ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲು-ನೀರಕಟ್ಟೆ ಬಳಿ ನಿರ್ಮಿಸಿರುವ ಟೋಲ್ ಪ್ಲಾಜಾ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪ್ರಾಯೋಗಿಕವಾಗಿ ಸೇವೆ ಆರಂಭಗೊಂಡಿದ್ದು, ಮುಂದಿನ...
ಟೀ ಶರ್ಟ್ ಖರೀದಿಸಿದರೆ ಐ-ಫೋನ್ ಉಡುಗೊರೆ ಎಂಬ ಆನ್ಲೈನ್ ಆಫರ್ಗೆ ಮರುಳಾದ ಶ್ರೀನಿವಾಸ ಮೆಡಿಕಲ್ ಕಾಲೇಜಿನ ಪಿಜಿ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದಾರೆ. ಉಡುಗೊರೆ ಪಡೆಯುವ ನೆಪದಲ್ಲಿ ಇನ್ಶೂರೆನ್ಸ್ ಹಾಗೂ ಇತರ ಶುಲ್ಕಗಳನ್ನು ಪಾವತಿಸುವಂತೆ...
ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ವೇಳೆ ಪಟ್ಟಣಗೆರೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಮತ್ತಿಬ್ಬರು ಸಿಬ್ಬಂದಿ ತಮ್ಮ ಹಿಂದಿನ ಹೇಳಿಕೆಗಳಿಗೆ ವಿರುದ್ಧವಾಗಿ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ) ಮನವಿಯ...
ರಾಜ್ಯದಲ್ಲಿಯೇ ಶಿಕ್ಷಣ ಕ್ಷೇತ್ರದಲ್ಲಿ ಹೆಸರನ್ನು ಮಾಡಿರುವ ವಿದ್ಯಾಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬೆಳ್ಳಿಹಬ್ಬ ಆಚರಣೆಯ ಸಮಾರಂಭ ರಜತ ರಶ್ಮಿ ದ. 26 ರಂದು ಅದ್ದೂರಿಯಾಗಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಸಹಕಾರರತ್ನ...
ಗೋವಾ – ಕರ್ನಾಟಕ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಧಕರಿಗೆ ನೀಡುವ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ – 2026 ಪ್ರಶಸ್ತಿಯನ್ನು ಪುತ್ತೂರಿನ ಪ್ರತಿಷ್ಠಿತ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಚೇತನ್ ಪ್ರಕಾಶ್...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ₹20.37 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಎರಡು ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಒಟ್ಟು 1,450...
ನಿರ್ಮಾಣ ಕ್ಷೇತ್ರದಲ್ಲಿ ಕಳೆದ 22 ವರ್ಷಗಳಿಂದ ತನ್ನದೇ ಆದ ಛಾಪು ಮೂಡಿಸಿರುವ ದ್ವಾರಕಾ ಸಂಸ್ಥೆಯು ಪುತ್ತೂರಿನ ದರ್ಬೆಯಲ್ಲಿ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ನ.27ರಂದು ಲೋಕಾರ್ಪಣೆಗೊಳ್ಳಲಿದೆ. ಬೆಳಿಗ್ಗೆ 10 ಗಂಟೆಗೆ...
ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸೈಬರ್ ಕಮಾಂಡ್ ಸೆಂಟರ್...
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಗುವಿನಹಳ್ಳಿ ಗೇಟ್ ಬಳಿ ನಡೆದಿದೆ. ಮಂಡ್ಯ:...