ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ನಡೆದಿರುವ ಈ ವಿದ್ಯಮಾನ ಅಭ್ಯರ್ಥಿಗಳ ಆಯ್ಕೆ...
ವಿಧಾನಸೌಧದಲ್ಲಿ (Vidhana Soudha) ‘ ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ (Pro pak Slogan) ಕೂಗಿದ ಆರೋಪದಡಿ ಬಂಧಿತರಾಗಿದ್ದ ಮೂವರಿಗೆ ಬೆಂಗಳೂರು ನಗರದ 39ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ (ಎಸಿಎಂಎಂ) ಷರತ್ತು ಬದ್ಧ ಜಾಮೀನು...
ಕಳೆದೊಂದು ವರ್ಷದಿಂದ ಕಗ್ಗಂಟಾಗಿ ಉಳಿದಿದ್ದ ಅರುಣ್ ಪುತ್ತಿಲ ಮತ್ತು ಬಿಜೆಪಿ ಸೇರ್ಪಡೆ ವಿಚಾರ ಕೊನೆಗೂ ಮಾ 14 ರಂದು ಇಳಿ ಸಂಜೆ ಮುಕ್ತಾಯಗೊಂಡಿತ್ತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿಎಸ್ ವಿಜಯೇಂದ್ರ ಹಾಗೂ ಕಾರ್ಕಳ ಶಾಸಕ ಸುನಿಲ್...
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಮತಾ ಬ್ಯಾನರ್ಜಿ ಹಣೆಗೆ ಗಂಭೀರ ಗಾಯವಾಗಿದ್ದು, ರಕ್ತ ಸೋರುತ್ತಿರುವ ಚಿತ್ರವನ್ನು ತೃಣಮೂಲ ಕಾಂಗ್ರೆಸ್ (TMC) ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದೆ. ಮಮತಾ ಬ್ಯಾನರ್ಜಿ ಹಣೆಯಿಂದ...
ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ, ಸಮಾಜಸೇವಕಿ, ಲೇಖಕಿ ಡಾ ಸುಧಾಮೂರ್ತಿ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಡಾ ಸುಧಾಮೂರ್ತಿಯವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ...
ಹೊಸದಿಲ್ಲಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸುಳಿವು ಸಿಗದೇ ಒದ್ದಾಡುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂ ನಗದು ಬಹುಮಾನ ಘೋಷಿಸಿದೆ. ಸುಳಿವು ಕೊಟ್ಟವರ ಬಗ್ಗೆ...
ಹೊಸದಿಲ್ಲಿ: ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆಯ (Rudresh Murder) ಪ್ರಮುಖ ಸಂಚುಕೋರನೆಂದು ಶಂಕಿಸಲಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾರ್ಯಕರ್ತನೊಬ್ಬನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮುಂಬೈ ವಿಮಾನ ನಿಲ್ದಾಣದಿಂದ ತಾಂಜಾನಿಯಾದಿಂದ ಅಲ್ಲಿಗೆ ಬಂದಿಳಿದ...
ಬೆಳಗಾವಿ: ‘ಬೆಂಗಳೂರಿನಲ್ಲಿ ಬಾಂಬ್ ಇಟ್ಟವರು ದೇಶದ್ರೋಹಿಗಳು. ಇಂಥ ಕೃತ್ಯ ಮಾಡಿದವರು ಮತ್ತು ಈ ಘಟನೆ ಹಿಂದೆ ಸಂಚು ರೂಪಿಸಿದವರನ್ನು ಮಟ್ಟ ಹಾಕಬೇಕು’ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಬೆಳಗಾವಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಬೆಂಗಳೂರಿನ ಇಂದಿರಾ ನಗರದಲ್ಲಿರುವ (Indira Nagara, Bengaluru) ಖ್ಯಾತ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ನಿಗೂಢ ಸ್ಫೋಟಗೊಂಡಿದೆ. ಸ್ಫೋಟದಲ್ಲಿ ಐವರು ಸಿಬ್ಬಂದಿ ಗಾಯಗೊಂಡಿರುವ ಮಾಹಿತಿ ಲಭ್ಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಹೆಚ್ಎಎಲ್ ಪೊಲೀಸರು...
ಮಂಗಳೂರು : ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲಿರುವುದಾಗಿ ಪುತ್ತಿಲ ಪರಿವಾರ ಫೆ 29 ರಂದು ಅಧಿಕೃತವಾಗಿ ಘೋಷಿಸಿದ್ದು, ಇದಕ್ಕೆ ಸಂಸದ ಹಾಗೂ ಈ ಬಾರಿಯ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ...