ಕಾರ್ಕಳ : Karkala : ಅ 2 : ಹಿಂದೂತ್ವವಾದಿ ಸಂಘಟನೆಯೊಂದರ ಕಾರ್ಯಕರ್ತರು ಮಂಗಳೂರಿನ ಹೆಸರಾಂತ ಕಾಲೇಜ್ ವೊಂದರ ವೈದ್ಯರು ಹಾಗೂ ಪ್ರಾಧ್ಯಾಪಕರು ಪ್ರಯಾಣಿಸುತ್ತಿದ್ದ ಕಾರನ್ನು ತಡೆದು ನೈತಿಕ ಪೊಲೀಸ್ ಗಿರಿ ಹೆಸರಿನಲ್ಲಿ ರೌಡಿಸಂ ನಡೆಸಿದ...
Yogi Adityanath on Gnanavyapi ಲಖನೌ: “ನೀವು ಇತಿಹಾಸವನ್ನು ತಿರುಚಬಹುದು ಆದರೆ ಗೋಡೆಗಳ ಮೇಲೆ ದಾಖಲಾಗಿರುವ ಐತಿಹಾಸಿಕ ಪುರಾವೆಗಳನ್ನು ಅಲ್ಲ ಜ್ಞಾನವಾಪಿ (gnanavyapi) ವಿಚಾರವಾಗಿ ಚಾರಿತ್ರಿಕವಾಗಿ ತಪ್ಪಾಗಿದೆ ಎಂದು ಒಪ್ಪಿಕೊಳ್ಳುವ ಪ್ರಸ್ತಾವನೆ ಮುಸ್ಲಿಂರ ಕಡೆಯಿಂದ ಬರಬೇಕು...
Agricultural land conversion in Karnataka : ಕೃಷಿಯೇತರ ಉದ್ದೇಶಕ್ಕಾಗಿ ಕೃಷಿ ಭೂಮಿಯನ್ನು ಪರಿವರ್ತಿಸುವುದಕ್ಕೆ ಅವಕಾಶ ಮಾಡಿಕೊಡುವ ವಿಧೇಯಕಕ್ಕೆ ಕರ್ನಾಟಕ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕರ್ನಾಟಕ ರಾಜ್ಯ ಪತ್ರದಲ್ಲಿ ಇದನ್ನು ಪ್ರಕಟಿಸಲಾಗಿದ್ದು ಕಾಯ್ದೆಯು ತಕ್ಷಣದಿಂದಲೇ ಜಾರಿ...
ಹೊಸದಿಲ್ಲಿ: ಮುಮಬರುವ ಲೋಕಸಭೆ ಮತ್ತು ಹಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಗಮನದಲ್ಲಿಟ್ಟುಕೊಂಡು ಭಾರತೀಯ ಜನತಾ ಪಕ್ಷವು ಸಂಘಟನಾತ್ಮಕ ಬದಲಾವಣೆ ಮಾಡಿದೆ. ಈ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಬಿಜೆಪಿ ದಿಲ್ಲಿ ಹೈಕಮಾಂಡ್ ರಾಜ್ಯದಲ್ಲಿ ತಲೆದೊರಿರುವ ನಾಯಕತ್ವ ಬಿಕ್ಕಟ್ಟಿಗೆ...
Nandini Milk Price Hike : ಬೆಂಗಳೂರು: ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಯಿತು....
ಉಡುಪಿಯ ಕಾಲೇಜ್ ವೊಂದರ ಮೂವರು ಮುಸ್ಲಿಂ ವಿದ್ಯಾರ್ಥಿನಿಯರು (three Muslim students) ಅದೇ ಕಾಲೇಜಿನ ಹಿಂದು ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿದ ವೇಳೆ ಆಕೆಯ ಖಾಸಗಿ ದೃಶ್ಯಗಳನ್ನು (Ladies Toilet video) ಸೆರೆಹಿಡಿದು ಶೇರ್ ಮಾಡಿದ್ದಾರೆ ಎನ್ನಲಾದ ಘಟನೆಯು...
ಬೆಂಗಳೂರು, ಜುಲೈ 25: ಗೃಹಲಕ್ಷ್ಮೀ (GruhaLakshmi) ಯೋಜನೆಗೆ ಹಣ ಪಡೆದಿರುವ ಬಗ್ಗೆ ದೂರು ಹಾಗೂ ಸಾಕ್ಷಿ ಇದ್ದರೆ ಹಣ ಪಡೆದವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹಾವೇರಿಯಲ್ಲಿ...
ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜ್ ಗೆ...
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ (BJP Ticket) ಕೊಡಿಸುವ ಆಮಿಷವೊಡ್ಡಿ ಆಕಾಂಕ್ಷಿಯಿಂದ 21 ಲಕ್ಷ ರೂ. ಪಡೆದು ವಂಚನೆ ಮಾಡಿದ್ದು, ಅಶೋಕನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕೊಪ್ಪಳ ಜಿಲ್ಲೆ ಕಾರಟಗಿಯ ಜಿ....
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ – ಜೆಡಿಎಸ್ ಜಂಟಿ ಪತ್ರಿಕಾಗೋಷ್ಠಿ ಮಾಡಿದ್ದು ಅದರಲ್ಲಿ ಕುಮಾರಸ್ವಾಮಿ ಬೊಮ್ಮಾಯಿ ನ ಹಾಡಿ ಹೊಗಳಿದ್ದಾರೆ. ‘ರಾಜ್ಯ ಕಾಂಗ್ರೆಸ್ ಸರಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಜೆಡಿಎಸ್, ಬಿಜೆಪಿ ಒಟ್ಟಾಗಿ ಹೋರಾಟ...