ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಕಾಯ್ದಿರಿಸಲಾದ ಜಮೀನಿನಲ್ಲಿ ಅನುಮತಿ ಪಡೆಯದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ...
ಪುತ್ತೂರು: ಅ.21: ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಪೊಲೀಸರು ವಶಕ್ಕೆ ಪಡೆದು, ₹18,150 ನಗದು ಸೇರಿದಂತೆ ಜೂಜಾಟಕ್ಕೆ ಬಳಸಿದ ಸೊತ್ತುಗಳನ್ನು...
ಕೊಕ್ಕಡ: ಸ್ನೇಹಿತರೊಂದಿಗೆ ನದಿಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಅ.20ರಂದು ಮಧ್ಯಾಹ್ನ ನಿಡ್ಲೆ ಗ್ರಾಮದ ಪಾರ್ಪಿಕಲ್ಲು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕೌಕ್ರಾಡಿ ಗ್ರಾಮದ ಮೂಡುಬೈಲ್ ನಿವಾಸಿ ಜನಾರ್ದನ...
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಅಕ್ಟೋಬರ್ 23ರವರೆಗೆ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 20ರಿಂದ 22ರವರೆಗೆ...
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನಗಳಿಗೆ ಸಂಬಂಧಿಸಿದಂತೆ ರಾಜ್ಯದ ಗೃಹ ಇಲಾಖೆಗೆ ಮಾಹಿತಿ ನೀಡುವುದು ಅಥವಾ ಅಗತ್ಯ ವ್ಯವಸ್ಥೆ ಮಾಡುವಂತೆ ಕೋರಿಕೊಳ್ಳುವುದು ಅಧಿಕೃತ ಅನುಮತಿ ಪಡೆದಂತಲ್ಲ. ಸಂಘಟನೆಯು ನಿಗದಿತ ನಿಯಮಗಳ ಪ್ರಕಾರ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ...
ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಕಾಲೇಜು ಇದರ ಭವಿಷ್ ಘಟಕ ಹಾಗೂ ಕಲಾ, ವಿಜ್ಞಾನ, ವಾಣಿಜ್ಯ, ವ್ಯವಹಾರ ನಿರ್ವಹಣೆ ಮತ್ತು ಸ್ನಾತಕೋತ್ತರ ಅಧ್ಯಯನ ವಿಭಾಗಗಳ ಸಹಯೋಗದಲ್ಲಿ ನಡೆದ ‘ಗುರುಅಭಿವಂದನೆ’ ಕಾರ್ಯಕ್ರಮದಲ್ಲಿ ಗುರುಅಭಿವಂದನೆ ಸ್ವೀಕರಿಸಿ...
ಕರಾವಳಿಯ ಪ್ರಸಿದ್ಧ ಮಂಗಳೂರು ದಸರಾ ಮಹೋತ್ಸವದ ಅದ್ಧೂರಿ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 21ರಂದು ನಡೆಯಲಿರುವ ಈ ವೈಭವದ ಮೆರವಣಿಗೆಗೆ 50ಕ್ಕೂ ಅಧಿಕ ಸ್ತಬ್ಧಚಿತ್ರಗಳು, ವಿವಿಧ ಜಿಲ್ಲೆಗಳ 20ಕ್ಕೂ ಹೆಚ್ಚು ಜಾನಪದ ಕಲಾತಂಡಗಳು, ಹುಲಿವೇಷ ತಂಡಗಳು...
ಉಳ್ಳಾಲದ ಮೊಗವೀರಪಟ್ನದಲ್ಲಿ ನಡೆಯಲಿರುವ ಶಾರದೋತ್ಸವದ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಕಳೆದ ವರ್ಷ ಮೆರವಣಿಗೆಯ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದ ಹಿನ್ನೆಲೆಯಲ್ಲಿ, ಈ ಬಾರಿ ಸ್ತಬ್ಧಚಿತ್ರಗಳ ಸಂಘಟಕರು...
ಉಳ್ಳಾಲ ತಾಲೂಕಿನ ಬೋಳಿಯಾರಿನ ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸಮೀಪ ಸ್ಕೂಟರ್ಗೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು...
ಪ್ರಯೋಗಾಲಯ ಕ್ಷೇತ್ರದಲ್ಲಿ ಹಲವು ಹೊಸತನಗಳೊಂದಿಗೆ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಪುತ್ತೂರಿನ ಪ್ರಸಿದ್ದ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ನ ಎಸ್ಸೆಲ್ ಟವರ್ಸ್ ನಲ್ಲಿ ಅ.19ರಂದು ಶುಭಾರಂಭಗೊಂಡಿತು....