ಪುತ್ತೂರು: ದಂಪತಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿ ಚರಂಡಿಗೆ ಉರುಳಿ ಬಿದ್ದ ಘಟನೆ ನ.5ರಂದು ಕುಂಬ್ರ ಸಮೀಪದ ಕೊಳ್ಳಾಜೆಯಲ್ಲಿ ನಡೆದಿದೆ. ಸದೈವವಶಾತ್ ದಂಪತಿಗಳು ಯಾವುದೇ ಗಾಯಗಳಿಲ್ಲದೇ ಪಾರಾಗಿದ್ದಾರೆ ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಮಾರುತಿ ಕಾರು...
ಮಂಗಳೂರು: ರಾಜ್ಯದ ಹಲವೆಡೆ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ನ. 5 ರಂದು ನಸುಕಿನ ವೇಳೆ ಮತ್ತೆ ದಾಳಿ ನಡೆಸಿದ್ದಾರೆ. ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಘಟನೆಯ...
ಮಂಗಳೂರು: ಗಂಡು ಕಲೆ ಯಕ್ಷಗಾನದ ಅತೀ ಪ್ರಸಿದ್ದ ಮೇಳ ಎಂಬ ಖ್ಯಾತಿಗೆ ಪಾತ್ರವಾಗಿರುವ ಕಟೀಲು ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಯಲಾಟ ಪ್ರದರ್ಶನವು ಸರಕಾರದ ನಿಭಂದನೆಗಳಿಂದ ಈ ಬಾರಿ ಕಾಲಮಿತಿಗೆ ಒಳಪಡಿಸಲಾಗಿದೆ. ಕಟೀಲು ಮೇಳದ ಆಟ...
ಸುಬ್ರಹ್ಮಣ್ಯ : ನ 3 : ಸುಬ್ರಹ್ಮಣ್ಯದ ಗ್ರಾ.ಪಂ ಸದಸ್ಯೆ, ಐನೆಕಿದು ಗ್ರಾಮದ ಭಾರತಿಯವರು ಅ 29 ರಂದು ಕಾಣೆಯಾಗಿದ್ದು, 6 ದಿನ ಕಳೆದರೂ ಪೊಲೀಸರಿಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ಅ.29 ರಂದು ಸಂಜೆಯಿಂದ ಅವರು...
ಉಪ್ಪಿನಂಗಡಿ: ಪತಿ ಹಾಗೂ ಮಕ್ಕಳ ಎದುರಿನಲ್ಲೆ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದ ಆರೋಪಿ 18 ವರ್ಷಗಳ ಬಳಿಕ ಅ 2 ರಂದು ನ್ಯಾಯಾಲಯಕ್ಕೆ ಶರಣಾಗಿದ್ದಾನೆ. 34ನೇ ನೆಕ್ಕಿಲಾಡಿ ಗ್ರಾಮದ ಪೆಟ್ರೋಲ್ ಪಂಪ್ ಬಳಿಯ ನಿವಾಸಿ...
ಕಡಬ : ನ 3 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ (55 ವ) ರವರು ಮುಂಜಾನೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಇಂದು (ನ 3) ಬೆಳಗ್ಗೆ ಅವರು ಮನೆಯಲ್ಲಿದ್ದ ವೇಳೆ ಅವರಿಗೆ...
ಪುತ್ತೂರು: ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ, ಬಿಜೆಪಿ ಮನೆ ನಿರ್ಮಾಣ ಮಾಡಿಕೊಡಲಿದ್ದು, 60 ಲಕ್ಷ ವೆಚ್ಚದಲ್ಲಿ 2700 ಚ.ಅಡಿಯ ಮನೆ ನಿರ್ಮಾಣ ಆಗಲಿದೆ (Praveen Nettaru New House) . ಬಿಜೆಪಿ...
ಬೆಳ್ತಂಗಡಿ ನ 2 : ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಧರ್ಮಸ್ಥಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿ ತಾಲೂಕು ಪುದುವೆಟ್ಟು ಗ್ರಾಮದ ಬಾಯಿತ್ತಾರ್ ಎಂಬಲ್ಲಿ ನ 2...
ಪುತ್ತೂರು ನ 2 : ಪುತ್ತೂರು ನಗರದ ಹೊರವಲಯದ ಪಡೀಲ್ ನಲ್ಲಿರುವ ಎಮ್ ಡಿ ಎಸ್ ಟ್ರಿನಿಟಿ ಹಾಲ್ ಮಾಲಕಿ ಆ್ಯಲಿಸ್ ಜುಲಿಯಾನ ಡಿಸೋಜ(93ವ) ರವರು ನ.2 ರಂದು ಜಾವ ನಿಧನರಾದರು. ಅವರು ಪಡೀಲಿನ ಎಮ್...
ವಿಟ್ಲ Vitla ನ 2 : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತ ದೇಹ ವಿಟ್ಲ ಸಮೀಪದ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ...