ಪತ್ನಿಯೊಂದಿಗಿನ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಏಳು ಮಂದಿಯನ್ನು ಹತ್ಯೆಗೈದಿರುವ ಆರೋಪ ಎದುರಿಸುತ್ತಿರುವ ಇಂದುಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತನಿಖೆ ತೀವ್ರಗೊಂಡಿದೆ. ಆರೋಪಿಯ ಮರ್ಡರ್ ಪ್ಲ್ಯಾನ್ ಹಾಗೂ ಮೃತದೇಹಗಳನ್ನು ವಿಲೇವಾರಿ ಮಾಡಿದ ರೀತಿಯ ಬಗ್ಗೆ ಆತನ ಸಂಬಂಧಿಕನಾದ 13...
ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಹಿರಿಯ ಹೈಕೋರ್ಟ್ ವಕೀಲ ಅಮೃತೇಶ್ ಅವರು ಎಸ್ಐಟಿ ಕಚೇರಿಗೆ ಭೇಟಿ ನೀಡಿ ತನಿಖಾಧಿಕಾರಿಗಳನ್ನು ಭೇಟಿಯಾಗಿದ್ದಾರೆ. ಸೌಜನ್ಯ ತಂದೆ ತಾಯಿ ಪ್ರಕರಣದಿಂದ ಹಣ ಮಾಡಿದ್ದಾರೆ. ಸಂತೋಷ್ ರಾವೇ...
ಜಾಗದ ವಿಚಾರದಲ್ಲಿ ಉಂಟಾದ ತಕರಾರಿನ ಹಿನ್ನೆಲೆಯಲ್ಲಿ ದಂಪತಿಯ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿ ಆರೋಪಿಗಳಿಗೆ ಬಂಟ್ವಾಳದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶಿಕ್ಷೆ ವಿಧಿಸಿ,...
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹುದ್ದೆಗೆ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿ ನೇಮಿಸಿ ಹೊರಡಿಸಲಾಗಿದ್ದ ಆದೇಶವನ್ನು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬದ ಏಳು ಮಂದಿಯನ್ನು ರುಬ್ಬುಗುಂಡಿನಿಂದ ಜಜ್ಜಿ ಹತ್ಯೆ ಮಾಡಿರುವ ಭೀಕರ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ...
ಗಾಂಜಾ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ತೂಕದ ಗಾಂಜಾ ಸೇರಿದಂತೆ ಒಟ್ಟು 3.94 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು:...
ಹ್ಮಾವರ ತಾಲೂಕಿನ ಬಾಳೆಕುದ್ರು ಮಠದ ಪ್ರಾಚೀನ ವಿಗ್ರಹಗಳನ್ನು ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಠದ ಪೀಠಾಧಿಪತಿ ಶ್ರೀ ವಾಸುದೇವ ಸದಾಶಿವಾಶ್ರಮ ಸ್ವಾಮೀಜಿ ನಾಪತ್ತೆಯಾಗಿದ್ದಾರೆ. ಮಠಕ್ಕೆ ಬೀಗ ಹಾಕಲಾಗಿದ್ದು, ಸ್ವಾಮೀಜಿಗಾಗಿ ಪೊಲೀಸರು ತೀವ್ರ ಹುಡುಕಾಟ...
ಪುತ್ತೂರು: ಮೆಸ್ಕಾಂ ಪುತ್ತೂರು ಕಚೇರಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ಹಾಗೂ ಸಾರ್ವಜನಿಕರು, ಈ ಕುರಿತು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಮೆಸ್ಕಾಂ ವತಿಯಿಂದ ಬನ್ನೂರು...
ವಿಟ್ಲ: ಟ್ರ್ಯಾಕ್ಟರ್ಗೆ ಜೋಡಿಸಲಾಗಿದ್ದ ಮರದ ಸಿಪ್ಪೆ ತೆಗೆಯುವ ಯಂತ್ರವು ಪ್ರಯಾಣದ ವೇಳೆ ಏಕಾಏಕಿ ಚಾಲೂಗೊಂಡ ಪರಿಣಾಮ, ಟ್ರ್ಯಾಕ್ಟರ್ನಲ್ಲಿದ್ದ ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಅಡ್ಯನಡ್ಕ ಸಮೀಪ ನಡೆದಿದೆ. ಮರದ ಸಿಪ್ಪೆ ತೆಗೆಯುವ ಯಂತ್ರವನ್ನು ಟ್ರ್ಯಾಕ್ಟರ್ಗೆ...
ಉತ್ತರ ಪ್ರದೇಶದ ಘಾಜಿಯಾಬಾದ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆಗೈದು ಕಾಲೇಜಿಗೆ ಕೀರ್ತಿ ತಂದಿದ್ದಾರೆ. ವಿದ್ಯಾಭಾರತಿಯ ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 6...