ಪುತ್ತೂರು: ಪುತ್ತೂರು ತಾಲೂಕು ಪತ್ರಕರ್ತರ ಸಂಘವು ಕಳೆದ 25 ವರ್ಷಗಳಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘವು ರಾಜ್ಯದ ಯಾವುದೇ ಇತರ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಪುತ್ತೂರು ಪತ್ರಕರ್ತರ ಸಂಘಕ್ಕೆ ನಡೆದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಗೆ ತಡೆ ನೀಡುವ...
ಮಂಗಳೂರು: ಚಲಿಸುತ್ತಿದ್ದ ಅಟೋದಲ್ಲಿ ನಿಗೂಢ ರೀತಿಯಲ್ಲಿ ಬ್ಲಾಸ್ಟ್ ಸಂಭವಿಸಿದ ಘಟನೆ ಮಂಗಳೂರಿನಲ್ಲಿ (Mangalore Blast) ನ.19 ರ ಸಂಜೆ ನಡೆದಿದೆ. ಕಂಕನಾಡಿ ಪೊಲೀಸ್ ಠಾಣೆಯ ಬಳಿ ಘಟನೆ ನಡೆದಿದ್ದು, ಆಟೋದಲ್ಲಿದ್ದ ಪ್ರಯಾಣಿಕನ ಪ್ಲಾಸ್ಟಿಕ್ ಬ್ಯಾಗ್ ನಲ್ಲಿ...
ಪುತ್ತೂರು: ಬೆಂಗಳೂರಿನಲ್ಲಿ ಮತದಾರ ಪಟ್ಟಿಯಿಂದ ಲಕ್ಷಾಂತರ ಮತದಾರರನ್ನು ತೆಗೆದು ಹಾಕಿರುವ ವಿಷಯ ಭಾರಿ ಚರ್ಚೆಗೆ ಗ್ರಾಸವಾಗಿರುವಾಗಲೇ ಪುತ್ತೂರಿನಲ್ಲಿಯೂ 16000 ಮತದಾರ ಪಟ್ಟಿಯಿಂದ (Voter List) ತೆಗೆದು ಹಾಕಿರುವ ಬಗ್ಗೆ ವದಂತಿ ಹರಡಿದೆ. ವದಂತಿ ಹರಡುತಿದ್ದಂತೆ ಇದರ...
ನಿಖರ: ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೀರಿ ಅಭಿನಂದನೆಗಳು. ಹಲವು ಸಮಯದ ಗೊಂದಲದ ಪರಿಹಾರ ಹೇಗೆ…? ಸಂದೀಪ್: ಒಬ್ಬ ವ್ಯಕ್ತಿಯಿಂದಾಗಿ ಸ್ವಲ್ಪ ಗೊಂದಲ ಉಂಟಾಗಿತ್ತು. ಈಗ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ 25 ವರ್ಷ....
ಪುತ್ತೂರು : ನ 19 : ಸರಿ ಸುಮಾರು 2 ವರ್ಷಗಳ ಬಳಿಕ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿಯ ರಚನೆ ಪುತ್ತೂರು ಪತ್ರಿಕಾಭವನದಲ್ಲಿ ನ 19 ರಂದು ನಡೆಯಿತು. ಈ ಮೂಲಕ...
ಮಂಗಳೂರು: ಮಂಗಳೂರಿಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಎ. ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರನ್ನು ಭೇಟಿ ಮಾಡಿ,...
ಉಳ್ಳಾಲ : ನ 19 : ಯುವಕನೊಬ್ಬ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಆಗಮಿಸಿದ ಮೂವರು ಅಪರಿಚಿತರು ಆತನನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ವಾಹನವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ನ 18...
ಬೆಂಗಳೂರು: ಪರಂಪರಾಗತ ಆಚಾರ ವಿಚಾರಗಳು, ಸಂಸ್ಕೃತಿ-ಸಾಹಿತ್ಯ ಪ್ರಕಾರಗಳ ಜತೆಗೆ ಈ ನಾಡಿನ ಕಲೆಗಳಾದಿಗಳು ಒಂದೆಡೆ ಕೇಂದ್ರೀಕೃತವಾಗುವ ಶ್ರೀಕ್ಷೇತ್ರ ಧರ್ಮಸ್ಥಳದ (Dharmasthala) ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ...
ಪುತ್ತೂರು : ನ 18 : ಪೂರ್ಣಗೊಂಡಿರುವ ಕಾಮಾಗಾರಿಗೆ ಟೆಂಡರ್ ಕರೆದಿರುವ ಘಟನೆಯೊಂದು ಪುತ್ತೂರು ನಗರ ಸಭೆ ವ್ಯಾಪ್ತಿಯಲ್ಲಿ ನಡೆದಿದ್ದು, ಇದರಲ್ಲಿ ಭ್ರಷ್ಟಚಾರ ನಡೆದಿದೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಕೇಳಿ...
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ನಡೆಸಿ ಗರ್ಭಾವತಿಯನ್ನಾಗಿ ಮಾಡಿದ ಕಾಮುಕ ತಂದೆ ಜೈಲು ಪಾಲಾದ ಘಟನೆ ಬಂಟ್ವಾಳ (Bantwala) ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ...