ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧನಕ್ಕೊಳಪಡಿಸಿದಇನ್ಸ್ ಪೆಕ್ಟರ್ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು , ‘ಶ್ರೀಕಾಂತ್ ಪೂಜಾರಿ...
ಹುಬ್ಬಳ್ಳಿ: ಶ್ರೀರಾಮ ಜನ್ಮ ಭೂಮಿ ಗಲಭೆ ಸಂಬಂಧ ನ್ಯಾಂಯಾಂಗ ಬಂಧನದಲ್ಲಿರುವ ಕರಸೇವಕ ಶ್ರೀಕಾಂತ ಪೂಜಾರಿಗೆ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಶುಕ್ರವಾರ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಆದರೆ, ಜಾಮೀನು ಆದೇಶದ ಪ್ರತಿ...
ತಿರುಪತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಹೊಸ ವರ್ಷದ ಆರಂಭದಲ್ಲೇ ಭರ್ಜರಿ ಆದಾಯ ಸಂಗ್ರಹವಾಗಿದೆ. ವೈಕುಂಠದ್ವಾರ ದರ್ಶನದ ಸಂದರ್ಭ (2023ರ ಡಿಸೆಂಬರ್ 23ರಿಂದ ಈ ವರ್ಷದ ಜನವರಿಗೆ 1ರವರೆಗೆ) ಬರೀ ಹತ್ತು ದಿನಗಳಲ್ಲಿ ಭಕ್ತರಿಂದ ದೇವರ ಹುಂಡಿಗೆ...
ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ. ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ...
ಉಡುಪಿ, ಜ.1: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಶ್ರೀರಾಮ ಮಂದಿರದಲ್ಲಿ (Ayodhya Ram Mandir) ಜನವರಿ 22 ರಂದು ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದ್ದು, ಅಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಉಡುಪಿ...
ಉಳ್ಳಾಲ: ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸುವಂತೆ ಒತ್ತಾಯಿಸಿ ಡಿವೈಎಫ್ಐ ಮುಖಂಡರು ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡುವಂತೆ ಠಾಣೆಗೆ ಮನವಿ ಮಾಡಿದ್ದರು. ಉಳ್ಳಾಲ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಡಿವೈಎಫ್ಐ ಮುಖಂಡರು...
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಸ್ಥಾನದಲ್ಲಿ ರಾಮಮಂದಿರದ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ರಾಜ್ಯದ ಎಲ್ಲಾ ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನವು ಜನವರಿ 1ರಿಂದ 15ರವರೆಗೆ ನಡೆಯಲಿದೆ...
ಬೆಂಗಳೂರು: ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಲಾಗಿದೆ. ಆ ಮೂಲಕ ಸುಮಾರು 7 ತಿಂಗಳ ಬಳಿಕ ವಿಧಾನ ಪರಿಷತ್ಗೆ ವಿರೋಧ ಪಕ್ಷದ ನಾಯಕನ ನೇಮಕವಾದಂತೆ ಆಗಿದೆ. ಸುನಿಲ್...
ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ನಡೆದ ವಿವಿಧ ಕಾರ್ಖಾನೆಗಳ ಮುಖ್ಯಸ್ಥರ ಸಭೆಯಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು. ಸಭೆಯಲ್ಲಿ...
ವಿವೇಕಾನಂದ ಜಯಂತಿಯಂದು, ಅಂದರೆ ಜ. 12ರಂದು ರಾಜ್ಯದ ಪದವೀಧರರು ಮತ್ತು ಡಿಪ್ಲೊಮಾ ಕೋರ್ಸ್ ಪೂರೈಸಿದ ಯುವಕರ ಖಾತೆಗೆ ಸರಕಾರದಿಂದ ನೇರವಾಗಿ ‘ನಿರುದ್ಯೋಗ ಭತ್ತೆ’ ಜಮೆ ಆಗಲಿದೆ. ಉದ್ದೇಶಿತ ಯುವನಿಧಿ ಯೋಜನೆ ಅಡಿ ನೋಂದಣಿ ಪ್ರಕ್ರಿಯೆ ಡಿ.26ರಿಂದ...