ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿ ಕೇಳಿಬರುತ್ತಿರುವಾಗ ಪುತ್ತೂರು (Puttur) ತಾಲೂಕಿನ ಬೆಳ್ಳಿಪ್ಪಾಡಿಯಲ್ಲಿ ಹಳೆ ಡಾಮರಿನ ಮೇಲೆಯೇ ಸುರಿಯುತ್ತಿದ್ದ ಕಾಂಕ್ರಿಟಿಕರಣದ ವಿರುದ್ಧ ಆಮ್ ಆದ್ಮಿ ಪಕ್ಷ ನಡೆಸಿದ ಕಾರ್ಯಾಚರಣೆ ಮತ್ತು ‘ನಿಖರ ನ್ಯೂಸ್’...
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ...
ಮಂಗಳೂರು: ಸುರತ್ಕಲ್ ಟೋಲ್ಗೇಟ್ನ್ನು ಹೆಜಮಾಡಿ ಟೋಲ್ಗೇಟ್ನೊಂದಿಗೆ (Hejamadi Toll) ವಿಲೀನಗೊಳಿಸಿರುವ ಹಿನ್ನೆಲೆಯಲ್ಲಿ ಹೆಜಮಾಡಿ ಟೋಲ್ಗೇಟ್ನ ದರವನ್ನು ಪರಿಷ್ಕೃರಿಸಿ ಟೋಲ್ ಸಂಗ್ರಹಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರುವಾರ ಸುತ್ತೋಲೆಯೊಂದನ್ನು ಹೊರಡಿಸಿದೆ. “ಕರ್ನಾಟಕ ಸರ್ಕಾರದ ನಿರಂತರ ವಿನಂತಿ/ಬೇಡಿಕೆ ಮೇರೆಗೆ,...
ಪುತ್ತೂರು: ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಗಂಭೀರವಾಗಿರುವಾಗಲೇ ಪುತ್ತೂರಿನಲ್ಲೊಂದು (Puttur) ವಿನೂತನ ಕಾಂಕ್ರಿಟಿಕರಣದ ಪ್ರಯೋಗ ನಜೆಯುತ್ತಿದೆ..! ಯಾವಾ ಇಂಜಿನಿಯರಿಂಗ್ ಕೂಡ ಕಣ್ಣಿದ್ದರೆ ಇದಕ್ಕೆ ಜನರ ತೆರಿಗೆ ಹಣ ಮಂಜೂರು ಮಾಡಲು ಸಾಧ್ಯವಿಲ್ಲ. ಈ ವಿನೂತನ...
ಪುತ್ತೂರು: ಪುತ್ತೂರು ಇಲ್ಲಿನ ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ನ 24 2022 ಗುರುವಾರದಂದು ಕಾಮರ್ಸ್ ಆಸೋಸಿಯೇಶನ್ನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ವಿವೇಕಾನಂದ ಕಾಲೇಜಿನ...
ಬೆಂಗಳೂರು, ನ. 24: ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ಮುಳುಗಡೆ ಆಗಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ‘ರೈನ್ ಬೋ ಲೇಔಟ್’ನ ಒತ್ತುವರಿದಾರರ ವಿರುದ್ಧ ಕ್ರಮ ಕೈಗೊಳ್ಳದ ಆರೋಪದಡಿ ತಹಶೀಲ್ದಾರ್ನನ್ನು ಅಮಾನತು ಮಾಡಿ ರಾಜ್ಯ ಸರಕಾರ...
ಉಡುಪಿ : ನ 24 : ರೋಸ್ ಸಮಾರಂಭದಲ್ಲಿ (ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ಸಂಬಂದಿಕರ ಜತೆ ಸಂಭ್ರಮಿಸುತ್ತಿದ್ದ ಯುವತಿಯೊಬ್ಬಳು ರಕ್ತದೊತ್ತಡ ಕಡಿಮೆಯಾಗಿ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ....
ಬೆಳ್ತಂಗಡಿ; ಬಸ್ ಮತ್ತು ಬೊಲೋರೊ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳದ ಕುದ್ರಾಯ ಎಂಬಲ್ಲಿ ನ 24 ರಂದು ನಡೆದಿದೆ. ಮಂಡ್ಯ ಜಿಲ್ಲೆಯ ಚೆನ್ನಸಾಂದ್ರ ನಿವಾಸಿ...
ಮಂಗಳೂರು: ಗೋಡೆ ಬರಹ ಪ್ರಕರಣದಲ್ಲಿ ಆರೋಪಿಯಾಗಿದ್ದ ಶಾರೀಕ್ ಹಿಂದೂ ಹೆಸರಿನಲ್ಲಿ, ಐಡಿ ಮಾಡಿಕೊಂಡು ಓಡಾಡುತ್ತಿದ್ದ. ಹೀಗಾಗಿ ಅವನ ಮೇಲೆ ಅನುಮಾನ ಬಂದಿರಲಿಲ್ಲ. ಅಲ್ಲದೆ ಪದೇ ಪದೇ ಸ್ಥಳ ಬದಲಾವಣೆ ಮಾಡುತ್ತಿದ್ದ. ಹೀಗಾಗಿ ಟ್ರೇಸ್ ಮಾಡುವುದು ಕಷ್ಟವಾಗಿತ್ತು...
Poisonous mushroom :ಉಜಿರೆ: ಸೇವಿಸಿದ ಆಹಾರ ವಿಷವಾಗಿ ಪರಿಣಮಿಸಿ ಅಪ್ಪ-ಮಗ ಮೃತಪಟ್ಟ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟುವಿನಲ್ಲಿ ಮಂಗಳವಾರ ನಡೆದಿದೆ. ಧರ್ಮಸ್ಥಳಕ್ಕೆ ಸಮೀಪದ ಪುದುವೆಟ್ಟು ಗ್ರಾಮದ ಮೀಯಾರುಪಾದೆ ಕೇರಿಮಾರು...