ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ...
ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ,...
ಎಸ್ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳಸಾಗಣೆ ಜಾಲಕ್ಕೆ ನೆರವು ನೀಡುತ್ತಿದ್ದ ಹೊರಗುತ್ತಿಗೆ ಸಂಸ್ಥೆಯ ಇಬ್ಬರು ಸಿಬ್ಬಂದಿ ಸೇರಿದಂತೆ ಮೂವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸುಮಾರು 2 ಕೋಟಿ ರೂ....
ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ ಬಳಿ ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಜ್ಯೋತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಪಂಪ್ವೆಲ್ ಸಮೀಪದ ಉಜ್ಯೋಡಿ ಗೋರಿಗುಡ್ಡ...
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಜನ್ಮದಿನವನ್ನು ನ. 26ರಂದು ಧರ್ಮಸ್ಥಳದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಗಣ್ಯರು, ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಹಾಗೂ ಅಭಿಮಾನಿಗಳು ಹೆಗ್ಗಡೆಯವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ...
ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ವಿವಿಧ ಇಲಾಖೆಗಳ ಎಂಟು ತಂಡಗಳ ನಡುವಿನ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ‘ಮೆಡ್ಲ್ಯಾಂಡ್ ಕಪ್-2026’ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ. ಪುತ್ತೂರು: ಮೆಡ್ಲ್ಯಾಂಡ್...
ಕರಾವಳಿಯ ದ.ಕ ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಮಲೆನಾಡಿನಲ್ಲಿ ನಿನ್ನೆ ಸಂಜೆ ಮೋಡದ ವಾತಾವರಣದಿಂದ ಕೂಡಿದ್ದು ಪುತ್ತೂರು , ಕಡಬ, ಸುಳ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ನ.25ರ ರಾತ್ರಿ ಕಡಬ ತಾಲೂಕಿನ ಕಾಣಿಯೂರು , ಪಂಜ...
ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ...
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್...