರ ಬರುವಿಕೆಗೆ...
ಬೆಂಗಳೂರು: ಹವಾಮಾನ ಇಲಾಖೆಯು ಮುಂದಿನ 4 ದಿನ ರಾಜ್ಯದ ಹಲವೆಡೆ ಬಿರುಸಾಗಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಕೊಟ್ಟಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮೇ 7ರಿಂದ ಐದು ದಿನ, ಉತ್ತರ ಕನ್ನಡದಲ್ಲಿ ಮೇ...
ಕಳೆದ ಒಂದೂವರೆ ತಿಂಗಳಿನಿಂದ ರಾಜ್ಯದಲ್ಲಿ ಬಿಸಿಲಿನ ಪ್ರಕೋಪ ಹೆಚ್ಚಾಗಿದ್ದು, ಜನರು ಶಾಖಾಘಾತದಿಂದ ಹೈರಾಣಾಗಿದ್ದಾರೆ. ಉರಿ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಾನಾ ಮಾರ್ಗಳಿಗೆ ಜನ ಮೊರೆ ಹೋಗಿದ್ದಾರೆ. ಇದರಲ್ಲಿ ಪ್ರಮುಖವಾದದ್ದು, ಕೂಲ್ ಡ್ರಿಂಕ್ಸ್ ಮತ್ತು ಐಸ್ ಕ್ರೀಂ. ಮಾರುಕಟ್ಟೆಯಲ್ಲಿ...
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ರಾಸಲೀಲೆ ಪ್ರಕರಣದ ತನಿಖೆ ಕಳೆದೆರಡು ದಿನಗಳಿಂದ ಎಸ್ಐಟಿ ಹೆಗಲೇರಿದೆ. ತನಿಖೆಯ ಮೂರನೇಯ ದಿನವಾದ ಇಂದು ಇಳಿದಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ...
ನವದೆಹಲಿ : ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್’ಗಳು ಹೆಚ್ಚಿನ ಬಡ್ಡಿದರ ವಿಧಿಸುವ ಮೂಲಕ ಗ್ರಾಹಕರಿಗೆ ಮೋಸ ಮಾಡುವುದನ್ನ ತಡೆಯಲು ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಸೋಮವಾರ ಈ ಕುರಿತು ಬ್ಯಾಂಕ್ಗಳು ಮತ್ತು ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳಿಗೆ...
ಹಾಸನದ ಬಿಜೆಪಿ ಬೆಂಬಲಿತ ಹಾಗೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಸೆಕ್ಸ್ ಪೆನ್ ಡ್ರೈವ್ ಹಗರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಅತ್ಯಂತ ನಿರ್ಲಜ್ಜೆಯಿಂದ ಚಿತ್ರಿಸಲಾಗಿರುವ ಕೊಳಕು ಅಸಹ್ಯ ಉಂಟು ಮಾಡುವ ಈ ವಿಡಿಯೊಗಳಲ್ಲಿ ವಿವಿಧ ವಯಸ್ಸಿನ...