ಕಾರಿಗೆ ಡಿಕ್ಕಿ ಹೊಡೆದ ಬೈಕ್ ರಸ್ತೆಗೆ ಮಗುಚಿ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡು ಸುಟ್ಟು ಕರಕಲಾದ ಘಟನೆ ನ.10ರಂದು ಉಪ್ಪಿನಂಗಡಿಯ ಕೂಟೇಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ಸ್ಥಳದಲ್ಲಿ ಕೂಡಲೇ ಬೆಂಕಿ ನಂದಿಸುವ ವ್ಯವಸ್ಥೆ...
ಪಟಾಕಿ ಸಿಡಿಯುವುದನ್ನು ತಡೆಯುವ ಉದ್ದೇಶದಿಂದ ಅದರ ಮೇಲೆ ಕಾಲಿಟ್ಟ ಯುವಕನ ಬಲಗಾಲಿಗೆ ಸ್ಫೋಟದ ಪರಿಣಾಮ ಗಾಯವಾದ ಘಟನೆ ತಾಲೂಕಿನ ಕೊಯ್ಯೂರು ಗ್ರಾಮದ ಮಲೆಬೆಟ್ಟು ಸಮೀಪದ ಪೊರ್ಕಂಡದಲ್ಲಿ ನ. 9ರಂದು ಸಂಜೆ ನಡೆದಿದೆ. ಪೊರ್ಕಂಡ ನಿವಾಸಿ ಕೃಷ್ಣಪ್ಪ...
ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಹಾಗೂ ದೇವಾಲಯ ಸಂವರ್ಧನಾ ಸಮಿತಿ, ಪುತ್ತೂರು (ದ.ಕ) ಇದರ ವತಿಯಿಂದ ನಡೆಸಲ್ಪಡುತ್ತಿರುವ ಹಿಂದೂ ಧಾರ್ಮಿಕ ಶಿಕ್ಷಣದ 32ನೇ ಕೇಂದ್ರವನ್ನು ಪುತ್ತೂರಿನ ಬೊಳುವಾರು ಗಣೇಶ ಪ್ರಸಾದ ಕಟ್ಟಡದಲ್ಲಿರುವ, ಪ್ರೀಸ್ಕೂಲ್ ಮತ್ತು ಡೇ...
ಬಿಸಿರೋಡಿನ ಫ್ಲೈಓವರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬುಲೆಟ್ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ಫ್ಲೈಓವರ್ನಿಂದ ಕೆಳಗಿನ ಸರ್ವೀಸ್ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ನ.9ರಂದು ನಡೆದಿದೆ. ಬಂಟ್ವಾಳ: ಬಿಸಿರೋಡಿನ ಫ್ಲೈಓವರ್ನಲ್ಲಿ ಸಂಭವಿಸಿದ ಅಪಘಾತದಲ್ಲಿ ಬುಲೆಟ್ ಬೈಕ್...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಣಿಸಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಅಧ್ಯಕ್ಷೆ ಕೃಪಾ ಆಳ್ವ ಅವರು ಸೋಮವಾರ ಸೈಬರ್ ಕ್ರೈಂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಅವರು ಸುಮಾರು...
ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಂಗಳೂರು: ಉಳ್ಳಾಲ ಸಮೀಪದ ಹರೇಕಳದ ಮುಖ್ಯರಸ್ತೆಯಲ್ಲಿ ಇಕೋ ಕಾರೊಂದು ಸಂಪೂರ್ಣವಾಗಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ...
ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ ವತಿಯಿಂದ ಶೈನ್ ಫೌಂಡೇಶನ್ನ ಸಹಯೋಗದೊಂದಿಗೆ ರಾಷ್ಟ್ರೀಯ ಮಟ್ಟದ ತಾಂತ್ರಿಕ ಮತ್ತು ನಾವೀನ್ಯತಾ ಉತ್ಸವವಾದ ‘ಸೈನೆರ್ಜಿಯಾ’26’ ಅನ್ನು ಆಯೋಜಿಸಲಾಗಿದೆ. ಮಂಗಳೂರು: ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್...
ಮಂಗಳೂರು ನಗರದ ಅತ್ತಾವರದಲ್ಲಿರುವ ಹೋಟೆಲ್ ಇಹಾಮ್ ಪ್ಯಾರಡೈಸ್ನಲ್ಲಿ ನಿನ್ನೆ ಸಂಜೆ ಸುಮಾರು 7 ಗಂಟೆಯ ವೇಳೆಗೆ ಅಗ್ನಿ ಅವಘಡ ಸಂಭವಿಸಿದೆ. ಕ್ಷಣವೇ ಮಾಹಿತಿ ತಿಳಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ...
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಏಳು ಮಂದಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜಾಜಿನಗರ ಠಾಣೆ ಪೊಲೀಸರು ಶಿರಾಡಿ ಘಾಟ್ನ ಅರಣ್ಯ ಪ್ರದೇಶದಲ್ಲಿ ಕೊನೆಯ ಎರಡು ಮೃತದೇಹಗಳನ್ನು ಪತ್ತೆಹಚ್ಚಿದ್ದಾರೆ. ಇದರೊಂದಿಗೆ ಆರೋಪಿ ಎಸ್. ಇಂದುಶೇಖರ್ ಹತ್ಯೆಗೈದಿದ್ದ ಏಳೂ ಮಂದಿಯ ಮೃತದೇಹಗಳ...
ಕಡಬ: ತಾಲೂಕಿನ ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿ ಅಂಕ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ನ.9ರಂದು ಸಂಜೆ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು...