ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಪದವಿ ಪ್ರಧಾನ ಕಾರ್ಯಕ್ರಮ ಸಮಾವರ್ತನ ಸಮಾರಂಭವು ಅಕ್ಟೋಬರ್ 24 ಶನಿವಾರದಂದು ಕಾಲೇಜಿನ ಸಾವರ್ಕರ್ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್...
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶರನ್ನವರಾತ್ರಿ ಪ್ರಯುಕ್ತ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಒಂಬತ್ತು ದಿನಗಳ ಕಾಲ ನಡೆದ ವಿಶೇಷ ಪೂಜಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಉತ್ಸವಗಳು ಅ.19 ಮಹಾನವಮಿಯಂದು ಸಂಭ್ರಮದಿಂದ ಸಂಪನ್ನಗೊಂಡವು. ಧರ್ಮಸ್ಥಳ:...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವೇ.ಮೂ.ದೇವರಥ ಅವರ ಪೌರೋಹಿತ್ಯದಲ್ಲಿ ಶಾರದಾ ಪೂಜೆ, ಸಾರ್ವಜನಿಕ ಅಕ್ಷರಾಭ್ಯಾಸ, ಆಯುಧ ಪೂಜೆ ಹಾಗೂ ಗಣಪತಿ ಹವನ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಶುಕ್ರವಾರ ನಡೆಸಲಾಯಿತು....
ರಾಜ್ಯ ರಾಜಕಾರಣದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ದಿಢೀರ್ ಬುಲಾವ್ ನೀಡಿದ್ದಾರೆ. ಈ ಬೆಳವಣಿಗೆ ರಾಜ್ಯ ಬಿಜೆಪಿಯ ವಲಯದಲ್ಲಿ...
ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯಿದೆಯ ಅನ್ವಯ ಚಿಕಿತ್ಸಾ ದರ ಪಟ್ಟಿಯನ್ನು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಆಸ್ಪತ್ರೆಯ ಆವರಣದಲ್ಲಿ ಪ್ರದರ್ಶಿಸುವುದು ಕಡ್ಡಾಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದ ದೂರಿನ ಆಧಾರದ ಮೇಲೆ ‘ಸ್ಟಿಂಗ್’ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ನಗರದ ಕೇಂದ್ರ ಸೈಬರ್ ಅಪರಾಧ ವಿಭಾಗದ ಪೊಲೀಸರು, ಖಾಸಗಿ ಸುದ್ದಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರನ್ನು...
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿದರೆ ಎಲ್ಲ ಟಿವಿ ಚಾನೆಲ್ಗಳನ್ನು ಉಚಿತವಾಗಿ ವೀಕ್ಷಿಸಬಹುದು ಎಂಬ ಜಾಹೀರಾತನ್ನು ನಂಬಿದ ವ್ಯಕ್ತಿಯೊಬ್ಬರು ₹1,78,191 ಕಳೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ....
ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎರಡು ಸೇವೆಗಳ ದರ ಪರಿಷ್ಕರಣೆ ಮಾಡಲಾಗಿದ್ದು, ಪಂಚಾಮೃತ ಮಹಾಭಿಷೇಕ ಸೇವೆಯ ದರವನ್ನು ₹11,000ಕ್ಕೆ ಹೆಚ್ಚಿಸಲಾಗಿದೆ. ಇದೇ ವೇಳೆ ಹೊಸದಾಗಿ ಬೆಳ್ಳಿ ರಥೋತ್ಸವ ಸೇವೆಯನ್ನು ಆರಂಭಿಸಲಾಗಿದ್ದು, ಈ ಸೇವೆಗೆ ₹12,000...
ಶಾಸಕ ಅಶೋಕ್ ಕುಮಾರ್ ರೈ ಮುಖ್ಯ ಪ್ರವರ್ತಕರಾಗಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಪ್ರಯುಕ್ತ ಆಯೋಜಿಸಲಾಗಿದ್ದ 14ನೇ ವರ್ಷದ ‘ಅಶೋಕ ಜನ-ಮನ’ ವಸ್ತ್ರ ವಿತರಣಾ ಕಾರ್ಯಕ್ರಮವನ್ನು ಮಳೆಯ ಕಾರಣದಿಂದ ಮುಂದೂಡಲಾಗಿದೆ....
ಕೇವಲ ₹100 ನೀಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ₹25 ಸಾವಿರ ದಂಡ ವಿಧಿಸಿ 65ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ...