ನವದೆಹಲಿ, ಡಿಸೆಂಬರ್ 11: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ಪರಿಚ್ಛೇದ 370 ಅನ್ನು ರದ್ದು ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟು ಎತ್ತಿ ಹಿಡಿದಿದೆ. ಪರಿಚ್ಛೇದ 370 ಆಗಿನ ಕಾಲಾಮಾನಕ್ಕೆ...
ಗಂಗಾವತಿ (ಕೊಪ್ಪಳ ಜಿಲ್ಲೆ): ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದಲ್ಲಿ ಈಡಿಗ ಸಮುದಾಯದವರನ್ನು ವ್ಯವಸ್ಥಿತವಾಗಿ ಒಡೆಯುವ ಹುನ್ನಾರಕ್ಕೆ ಕೈಹಾಕಿದ್ದಾರೆ’ ಎಂದು ನಾರಾಯಣ ಗುರುಗಳ ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆರೋಪಿಸಿದರು. ಗಂಗಾವತಿಯ ಬಸವೇಶ್ವರ ಪ್ರತಿಮೆ ಬಳಿ ಭಾನುವಾರ ನಡೆದ ...
ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಜರುಗಿದ ಲಕ್ಷ ದೀಪೋತ್ಸವದ ಪ್ರಥಮ ದಿನವಾದ ಶುಕ್ರವಾರರಾತ್ರಿ ಹೊಸಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಜರುಗಿತು. ಶ್ರೀ ಮಂಜುನಾಥ ಸ್ವಾಮಿಗೆ ಗುಡಿಯೊಳಗೆ ವಿಶೇಷ...
ಕಾಗವಾಡ: ಉಷ್ಣ ವಲಯದಲ್ಲಿ ಬೆಳೆಯುವ ಡ್ರ್ಯಾಗನ್ ಪ್ರೂಟ್ ಕಡಿಮೆ ಕ್ಯಾಲೊರಿ ಹಾಗೂ ವಿಟಮಿನ್ ಸಿ, ಬಿ1, ಬಿ2, ಬಿ3, ಐರನ್, ಕ್ಯಾಲ್ಸಿಯಂ ಮತ್ತು ಪೊಟ್ಯಾಷಿಯಂ ಹೇರಳವಾಗಿ ಹೊಂದಿರುತ್ತದೆ. ಪೌಷ್ಠಿಕಾಂಶದ ಮೌಲ್ಯಗಳಿಂದಾಗಿ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದೆ. ಹಾಗಾಗಿ...
Karnataka Land Revenue Amendment Bill-2022 ಬೆಳಗಾವಿ: ರೈತರ ಹೋರಾಟಕ್ಕೆ ಮಣಿದು ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ....
ಬೆಂಗಳೂರು: ಇತ್ತೀಚಿಗೆ ಸಾಕಷ್ಟು ಆನ್ಲೈನ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು ಆತಂಕಕಾರಿಯಾಗಿದೆ. ಪ್ರತಿದಿನ ಹೊಸ ಹೊಸ ನಮೂನೆಯ ಮೋಸಗಳನ್ನು ಕಾಣಬಹುದಾಗಿದೆ. ಈ ವಂಚನೆ ಈಗ ಧಾರ್ಮಿಕ ಕ್ಷೇತ್ರಕ್ಕೂ ಕಾಲಿಟ್ಟಿದೆ. ಆರ್ಚಕರ ಸೋಗಿನಲ್ಲಿ ವ್ಯಕ್ತಿಯೊಬ್ಬರು ಆನ್ಲೈನ್ ಮೂಲಕ...
ಶ್ರೀ ಕ್ಷೇತ್ರದ ಜಾತ್ರೋತ್ಸವದ ಹಿನ್ನಲೆ ಇಲ್ಲಿನ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ಡಿ.8ರಿಂದ 24ರ ತನಕ ನೆರವೇರುವುದಿಲ್ಲ. ಇತರ ಸೇವೆಗಳು ಎಂದಿನಂತೆ ನೆರವೇರುತ್ತದೆ. ಲಕ್ಷದೀಪೋತ್ಸವ, ಚೌತಿ, ಪಂಚಮಿ ಮತ್ತು ಷಷ್ಠಿ ದಿನ ಕೆಲವೊಂದು ಸೇವೆಗಳು...
Kukke Shri Subrahmanya Temple ಡಿಸೆಂಬರ್ 06; ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ವಾರಾಂತ್ಯದಲ್ಲಿ ದರ್ಶನ ಮತ್ತು ವಿವಿಧ ಸೇವೆಗಳು ಅರ್ಧ ದಿನದ ಕಾಲ ಲಭ್ಯವಿರುವುದಿಲ್ಲ ಎಂದು ದೇವಾಲಯದ...
ಮಂಗಳೂರು ಡಿಸೆಂಬರ್ 08: ದೈವಾರಾಧನೆ ದಕ್ಷಿಣ ಕನ್ನಡ ಉಡುಪಿ ಹಾಗೂ ಕೇರಳದ ಕಾಸರಗೋಡು ಜಿಲ್ಲೆಯ ಜನರ ಬದುಕಿನಲ್ಲಿ ಹಾಸು ಹೊಕ್ಕಿದ್ದು ಇದನ್ನು ಇಲ್ಲಿ ತಲೆ ತಲಾಂತರದಿಂದ ಶ್ರದ್ಧೆ, ಭಯ ಭಕ್ತಿಯಿಂದ ಆರಾಧಿಸಲಾಗುತ್ತದೆ. ನಂಬಿದವನ ಕೈಯನ್ನು ದೈವ...
ಬೇಲೂರು: ಕುಟುಂಬದ ಸದಸ್ಯನೊಬ್ಬನನ್ನು ಕಳೆದುಕೊಂಡ ನೋವು… ಮತ್ತೆ ವಾಪಸ್ ಬಾರದ ಲೋಕಕ್ಕೆ ಹೋದ ಕ್ಯಾಪ್ಟನ್ನನ್ನು ಬಿಟ್ಟು ಹೊರಡಬೇಕಾದ ದುಃಖ… ತಾಲ್ಲೂಕಿನ ಬಿಕ್ಕೋಡು ವ್ಯಾಪ್ತಿಯಲ್ಲಿ ಮೂರು ಹೆಣ್ಣಾನೆಗಳಿಗೆ ರೇಡಿಯೊ ಕಾಲರ್ ಅಳವಡಿಕೆ ಹಾಗೂ ಮೂರು ಪುಂಡಾನೆಗಳನ್ನು ಸ್ಥಳಾಂತರ...