ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಈ ಹಿಂದೆ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಧರ್ಮಗುರು ಫಾದರ್ ಸಿಪ್ರಿಯನ್ ಪಿಂಟೊ ಅವರನ್ನು ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಪೊಲೀಸರು ಮರುಬಂಧಿಸಿದ್ದಾರೆ. ಬಂಧನದ ಬಳಿಕ ಅವರನ್ನು...
ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು. ಪುತ್ತೂರು...
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ...
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು....
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ...
ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ...
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ. ಸುಳ್ಯ:...
ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಹಾಗೂ ನೆಟ್ಟಣಿಗೆ ಮುಡೂರು ಶಕ್ತಿ ಕೇಂದ್ರದ ವತಿಯಿಂದ ನ.18ರಂದು ಈಶ್ವರಮಂಗಲದಲ್ಲಿ ನಡೆದ ‘ನಮ್ಮ ಹಕ್ಕಿಗಾಗಿ ನಮ್ಮ ಹೆಜ್ಜೆ’ ಪ್ರತಿಭಟನಾ...
ಗ್ರಾಮೀಣ ಗುಡಿ ಕೈಗಾರಿಕೆಯಾದ ಕುಂಬಾರಿಕೆ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ವಲಯದ ಮೂಲಕ ನಿರಂತರವಾಗಿ ಶ್ರಮಿಸುತ್ತಿರುವ, 69 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿಗೆ...
ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು. ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ...