ಪುತ್ತೂರಿನ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್, ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾದ ನಿರ್ದೇಶನದಂತೆ ರಾಷ್ಟ್ರೀಯ ಫಾರ್ಮಸಿ ಸಪ್ತಾಹದ (National Pharmacy Week) ಆಚರಣೆಯ ಅಂಗವಾಗಿ ಸೂಕ್ಷ್ಮಾಣು ನಿರೋಧಕತೆ (Antimicrobial Resistance) ವಿಷಯದ ಕುರಿತು ಜಾಗೃತಿ...
ಕರ್ನಾಟಕ ರಾಜ್ಯ ಸ್ಪಂದನ ಸಿರಿ ವೇದಿಕೆ(ರಿ.) ಬೆಂಗಳೂರು, ಹಾಸನ ಜಿಲ್ಲಾ ಮತ್ತು ತಾಲೂಕು ಘಟಕ ಮತ್ತು ನರೇಂದ್ರ ಪ.ಪೂ. ಕಾಲೇಜು ತೆಂಕಿಲ ಪುತ್ತೂರು ಇದರ ಸಹಯೋಗದಲ್ಲಿ ನಡೆದ ಕರ್ನಾಟಕದ ಏಕೀಕರಣ ಕುರಿತಾಗಿ ವಿದ್ಯಾರ್ಥಿಗಳಿಂದ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ರಾಜ್ಯ ಬಿಜೆಪಿಯ ಹಲವು ಪ್ರಮುಖ ನಾಯಕರು ನಾಳೆ (ನ.19) ಪುತ್ತೂರಿಗೆ ಆಗಮಿಸಲಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ಈ ನಾಯಕರು...
ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ಪುತ್ತೂರಿನ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ 37ನೇ ರಾಷ್ಟ್ರೀಯ ಸ್ವಿಮ್ಮಿಂಗ್ ಚಾಂಪಿಯನ್ಶಿಪ್-2026 ನವೆಂಬರ್ 20ರಿಂದ 22ರವರೆಗೆ ಪುತ್ತೂರಿನಲ್ಲಿ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಜತೆ...
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ...
ಖಾಸಗಿ ಶಾಲೆಗಳ ದುಬಾರಿ ಶುಲ್ಕದಿಂದ ಕಂಗೆಟ್ಟಿರುವ ಪೋಷಕರು ಇದೀಗ ಸರ್ಕಾರಿ ಶಾಲೆಗಳತ್ತ ಹೆಚ್ಚು ಒಲವು ತೋರುತ್ತಿದ್ದಾರೆ. ಅದರಲ್ಲೂ ಸರ್ಕಾರಿ ಶಾಲೆಗಳಲ್ಲಿ ಆರಂಭಿಸಲಾಗಿರುವ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳಿಗೆ ನಿರೀಕ್ಷೆಗೂ ಮೀರಿದ ಬೇಡಿಕೆ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ...
ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ ಶಿಕ್ಷೆಯ ಭಾಗವಾಗಿ ಆರೋಪಿಯೊಬ್ಬರು ಪೊಲೀಸರೊಂದಿಗೆ ಕೈಜೋಡಿಸಿ ಸಾರ್ವಜನಿಕರ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿದ ಅಪರೂಪದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ. ಮಡಿಕೇರಿ, ನ.17:...
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ....
ಗೋಡಂಬಿಗೆ ಮಾರುಕಟ್ಟೆಯಲ್ಲಿ ದಿನೇದಿನೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಿ, ವಿದೇಶಿ ಆಮದನ್ನು ಕಡಿಮೆ ಮಾಡುವ ಉದ್ದೇಶದಿಂದ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ನಿರ್ದೇಶನಾಲಯದ (DCR) ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದಾರೆ. ಗೇರು ಬೆಳೆಗೆಂದೇ...
ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು ಆರೋಪಿಯೆಂದು ಗುರುತಿಸಲ್ಪಟ್ಟ ಕೃಪಾ ಆಳ್ವ ಸೋಮವಾರ ಮೂರನೇ ಬಾರಿಗೆ ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರು :...