ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ 2ನೇ ತರಗತಿಯ ವಿದ್ಯಾರ್ಥಿಯ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ 7 ವರ್ಷದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದಾರುಣ ಘಟನೆ ನಗರದ ಕಂಕನಾಡಿಯಲ್ಲಿ...
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು...
ಮಂಗಳೂರಿನ ತಣ್ಣೀರ್ಭವಿಯಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ ಡೇಟಾ ಸೆಂಟರ್ ಸ್ಥಾಪಿಸುವ ಸಾಧ್ಯತೆಯನ್ನು ಕರ್ನಾಟಕ ಸರ್ಕಾರ ಪರಿಶೀಲಿಸುತ್ತಿದೆ. ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ವಿಸ್ತರಿಸುವುದರ ಜೊತೆಗೆ ಪರಿಸರದ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಉತ್ತೇಜನ ನೀಡುವ...
ಕಡಬ ತಾಲೂಕಿನ ಐತ್ತೂರಿನಲ್ಲಿ ಜಾಗದ ವಿಚಾರವಾಗಿ ಎರಡು ಕಡೆಯವರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಹಾಗೂ ಜೀವಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಎರಡೂ ಕಡೆಯಿಂದ ಕಡಬ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಕಡಬ: ಕಡಬ ತಾಲೂಕಿನ...
ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ...
ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ...
ಜಿಮ್ಗಳಲ್ಲಿ ತರಬೇತುದಾರರು ಶಿಫಾರಸು ಮಾಡುವ ಹಾಗೂ ಮೆಡಿಕಲ್ ಸ್ಟೋರ್ಗಳಲ್ಲಿ ಮಾರಾಟವಾಗುವ ಪ್ರೊಟೀನ್ ಪೌಡರ್ ಮತ್ತು ಇತರ ಆಹಾರ ಪೂರಕಗಳ (ಸಪ್ಲಿಮೆಂಟ್) ಗುಣಮಟ್ಟವನ್ನು ಪರೀಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ....
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳು ಭಾಷೆಯನ್ನು ರಾಜ್ಯದ ಎರಡನೇ ಭಾಷೆಯಾಗಿ ಪರಿಗಣಿಸುವ ನಿರ್ಧಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಷ್ಠಾನಕ್ಕೆ ಅಧಿಕೃತ ಆದೇಶ ಹೊರಡಿಸಿದೆ. ಬೆಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ...
ಕರ್ನಾಟಕದ ಪ್ರಾದೇಶಿಕ ಅಭಿವೃದ್ಧಿಯ ಅಂತರವನ್ನು ಕಡಿಮೆ ಮಾಡುವಲ್ಲಿ ಮಂಗಳೂರು ಮಹತ್ವದ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ. ಮಂಗಳೂರನ್ನು ಪ್ರಮುಖ ತಂತ್ರಜ್ಞಾನ ಮತ್ತು ಆರ್ಥಿಕ ಬೆಳವಣಿಗೆಯ ಕೇಂದ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಕೈಜೋಡಿಸುವಂತೆ ಕರ್ನಾಟಕದ ಗೃಹ,...
ಎಸ್ಐಆರ್ (SIR) ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವವರೆಗೆ ದೇಶದಲ್ಲಿ ಯಾವುದೇ ಚುನಾವಣೆಯನ್ನು ನಡೆಸಬಾರದು. ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ನಾಗರಿಕನ ಸಾಂವಿಧಾನಿಕ ಹಕ್ಕಾಗಿದ್ದು, ಆ ಹಕ್ಕನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್...