ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಮೂರು ವರ್ಷಗಳಲ್ಲಿ 30 ಅಕ್ರಮ ಸಕ್ರಮ ಬೈಠಕ್ಗಳನ್ನು ನಡೆಸಿ ಸುಮಾರು 3 ಸಾವಿರ ಕಡತಗಳನ್ನು ವಿಲೇವಾರಿ ಮಾಡಿದ್ದೇನೆ. ಆದರೆ ಪಕ್ಕದ ವಿಧಾನಸಭಾ ಕ್ಷೇತ್ರದಲ್ಲಿ ಒಂದೇ ಒಂದು ಅಕ್ರಮ ಸಕ್ರಮ ಬೈಠಕ್ ನಡೆದಿಲ್ಲ,...
ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯೊಂದರ ಉದ್ಯೋಗಿಗೆ ತಲವಾರು ತೋರಿಸಿ ₹8.35 ಲಕ್ಷ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ₹2.01 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ....
ನಗರದ ಹೊರವಲಯದ ಕೊಲ್ಯದಲ್ಲಿರುವ ಐಡಿಯಲ್ ಐಸ್ ಕ್ರೀಮ್ ಸಂಸ್ಥೆಯ ಕೋಲ್ಡ್ ಸ್ಟೋರೇಜ್ ಘಟಕಕ್ಕೆ ಜಿಲ್ಲಾ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದು ಐಸ್ ಕ್ರೀಮ್ ಶೇಖರಿಸುವಾಗ ಪಾಲಿಸಬೇಕಾದ ಆಹಾರ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ...
ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ನಡೆಯಲಿರುವ ‘ಪುತ್ತೂರು ದೀಪೋತ್ಸವ-2026’ ಕಾರ್ಯಕ್ರಮದ ಸಿದ್ಧತೆಗಳಿಗೆ ಇಂದು ಚಾಲನೆ ದೊರೆಯಲಿದೆ. ಡಿಸೆಂಬರ್ 8ರಂದು ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಚಪ್ಪರ ಮುಹೂರ್ತ ಇಂದು...
ಧರ್ಮಸ್ಥಳ ಗ್ರಾಮದ ಕು. ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆ ಚುರುಕುಗೊಂಡಿದ್ದು, ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ, ಘಟನಾ ಸ್ಥಳದ ವೈಜ್ಞಾನಿಕ ಪರಿಶೀಲನೆಗೆ ಮುಂದಾಗಿದೆ. ಎಫ್ಎಸ್ಎಲ್ ವಿಭಾಗದ ತಜ್ಞ ವೈದ್ಯರನ್ನೊಳಗೊಂಡ ಮೆಡಿಕಲ್...
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಮ್ಯಾನೇಜ್ಮೆಂಟ್ನ ಸಹ್ಯಾದ್ರಿ ಓಪನ್ ಸೋರ್ಸ್ ಕಮ್ಯುನಿಟಿ (SOSC) ವತಿಯಿಂದ ಆಯೋಜಿಸಲಾದ EG DevHost 2026ರ ಪ್ರಮುಖ 36 ಗಂಟೆಗಳ ಹ್ಯಾಕಥಾನ್ ‘DevHack 2026’ ಶನಿವಾರ ನಡೆದ ಅದ್ಧೂರಿ ಸಮಾರೋಪ...
ಉಪ್ಪಿನಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ. ತೌಸೀಫ್ ಅವರು, ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಸಮರ್ಥವಾಗಿ ಕೆಲಸ ಮಾಡಲು ಸಾಧ್ಯವಾಗದ ಶಾಸಕ ಹರೀಶ್ ಪೂಂಜಾ ಅವರು ತಮ್ಮ ವೈಫಲ್ಯವನ್ನು ಮರೆಮಾಚಲು ಪುತ್ತೂರು...
ಧಾರವಾಡ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಧಾರವಾಡ ಆರ್ ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನ.14 ಮತ್ತು ನ.15 ರಂದು ನಡೆದ ಕರ್ನಾಟಕ ರಾಜ್ಯ ಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದರ್ಬೆತ್ತಡ್ಕ ವೆಂಕಟೇಶ್ ಪ್ರಸಾದ್ ಇವರು 50+...
ಕೃಷಿಕರ ಪಾಲಿನ ‘ಕಪ್ಪು ಚಿನ್ನ’ ಎಂದೇ ಕರೆಯಲ್ಪಡುವ ಕಾಳುಮೆಣಸಿನ ಧಾರಣೆಯಲ್ಲಿ ನವೆಂಬರ್ ಮೊದಲ ವಾರಾಂತ್ಯದಿಂದ ಮತ್ತೆ ಚೇತರಿಕೆ ಕಂಡಿದ್ದು, ನಿರಂತರವಾಗಿ ಏರಿಕೆಯಾಗುತ್ತಾ ಇದೀಗ ನ.16ರ ವೇಳೆಗೆ ಪ್ರತಿ ಕೆ.ಜಿ. ಕಾಳುಮೆಣಸಿನ ಬೆಲೆ ₹750ರ ಗಡಿಯನ್ನು ತಲುಪಿರುವುದು...
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು. ಬೆಂಗಳೂರು: ನಿಯಂತ್ರಣ...