ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜಾಜಿನಗರ ಠಾಣೆ ಪೊಲೀಸರು ಶಿರಾಡಿ ಘಾಟ್ನ ಅರಣ್ಯ ಪ್ರದೇಶದಲ್ಲಿ ಕೊನೆಯ ಎರಡು ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಇದರೊಂದಿಗೆ ಆರೋಪಿ ಎಸ್. ಇಂದುಶೇಖರ್ ಹತ್ಯೆಗೈದಿದ್ದ ಏಳೂ ಮಂದಿಯ ಮೃತದೇಹಗಳ...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...
ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ....
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸ್ವಂತ ನಿವೇಶನದಲ್ಲಿ ನಿರ್ಮಿಸಿರುವ ಕೇಂದ್ರ ಕಚೇರಿ, ಸವಣೂರು ಶಾಖೆ ಹಾಗೂ ವಾಣಿಜ್ಯ ಸಂಕೀರ್ಣಗಳ ಉದ್ಘಾಟನೆ ಮತ್ತು ಸಂಘದ ರಜತ ಮಹೋತ್ಸವ ಸಮಾರಂಭ ನ.16ರಂದು ಬೆಳಗ್ಗೆ 10.30ಕ್ಕೆ ಸವಣೂರು–ಸುಬ್ರಹ್ಮಣ್ಯ ರಸ್ತೆಯಲ್ಲಿ ನಡೆಯಲಿದೆ...
ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಪಂಚಮುಖಿ ಆಂಜನೇಯ ಹವನ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದ ಪೂರ್ವ...
ಪೆರ್ಡೂರು ಮೂಲದ ಪ್ರದೀಪ್ ಪೂಜಾರಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಮೂರು ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ದಳಕ್ಕೆ (ಸಿಐಡಿ) ವರ್ಗಾಯಿಸಲಾಗಿದೆ. ಡಿಜಿ ಮತ್ತು ಐಜಿಪಿ ಅವರ ಆದೇಶದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದ್ದು, ತಕ್ಷಣದಿಂದಲೇ...
ಮಂಗಳೂರಿನ ಪುರಭವನದಲ್ಲಿ ಮಾಂಡ್ ಸೊಭಾಣ್ ವತಿಯಿಂದ ನವೆಂಬರ್ 3 ರಿಂದ ನವೆಂಬರ್ 15 ರ ವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಸಮ್ಮೇಳನದಲ್ಲಿ ಪುತ್ತೂರಿನ ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು ನವೆಂಬರ್ 8 ರಂದು...