ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ- KSET 2026ರ ಅಂತಿಮ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದ 8 ಅಭ್ಯರ್ಥಿಗಳು ಉತ್ತೀರ್ಣರಾಗಿ ರಾಜ್ಯ ಮಟ್ಟದ ಅರ್ಹತೆಯನ್ನು ಪಡೆದಿರುತ್ತಾರೆ. ಕರ್ನಾಟಕ...
ಎಸ್ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಗಿರೀಶ್ ಮಟ್ಟಣ್ಣನವರ್ ಅವರು ಬ್ಯಾಗ್ ತುಂಬಾ ಕಡತಗಳು ಹಾಗೂ ವಿವಿಧ ಪತ್ರಿಕಾ ವರದಿಗಳನ್ನು ಹೊತ್ತು ಮಂಗಳೂರಿನ ಎಸ್ಐಟಿ ಕಚೇರಿಗೆ ಬಂದಿದ್ದಾರೆ....
ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.27ರಂದು ನಾಪತ್ತೆಯಾಗಿದ್ದ ಯುವಕನ ಮೃತದೇಹದ ಅವಶೇಷಗಳು ನ.13ರಂದು ಹಳೆ ವಿಮಾನ ನಿಲ್ದಾಣ ರಸ್ತೆಯ ನಿರ್ಜನ ಪ್ರದೇಶದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೃತ ಯುವಕನ ಸ್ನೇಹಿತ, ಉತ್ತರ...
ಅಜೇಯ ಟ್ರಸ್ಟ್ ವತಿಯಿಂದ ಮೈತ್ರೇಯಿ ಆಯುರ್ವೇದ ಗುರುಕುಲಂ (ಪೂರ್ವ ಆಯುರ್ವೇದ ಶಿಕ್ಷಣ ಹಾಗೂ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ) ಮತ್ತು ನೂತನವಾಗಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭದ ಜೊತೆಗೆ, ಈಗಾಗಲೇ ಸಿದ್ಧಗೊಂಡಿರುವ...
ಸ್ಟಿಂಗ್ ಆಪರೇಷನ್ ಹೆಸರಿನಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡಿ, ಬ್ಲ್ಯಾಕ್ಮೇಲ್ ಮಾಡುತ್ತಿರುವ ಆರೋಪ ಎದುರಿಸುತ್ತಿರುವ ಖಾಸಗಿ ಸುದ್ದಿವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಹಾಗೂ ಸಂಸ್ಥೆಯ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಒಳಾಡಳಿತ ಇಲಾಖೆಯ...
ಮದುವೆ, ಪ್ರವಾಸ, ತೀರ್ಥಯಾತ್ರೆ, ಶೈಕ್ಷಣಿಕ ಪ್ರವಾಸ, ಕ್ರೀಡಾಕೂಟ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಗುಂಪಾಗಿ ರೈಲಿನಲ್ಲಿ ಪ್ರಯಾಣಿಸುವವರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಸಡಿಲಿಕೆ ನೀಡಿದೆ. ಗುಂಪು ಹಾಗೂ ಬೃಹತ್ ಟಿಕೆಟ್ ಕಾಯ್ದಿರಿಸುವಿಕೆಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಿದ್ದು,...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು,...